ರಾಮನಗರ: ಶಿರಾ ಕ್ಷೇತ್ರದಲ್ಲಿ ನಾವು ಗೆಲ್ತೇವೆ. ಬಿಜೆಪಿಯವರು ಹಣದ ಹೊಳೆ ಹರಿಸಿದ್ದೇವೆ. ಹಾಗಾಗಿ, ಗೆಲ್ತೇವೆ ಎಂದು ಅಂದುಕೊಂಡಿದ್ದಾರೆ ಎಂದು ಜಿಲ್ಲೆಯ ಕೂನಗಲ್ ಗ್ರಾಮದಲ್ಲಿ ಮಾಜಿ ಸಿಎಂ H.D. ಕುಮಾರಸ್ವಾಮಿ ಹೇಳಿದ್ದಾರೆ. ಶಿರಾದಲ್ಲಿ ಕೆ.ಆರ್. ಪೇಟೆ ...
ತುಮಕೂರು: ಜಿಲ್ಲೆಯ ಶಿರಾದಲ್ಲಿ JDS ಚುನಾವಣಾ ಸಮಾವೇಶದ ವೇಳೆ ಪಕ್ಷದ ಅಭ್ಯರ್ಥಿ ತಲೆಸುತ್ತಿ ಕುಸಿದುಬಿದ್ದಿದ್ದಾರೆ. ಸಮಾವೇಶದಲ್ಲಿ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ಸುಸ್ತಾಗಿ ತಲೆಸುತ್ತಿ ಕುಸಿದುಬಿದ್ದರು. ಅಮ್ಮಾಜಮ್ಮ ಇತ್ತೀಚೆಗೆ ಕೊರೊನಾದಿಂದ ಗುಣಮುಖರಾಗಿದ್ದರು. ಸುಸ್ತಾಗಿ ತಲೆಸುತ್ತಿ ಕುಸಿದುಬಿದ್ದ ...
ತುಮಕೂರು: ಜಿಲ್ಲೆಯ ಶಿರಾ ಕ್ಷೇತ್ರದಲ್ಲಿ ನಡೆಯುತ್ತಿರುವ ಉಪಚುನಾವಣಾ ಪ್ರಚಾರದಲ್ಲಿ ಇಂದು ‘ಕೈ’ ಶಾಸಕ ಜಮೀರ್ ಅಹ್ಮದ್ ಸಹ ಕಾಣಿಸಿಕೊಂಡರು. ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ. ಜಯಚಂದ್ರ ಪರ ಭರ್ಜರಿ ಮತಬೇಟೆ ನಡೆಸಿದರು. ಅಲ್ಪಸಂಖ್ಯಾತ ಸಮುದಾಯ ವಾಸವಿರುವ ...
ತುಮಕೂರು: ಶಿರಾ ಉಪಚುನಾವಣಾ ಕಣದಲ್ಲಿ ಮದಲೂರು ಕೆರೆಗೆ ನೀರು ಹರಿಸುವ ವಿಚಾರದಲ್ಲಿ ಮೂರು ಪಕ್ಷಗಳಿಂದ ಆರೋಪ, ಪ್ರತ್ಯಾರೋಪಗಳ ಸುರಿಮಳೆಯೇ ಬರುತ್ತಿದೆ. ಸುಮಾರು 520 ಎಕರೆ ಪ್ರದೇಶದಲ್ಲಿರುವ ಮದಲೂರು ಕೆರೆಗೆ ಹೇಮಾವತಿ ನದಿಯಿಂದ ಈ ಹಿಂದೆ ...
ತುಮಕೂರು: ಜಿಲ್ಲೆಯ ಶಿರಾ ಕ್ಷೇತ್ರದಲ್ಲಿ ಉಪಚುನಾವಣೆಯ ಕಾವು ಜೋರಾಗಿದೆ. ಕ್ಷೇತ್ರವನ್ನು ತಮ್ಮ ತೆಕ್ಕೆಗೆ ತೆಗೆದುಕೊಳ್ಳಲು ಮೂರೂ ಪಕ್ಷಗಳಿಂದ ಭಾರಿ ಹಣಾಹಣಿ ನಡೆಯುತ್ತಿದೆ. ಇದೀಗ, ಮೂರೂ ಪಕ್ಷಗಳು ಕ್ಷೇತ್ರದಲ್ಲಿರುವ ಮದಲೂರು ಕೆರೆಯನ್ನು ಚುನಾವಣೆಯ ಕೇಂದ್ರಬಿಂದು ಮಾಡಿಕೊಂಡಿವೆ. ...
ಬೆಂಗಳೂರು: ಸಿನಿಮಾ ಸಂಬಂಧದ ಕಬಂದಬಾಹುವಿನಲ್ಲಿ ಸಿಲುಕಿ ನಟ ನಿಖಿಲ್ ಕುಮಾರಸ್ವಾಮಿ ರಾಜರಾಜೇಶ್ವರಿ ನಗರ ಅಸೆಂಬ್ಲಿ ಉಪಚುನಾವಣೆಯಲ್ಲಿ ಪ್ರಚಾರ ಕಾರ್ಯದಿಂದ ದೂರವುಳಿಯುತ್ತಾರೆ ಎಂಬ ರಾಜಕೀಯ ಪಂಡಿತರ ಲೆಕ್ಕಾಚಾರವನ್ನು ಪಕ್ಕಕ್ಕಿಟ್ಟು ಜೆಡಿಎಸ್ ಯುವ ನಾಯಕ, ಮಾಜಿ ಪ್ರಧಾನಿ ...
ದಿನದಿಂದ ದಿನಕ್ಕೆ ಕಾವು ಏರುತ್ತಿರುವ ಶಿರಾ ಮತ್ತು ರಾಜರಾಜೇಶ್ವರಿ ನಗರ ವಿಧಾನ ಸಭಾ ಕ್ಷೇತ್ರಗಳ ಉಪ ಚುನಾವಣೆಯ ನಡುವೆ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಮತ್ತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಮಗ, ಬಿ.ವೈ. ವಿಜಯೇಂದ್ರ ಶಿರಾ ...
ಬೆಂಗಳೂರು: ನವೆಂಬರ್ 3ರಂದು ಶಿರಾ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಸರ್ಕಾರಿ ರಜೆ ಘೋಷಿಸಲಾಗಿದೆ. ನವೆಂಬರ್ 3ರಂದು ಸರ್ಕಾರಿ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನವೆಂಬರ್ ...
ತುಮಕೂರು: ಶಿರಾ ಕ್ಷೇತ್ರದ ಉಪಚುನಾವಣೆ ನವೆಂಬರ್ 3ರಂದು ನಡೆಯುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ, ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ಅಭ್ಯರ್ಥಿ ಜಯಚಂದ್ರ ತಮ್ಮ ಆಸ್ತಿ ವಿವರ ಸಲ್ಲಿಸಿದ್ದು, ವಿವರ ...
ಬೆಂಗಳೂರು: ನವೆಂಬರ್ 3ರಂದು ಶಿರಾ ಮತ್ತು ಆರ್.ಆರ್ ನಗರದಲ್ಲಿ ನಡೆಯಲಿರುವ ಅಸೆಂಬ್ಲಿ ಉಪಚುನಾವಣೆಗೆ ಬಿಜೆಪಿ ಪಕ್ಷದ ಅಭ್ಯರ್ಥಿಗಳ ಘೋಷಣೆಯಾಗಿದೆ. RR ನಗರದಲ್ಲಿ ಎಲ್ಲರ ಊಹೆಯಂತೆ ಮುನಿರತ್ನಗೆ ಟಿಕೆಟ್ ಘೋಷಣೆ ಆಗಿದೆ. ಇನ್ನು, ಶಿರಾ ಕ್ಷೇತ್ರಕ್ಕೆ ...
