ಡಾ ಶಿವಕುಮಾರ ಸ್ವಾಮೀಜಿಗಳ ಜಯಂತಿಯನ್ನು ದಾಸೋಹ ದಿನವನ್ನಾಗಿ ಆಚರಿಸುವುದಾಗಿ ಹೇಳಿದ ಮುಖ್ಯಮಂತ್ರಿಗಳು ಶಾಲಾ ಮಕ್ಕಳಿಗೆ ಸರ್ಕಾರ ನಡೆಸುತ್ತಿರುವ ಮಧ್ಯಾಹ್ನ ಬಿಸಿಯೂಟ ಯೋಜನೆಗೆ ಶ್ರೀಗಳ ಹೆಸರಿಡುವುದಾಗಿ ಘೋಷಿಸಿದರು. ...
ತ್ರಿವಿಧ ದಾಸೋಹದ ಸಿದ್ಧಾಂತದ ಸಂದೇಶವನ್ನು ಮಠ ಸಾರಿದೆ. ಇಲ್ಲಿಗೆ ಯಾರೇ ಬಂದರೂ ಊಟ ಮಾಡದೆ ವಾಪಸ್ ಹೋಗಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಡಾ. ಶಿವಕುಮಾರ ಶ್ರೀಗಳ ಗುರುವಂದನಾ ಕಾರ್ಯಕ್ರಮದಲ್ಲಿ ...
ನಡೆದಾಡುವ ದೇವರಾಗಿರುವ ಶಿವಕುಮಾರ ಶ್ರೀಗಳ 115 ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೇವೆ. ಜಾತಿ ಭೇದವಿಲ್ಲದೆ ಪ್ರದೇಶ ಭೇದವಿಲ್ಲದೆ ಅವರು ತಮ್ಮ ಸೇವೆ ಮಾಡಿದ್ದಾರೆ. ಹಲವು ಬಾರಿ ನನ್ನನ್ನು ಪೂಜ್ಯರು ಕರೆಸಿಕೊಂಡು ಮಾರ್ಗದರ್ಶನ ಮಾಡಿದ್ದಾರೆ ಎಂದು ಯಡಿಯೂರಪ್ಪ ...
ತುಮಕೂರು ಸಿದ್ಧಗಂಗಾ ಮಠದಲ್ಲಿ ಗುರುವಂದನಾ ಕಾರ್ಯಕ್ರಮ ನಡೆಯುತ್ತಿದೆ. ‘ನಡೆದಾಡುವ ದೇವರ ಬಸವ ಭಾರತ’ ಹೆಸರಿನಲ್ಲಿ ಕಾರ್ಯಕ್ರಮ ನಡೆಸಲಾಗುತ್ತಿದೆ. ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಹಿತ ಹಲವು ಗಣ್ಯರು ಪಾಲ್ಗೊಂಡಿದ್ದಾರೆ. ...
ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿಗಳ 115ನೇ ಜಯಂತ್ಯುತ್ಸವವನ್ನು ಸಿದ್ಧಗಂಗಾ ಮಠದ ಆವರಣದಲ್ಲಿ ಅದ್ದೂರಿಯಿಂದ ಆಚರಿಸಲಾಗುತ್ತಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಿದ್ದಾರೆ. ...
ಸಿದ್ದಗಂಗಾ ಮಠದಲ್ಲಿ ಅಮಿತ್ ಶಾ ಮೇಲೆ ಹೂವಿನ ಮಳೆಗೈದು ಅದ್ಧೂರಿ ಸ್ವಾಗತ ಕೋರಲಾಗಿದೆ. ಬಿಜೆಪಿ ಕಾರ್ಯಕರ್ತರಿಂದ ಅಮಿತ್ ಶಾಗೆ ಅದ್ಧೂರಿ ಸ್ವಾಗತ ಲಭಿಸಿದೆ. ವಿದ್ಯಾರ್ಥಿಗಳು ಅಮಿತ್ ಶಾಗೆ ಪೂರ್ಣಕುಂಭ ಸ್ವಾಗತ ಕೋರಿದ್ದಾರೆ. ನಂತರ ಡಾ.ಶಿವಕುಮಾರ ...
ಭಾರತರತ್ನ ನೀಡುವಂತೆ ನಿರ್ದೇಶನ ನೀಡಲು ಸಾಧ್ಯವಿಲ್ಲ. ರಾಷ್ಟ್ರಪತಿಗಳು ಸರ್ಕಾರದೊಂದಿಗೆ ಚರ್ಚಿಸಿ ಈ ಬಗ್ಗೆ ನಿರ್ಧರಿಸುತ್ತಾರೆ. ಪ್ರಶಸ್ತಿ ನೀಡುವಂತೆ ಕೋರ್ಟ್ ನಿರ್ದೇಶಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ವಿಭಾಗೀಯ ಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ. ...
ಕಾರ್ಯಕ್ರಮದಲ್ಲಿ ಅಮಿತ್ ಶಾ, ಸುತ್ತೂರು ಶ್ರೀಗಳು, ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಭಗವಂತ್ ಖೂಬಾ, ಸಚಿವರು, ಸಂಸದರು ಸೇರಿದಂತೆ ಹಲವು ಗಣ್ಯರು ಭಾಗಿ ಆಗಲಿದ್ದಾರೆ. ವೇದಿಕೆ ಮೇಲೆ ಕೂರಲು 22 ...
Dr Shivakumara Swamiji | Amit Shah: ನಾಳೆ ಡಾ.ಶಿವಕುಮಾರ ಶ್ರೀಗಳ 115ನೇ ಜಯಂತಿ ಹಿನ್ನೆಲೆಯಲ್ಲಿ ತುಮಕೂರಿನ ಸಿದ್ದಗಂಗಾ ಮಠದಲ್ಲಿ ಗುರುವಂದನಾ ಕಾರ್ಯಕ್ರಮ ಏರ್ಪಡಿಸಲಾಗಿದೆ. ಕಾರ್ಯಕ್ರಮದಲ್ಲಿ 4 ಲಕ್ಷ ಜನರು ಭಾಗಿಯಾಗುವ ನಿರೀಕ್ಷೆ ಇದೆ. ...
ಸಿದ್ದಗಂಗಾ ಮಠಕ್ಕೆ ಅಮಿತ್ ಷಾ ಭೇಟಿ ಹಿನ್ನೆಲೆಯಲ್ಲಿ ತುಮಕೂರು ನಗರ ಹಾಗೂ ಸಿದ್ದಗಂಗಾ ಮಠದಲ್ಲಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಸಂಚಾರ ವ್ಯವಸ್ಥೆ ಹಾಗೂ ಪಾರ್ಕಿಂಗ್ನಲ್ಲಿ ಕೆಲವು ಬದಲಾವಣೆ ಕೈಗೊಳ್ಳಲಾಗಿದ್ದು, ಅದರ ಮಾಹಿತಿ ಇಲ್ಲಿದೆ. ...