ನ್ಯೂಯಾರ್ಕ್ನಲ್ಲಿ ‘ಸ್ಟ್ಯಾಚ್ಯೂ ಆಫ್ ಲಿಬರ್ಟಿ’ ಇದೆ. ಅದರ ಸಮೀಪ ನಿಂತು ಸಿತಾರಾ ಪೋಸ್ ನೀಡಿದ್ದಾಳೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾಳೆ. ಈ ಫೋಟೋಗೆ ಅಭಿಮಾನಿಗಳಿಂದ ಲೈಕ್ಸ್ ಬರುತ್ತಿದೆ. ...
‘ಸರ್ಕಾರು ವಾರಿ ಪಾಟ’ ಸಿನಿಮಾ ಮೇ 12ರಂದು ರಿಲೀಸ್ ಆಗಿದೆ. ಈ ಚಿತ್ರ ಬಾಕ್ಸ್ ಆಫೀಸ್ನಲ್ಲಿ ನೂರಾರು ಕೋಟಿ ಗಳಿಸಿದೆ. ಇದೇ ಖುಷಿಯಲ್ಲಿ ಮಹೇಶ್ ಬಾಬು ಫ್ಯಾಮಿಲಿ ಜತೆ ವಿದೇಶಕ್ಕೆ ತೆರಳಿದ್ದಾರೆ. ...
ಸಿತಾರಾಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವಳನ್ನು ಇನ್ಸ್ಟಾಗ್ರಾಮ್ನಲ್ಲಿ ಬರೋಬ್ಬರಿ 6.7 ಲಕ್ಷ ಮಂದಿ ಹಿಂಬಾಲಿಸುತ್ತಿದ್ದಾರೆ. ಈಗ ‘ಪೆನ್ನಿ..’ ಹಾಡಿನಿಂದ ಅವಳ ಖ್ಯಾತಿ ಮತ್ತಷ್ಟು ಹೆಚ್ಚಿದೆ. ...