ಜಗತ್ತಿನ ನಾಲ್ಕು ಅತಿ ವಿಷಕಾರಿ ಹಾವುಗಳಲ್ಲಿ ಇದು ಒಂದು. ಭಾರಿ ಗಾತ್ರದ ಕಾರಣ ಪ್ಲಾಸ್ಟಿಕ್ ಬಕೆಟ್ನಲ್ಲಿ ಸಂರಕ್ಷಣೆ ಮಾಡಲಾಗಿದೆ. ನಂತರ ಹಾವನ್ನು ಸುರಕ್ಷಿತ ಸ್ಥಳಕ್ಕೆ ಬಿಡಲಾಗಿದೆ. ...
ಹೋಂ ಐಸೋಲೇಷನ್ನಲ್ಲಿರುವ ಸೋಂಕಿತರು ಬೆಡ್, ಆಕ್ಸಿಜನ್ ಮತ್ತು ಸರಿಯಾದ ವೈದ್ಯಕೀಯ ಉಪಚಾರ ಸಿಗದೆ ಸಮಸ್ಯೆ ಅನುಭವಿಸುತ್ತಿದ್ದಾರೆ. ಇದನ್ನರಿತ ಶೋ ರೂಂ ಮಾಲೀಕ ಪವನ ದೇಸಾಯಿ, ಸ್ಥಳೀಯ ಶಾಸಕರು ಹಾಗೂ ಸೇವಾ ಭಾರತಿ ಸಹಯೋಗದೊಂದಿಗೆ ಬಂದ್ ...
ಶಾರ್ಟ್ ಸರ್ಕ್ಯೂಟ್ನಿಂದ ಎಲೆಕ್ಟ್ರಿಕ್ ಉಪಕರಣಗಳ ಮಳಿಗೆಯೊಂದು ಬೆಂಕಿಗಾಹುತಿಯಾಗಿರುವ ಘಟನೆ ಜಿಲ್ಲೆಯ ಬಂಗಾರಪೇಟೆಯಲ್ಲಿ ನಡೆದಿದೆ. ಅಂಗಡಿಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳೆಲ್ಲಾ ಸಂಪೂರ್ಣವಾಗಿ ಭಸ್ಮವಾಗಿದೆ. ...
ತುಮಕೂರು: ಬೈಕ್ ಶೋ ರೂಮ್ನಲ್ಲಿ ಏಕಾಏಕಿ ಅಗ್ನಿ ಅವಘಡ ಸಂಭವಿಸಿದ್ದು ಶೋ ರೂಮ್ನಲ್ಲಿದ್ದ ಬೈಕ್ಗಳು ಬೆಂಕಿಗಾಹುತಿಯಾಗಿರುವ ಘಟನೆ ತುಮಕೂರಿನ B.H.ರಸ್ತೆಯಲ್ಲಿರುವ ಬೈಕ್ ಶೋ ರೂಮ್ನಲ್ಲಿ ನಡೆದಿದೆ. ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದೆ. ...