ಚಿಕ್ಕ ಮಕ್ಕಳು ಸೇರಿದಂತೆ ಎಲ್ಲಾ ವಯಸ್ಸಿನವರಲ್ಲಿ ಕಾಣಿಸಿಕೊಳ್ಳುವ ಚರ್ಮದ ಸಮಸ್ಯೆ ಎಂದರೆ ಅದು ಚಿಕನ್ಪಾಕ್ಸ್ (Chickenpox) ಅದನ್ನು ಗ್ರಾಂಥಿಕ ಭಾಷೆಯಲ್ಲಿ ಅಮ್ಮ ಎಂದು ಕರೆಯುತ್ತಾರೆ. ...
ಚರ್ಮ ಕಾಂತಿಯುತವಾಗಿ ಕಾಣಬೇಕು ಎನ್ನುವುದು ಎಲ್ಲರ ಆಸೆ. ಆದರೆ ಅದಕ್ಕೆ ಬದುಕಿನ ಶೈಲಿ ಕೆಲವೊಮ್ಮೆ ಅಡ್ಡಿಯಾಗುತ್ತದೆ. ಹೀಗಾಗಿ ವೇಗದ ಬದುಕಿಗೂ ಅಡ್ಡಿಯಾಗದ ಈ ಆಹಾರಗಳನ್ನು ನಿಯಮಿತವಾಗಿ ಸೇವಿಸಿ ಚರ್ಮಕ್ಕೆ ಕಾಡುವ ಅಲರ್ಜಿ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಿ. ...
ಮೊಣಕೈ ಮತ್ತು ಮೊಣಕಾಲುಗಳಲ್ಲಿನ ಚರ್ಮವು ಕಪ್ಪು ಬಣ್ಣಕ್ಕೆ ತಿರುಗುತ್ತದೆ. ಆದರೆ ಚಿಂತಿಸುವ ಅಗತ್ಯವಿಲ್ಲ ಹೀಗೆ ಕಪ್ಪಾದ ಚರ್ಮಕ್ಕೆ ಮನೆಯಲ್ಲಿಯೇ ಪರಿಹಾರವನ್ನು ಕಂಡುಕೊಳ್ಳಬಹುದಾಗಿದೆ. ...