ಸಿದ್ದರಾಮಯ್ಯನವರು ಅಪಾರ ಅನುಭವವುಳ್ಳ ನಾಯಕರಾಗಿದ್ದಾರೆ. ಯೋಜನೆಯನ್ನು ಅನುಷ್ಠಾನಗೊಳಿಸುವಲ್ಲಿ ಏನಾದರೂ ನ್ಯೂನತೆಳಿದ್ದರೆ ಹೇಳಲಿ. ನಾವು ಅದನ್ನು ಸ್ವಾಗತಿಸುತ್ತೇವೆ ಮತ್ತು ತಪ್ಪು ಸರಿಪಡಿಸಿಕೊಳ್ಳುತ್ತೇವೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ...
ಜಿಲ್ಲಾಡಳಿತ ಭವನದಲ್ಲಿರುವ ಅಧೀಕ್ಷಕನ ಕಚೇರಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅಧೀಕ್ಷಕರೊಬ್ಬರ ಶವ ಪತ್ತೆಯಾಗಿದೆ. ನೇಣು ಬಿಗಿದ ಸ್ಥಿತಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ಕಚೇರಿ ಅಧೀಕ್ಷಕ M.B.ಶಿವಕುಮಾರ್(46) ಶವ ಪತ್ತೆಯಾಗಿದೆ. ...
ಬೆಳಗಾವಿ: ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ನಡೆಯಬೇಕಿದ್ದ ಘಟಿಕೋತ್ಸವವನ್ನ ಕೊರೊನಾ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ. ಆದ್ರೆ ಹೀಗೆ ಘಟಿಕೋತ್ಸವ ಮುಂದೂಡಿದ ಪರಿಣಾಮ ನೂರಾರು ರ್ಯಾಂಕ್ ವಿದ್ಯಾರ್ಥಿಗಳು ತಮಗೆ ಬರಬೇಕಿದ್ದ ಪ್ರೋತ್ಸಾಹ ಧನ ಸಿಗದೆ ಒದ್ದಾಡಬೇಕಾದ ಪರಿಸ್ಥಿತಿ ಬಂದಿದೆ. ...