ಕಲಬುರಗಿಯಲ್ಲಿ ಮಾತನಾಡಿದ ಸಿದ್ದಲಿಂಗ ಸ್ವಾಮೀಜಿ, ಹಿಂದುಗಳು ಬೇಡಿಕೆಯನ್ನು ನೀವೇ ಇಡೇರಿಸಬೇಕು. ನಿಮ್ಮನ್ನು ಬಿಟ್ಟು ಕಾಂಗ್ರೆಸ್, ಜೆಡಿಎಸ್ ನವರು ಮಾಡ್ತಾರಾ? ಹಿಂದುಗಳು ಬಿಜೆಪಿಗೆ ಮತಹಾಕಿ ಅಧಿಕಾರಕ್ಕೆ ತಂದಿದ್ದಾರೆ ಎಂದು ಕಲಬುರಗಿಯಲ್ಲಿ ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಸಿದ್ದಲಿಂಗ ...
ನಾವು ಕಳೆದ 20 ವರ್ಷದಿಂದ ಆಂಜನೇಯ ಭಕ್ತರು. ಹೀಗಾಗಿ ಮನೆಯಲ್ಲಿ ಆಂಜನೇಯನ ಫೋಟೋ ಹಾಕಿದ್ದೇವೆ ಎಂದು ಹೇಳಿದ ಶಂಶುದ್ದೀನ್, ತಮ್ಮ ಮನೆಯ ಜಗಲಿಯಲ್ಲಿ ಹಿಂದೂ ದೇವರ ಫೊಟೋ ಇಟ್ಟು ಪೂಜೆ ಮಾಡುತ್ತಾರೆ. ...
ಅವರ ಮನೆಗೆ ದಲಿತರು ಹೋಗವುದು ನಿಜವಿರಬಹುದು, ಆದರೆ ನಿಮ್ಮ ಮನೆಯ ದೇವರಕೋಣೆಯಲ್ಲಿ ದಲಿತರನ್ನು ಬರಮಾಡಿಕೊಳ್ಳುತ್ತೀರಾ, ಅಲ್ಲಿ ಅವರಿಗೆ ಪ್ರವೇಶವಿದೆಯೇ ಎಂದು ಕೇಳಿದ ಪ್ರಶ್ನೆಗೆ ಅವರಿಂದ ಉತ್ತರವಿಲ್ಲ ಎಂದು ಸಿದ್ದಲಿಂಗ ಸ್ವಾಮೀಜಿ ಅವರು ಕಲಬುರಗಿಯಲ್ಲಿ ನಡೆದ ...
ಹೆಚ್ಡಿ ಕುಮಾರಸ್ವಾಮಿ ಮತ್ತು ಅವರ ಕುಟುಂಬ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ. ಈ ಹಿಂದೆ ದೇವಗೌಡರು ಹಿಂದೂ ಕುಟುಂಬದಲ್ಲಿ ಹುಟ್ಟಿದ್ದೆ ತಪ್ಪು ಅಂದಿದ್ದರು. ಮುಂದಿನ ಜನ್ಮದಲ್ಲಿ ಮುಸ್ಲಿಂ ಕುಟುಂಬದಲ್ಲಿ ಹುಟ್ಟೋದಾಗಿ ಹೇಳಿದ್ದರು. ಇಡೀ ಕುಟುಂಬದಲ್ಲಿ ...