Ilaiyaraaja Birthday Special: ಸಂಗೀತ ಮಾಂತ್ರಿಕ ಇಳಯರಾಜ ಜನ್ಮದಿನವಿಂದು. 1943ರ ಜೂನ್ 2ರಂದು ಜನಿಸಿದರ ಅವರು ಇದುವರೆಗೆ ಸುಮಾರು 1,500ಕ್ಕೂ ಹೆಚ್ಚು ಚಿತ್ರಗಳಿಗೆ ಸಂಗೀತ ನೀಡಿದ್ದಾರೆ. ಅವರು ತಮ್ಮ ಜನ್ಮದಿನದಂದು ವಿಶೇಷ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ...
Mumbai | Krishnakumar Kunnath: ತಮ್ಮ ಗಾಯನದ ಮೋಡಿಯಿಂದ ಎಲ್ಲರ ಮನಗೆದ್ದಿದ್ದ ಕೃಷ್ಣಕುಮಾರ್ ಕುನ್ನತ್ ಮೇ 31 ರಂದು ನಿಧನರಾಗಿದ್ದರು. ಕೆಕೆ ಅವರ ಅಂತ್ಯಕ್ರಿಯೆ ಜೂನ್ 2ರ ಗುರುವಾರದಂದು ಮುಂಬೈನಲ್ಲಿ ನಡೆಯಲಿದೆ ಎಂದು ವರದಿಗಳು ...
Sidhu Moose Wala ಮೂರೂ ಕಡೆಗಳಿಂದ ಶೂಟರ್ಗಳು ಸೇರಿಕೊಂಡು ಗುಂಡಿನ ದಾಳಿ ನಡೆಸಿದರು ಎಂದು ಗುರುವಿಂದರ್ ಸಿಂಗ್ ಹೇಳಿದ್ದಾರೆ. ಸಿಧು ಮೂಸೆ ವಾಲಾ ತಪ್ಪಿಸಿಕೊಳ್ಳಲು ಪ್ರಯತ್ನಿಸಿದರು, ಆದರೆ ಸಾಧ್ಯವಾಗಲಿಲ್ಲ. ಸುಮಾರು ಎಂಟರಿಂದ 10 ಮಂದಿ ದಾಳಿಕೋರರು ...
Krishnakumar Kunnath: ಗಾಯಕ ಕೆಕೆ ನಿಧನಕ್ಕೆ ಕೋಟ್ಯಂತರ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ. ಅವರ ನೆನಪುಗಳನ್ನು ಮೆಲುಕು ಹಾಕಲಾಗುತ್ತಿದೆ. ...
Krishnakumar Kunnath Death: ಕೆಕೆ ಅಂತಲೇ ಜನಪ್ರಿಯರಾಗಿದ್ದ ಬಾಲಿವುಡ್ನ ಹೆಸರಾಂತ ಗಾಯಕ ಕೃಷ್ಣಕುಮಾರ್ ಕುನ್ನತ್ ಮೇ 31ರಂದು ಕೋಲ್ಕತ್ತಾದಲ್ಲಿ ಸಂಗೀತ ಕಾರ್ಯಕ್ರಮ ನೀಡುವಾಗಲೇ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ. ...
Sidhu Moose Wala Death: ಪಂಜಾಬ್ನ ಗಾಯಕ, ಕಾಂಗ್ರೆಸ್ ನಾಯಕ ಸಿಧು ಮೂಸೆ ವಾಲಾ ಹತ್ಯೆಯ ಬೆನ್ನಲ್ಲೇ ಬಾಲಿವುಡ್ ನಟ ಸಲ್ಮಾನ್ ಖಾನ್ ಭದ್ರತೆಯನ್ನು ಹೆಚ್ಚಿಸಲಾಗಿದೆ. ಇದಕ್ಕೆ ಕಾರಣವೇನು? ಇಲ್ಲಿದೆ ಮಾಹಿತಿ ...
Edava Basheer: ಗಾಯಕ ಎಡವ ಬಶೀರ್ ಅವರು ವೇದಿಕೆಯಲ್ಲಿ ಕುಸಿದು ಬಿದ್ದ ವಿಡಿಯೋ ವೈರಲ್ ಆಗಿದೆ. ಖ್ಯಾತ ಗಾಯಕಿ ಕೆ.ಎಸ್. ಚಿತ್ರಾ ಸೇರಿದಂತೆ ಅನೇಕರು ಬಶೀರ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ...
ಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ಯ ನಿಕಟ ಸಹವರ್ತಿ ಬ್ರಾರ್ ಅವರು ಪಂಜಾಬ್ನಲ್ಲಿರುವ ಅವರ ಘಟಕವು ಮೂಸೆ ವಾಲಾ ಮೇಲೆ ದಾಳಿ ನಡೆಸಿದೆ ಎಂದು ಹೇಳಿದ್ದಾರೆ. 2021 ಫೆಬ್ರವರಿಯಲ್ಲಿ ಫರೀದ್ ಕೋಟ್ನಲ್ಲಿ ಯೂತ್ ಕಾಂಗ್ರೆಸ್ ನಾಯಕ ಗುರುಲಾಲ್ ...
Sidhu Moose Wala Death: ಪಂಜಾಬ್ ಚುನಾವಣೆಗೂ ಮುನ್ನ ಕಾಂಗ್ರೆಸ್ ಸೇರಿದ್ದ ಜನಪ್ರಿಯ ಪಂಜಾಬಿ ಗಾಯಕ ಮತ್ತು ರಾಪರ್ ಸಿಧು ಮೂಸೆ ವಾಲಾ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಸಿಧು ಅವರ ಭದ್ರತೆ ಹಿಂಪಡೆದ ...
ಟಾಮ್ಗೆ ಮಿದುಳಿನಲ್ಲಿ ಟ್ಯೂಮರ್ ಇರುವ ವಿಚಾರ 2020ರಲ್ಲಿ ತಿಳಿದಿತ್ತು. ಈ ವಿಚಾರವನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದರು. ಕ್ಯಾನ್ಸರ್ ಪತ್ತೆ ಆದ ನಂತರದಲ್ಲಿ ಅವರು ಸಾಕಷ್ಟು ಕುಗ್ಗಿದ್ದರು. ...