Silk Market, Sidlaghatta: ಕಳೆದ ವರ್ಷ ಸುರಿದ ಧಾರಾಕರ ಮಹಾ ಮಳೆಗೆ, ಜಿಲ್ಲೆಯ ಕೆಲವೆಡೆ ರೇಷ್ಮೆ ತೋಟಗಳು ಜಲಾವೃತವಾಗಿ ಬೆಳೆ ನಾಶವಾಗಿದೆ. ಇನ್ನೊಂದೆಡೆ ಚೀನಾ ರೇಷ್ಮೆ ಆಮದಿಗೆ ಕೇಂದ್ರ ಸರ್ಕಾರ ಕಡಿವಾಣ ಹಾಕಿದ ಕಾರಣ ...
ರಾಮನಗರ ಜಿಲ್ಲೆ ರೇಷ್ಮೆಬೆಳೆಗೆ ಪ್ರಖ್ಯಾತಿ ಪಡೆದಿದೆ. ಹೀಗಾಗಿ ರಾಮನಗರವನ್ನ ರೇಷ್ಮೆನಗರಿ ಎಂತಲೇ ಕರೆಯುತ್ತಾರೆ. ಅಂತಹ ರಾಮನಗರ ಜಿಲ್ಲೆಯಲ್ಲಿ ರೇಷ್ಮೆಗೂಡಿಗೆ ಉತ್ತಮ ಬೆಲೆ ಸಿಗದೇ ರೇಷ್ಮೆಬೆಳೆಗಾರರು ಕಂಗಾಲಾಗಿದ್ದರು. ಆದರೇ ಇದೀಗ ರೇಷ್ಮೆಗೂಡಿನ ಬೆಲೆ ಉತ್ತಂಗಕ್ಕೆ ಏರಿದ್ದು, ...
ಸಚಿವರ ನೇತೃತ್ವದ ನಿಯೋಗದಲ್ಲಿ ಕೆಎಸ್ಎಂಬಿ ಅಧ್ಯಕ್ಷೆ ಸವಿತಾ ಅಮರಶೆಟ್ಟಿ, ರೇಷ್ಮೆ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಸೇರಿದಂತೆ ರೇಷ್ಮೆ ಇಲಾಖೆಯ ಹಿರಿಯ ಅಧಿಕಾರಿಗಳು ತೆರಳಲಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ...
ವಿವಿಧ ಹಂತಗಳಲ್ಲಿ ರೇಷ್ಮೆ ವ್ಯವಹಾರದಲ್ಲಿ ತೊಡಗಿಕೊಂಡಿರುವ ರೇಷ್ಮೆ ಬೆಳೆಗಾರರು, ರೀಲರ್ಗಳು, ನೇಕಾರರು ಹಾಗೂ ರೀಟೇಲರ್ಗಳಿಗೆ ನೆರವಾಗುತ್ತಿರುವ Reshamandi ಸ್ಟಾರ್ಟ್ಅಪ್ ಬಗ್ಗೆ ಈ ಲೇಖನದಲ್ಲಿ ತಿಳಿಸಲಾಗುತ್ತಿದೆ. ...
ರೇಷ್ಮೆ ಕೃಷಿ ಎಂದರೆ ಸಾಕು ರಾಜ್ಯದಲ್ಲಿ ರಾಮನಗರ ಜಿಲ್ಲೆ ಥಟ್ಟನೆ ನೆನಪಾಗುತ್ತದೆ. ಇಡೀ ರಾಜ್ಯದಲ್ಲಿ ಅಷ್ಟೇಯಲ್ಲಾ ದೇಶದಲ್ಲಿಯೇ ಉತೃಷ್ಟ ಗುಣಮಟ್ಟ ರೇಷ್ಮೆಯನ್ನು ರಾಮನಗರ ಜಿಲ್ಲೆಯಲ್ಲಿ ಬೆಳೆಯಲಾಗುತ್ತದೆ. ರಾಮನಗರ ಜಿಲ್ಲೆಯ ವಾತಾವರಣ ರೇಷ್ಮೆಗೆ ಹೇಳಿ ಮಾಡಿಸಿದ್ದಾಗಿದೆ. ...