ಮನೆಯಲ್ಲಿದ್ದ ವಸ್ತುಗಳನ್ನು ಹೊರಗೆ ಹಾಕುತ್ತಿರುವ ಸಿಬ್ಬಂದಿಯ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸ್ಲಂ ಬೋರ್ಡ್ನ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಬಾಲರಾಜ್ ಅವರನ್ನು ನಿವಾಸಿಗಳು ತರಾಟೆಗೆ ತೆಗೆದುಕೊಂಡರು. ...
ಅಗ್ರಹಾರ ದಾಸರಹಳ್ಳಿಯಲ್ಲಿ ಸ್ಲಂ ನಿವಾಸಿಗಳ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ನಲ್ಲಿ ನಿವಾಸಿಗಳ ರಿಟ್ ಅರ್ಜಿ ವಿಚಾರಣೆ ನಡೆಯಿತು. ಈ ನಡುವೆ, ನಿವಾಸಿಗಳಿಗೆ ತಾತ್ಕಾಲಿಕವಾಗಿ ಕಲ್ಯಾಣ ಮಂಟಪದಲ್ಲಿ ವ್ಯವಸ್ಥೆ ಮಾಡುವುದಾಗಿ ಅಧಿಕಾರಿಗಳು ಹೈಕೋರ್ಟ್ಗೆ ತಿಳಿಸಿದ್ದಾರೆ. ...
Slum Board | ಸ್ಲಮ್ ಬೋರ್ಡ್ ನಿವಾಸ ಕಳೆದುಕೊಂಡವರ ಬದುಕು ಅಕ್ಷರಶಃ ಬೀದಿಪಾಲಾಗಿದೆ. ಗುರುವಾರ ನಡೆದ ಏಕಾಏಕಿ ತೆರವು ಕಾರ್ಯಾಚರಣೆಯಿಂದ 16 ಕುಟುಂಬಗಳು ಬಿದಿಗೆ ಬಿದಿದ್ದು. ಕಣ್ಣೀರಲ್ಲಿ ಕೈ ತೊಳೆಯುವ ಸ್ಥಿತಿಗೆ ಬಂದು ತಲುಪಿದ್ದಾರೆ. ...