ವಿರಾಟ್ ಕೊಹ್ಲಿ ನೇತೃತ್ವದ ಭಾರತದ ಕ್ರಿಕೆಟ್ ತಂಡ ಆಸ್ಟ್ರೇಲಿಯಾಗೆ ಹೊರಟಾಗಿದೆ. ಇಂಡಿಯನ್ ಪ್ರಿಮೀಯರ್ ಲೀಗ್ 13ನೇ ಅವೃತ್ತಿ ಮಂಗಳವಾರದಂದು ಕೊನೆಗೊಂಡ ಮರುದಿನ ಅಂದರೆ ಬುಧವಾರದಂದು ದುಬೈನಿಂದ ಹೊರಟಿರುವ ಟೀಮ್ ಇಂಡಿಯಾ ಇಂದು ಆಸ್ಟ್ರೇಲಿಯಾದಲ್ಲಿ ಲ್ಯಾಂಡ್ ...
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷ ಸೌರವ್ ಗಂಗೂಲಿ ಅವರ ಶಾರ್ಜಾ ಪ್ರವಾಸ ದಿನಕ್ಕೊಂದು ಸುದ್ದಿ ಮಾಡುತ್ತಿದೆ. ಶನಿವಾರದಿಂದ ಯುನೈಟೆಡ್ ಅರಬ್ ಎಮಿರೇಟ್ಸ್ನ ಮೂರು ನಗರಗಳಲ್ಲಿ ಆರಂಭವಾಗಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ನ 13 ನೇ ...
ವಿಶ್ವದಲ್ಲೇ ಅತಿಹೆಚ್ಚು ಒಂದು ದಿನದ ಕ್ರಿಕೆಟ್ ಪಂದ್ಯಗಳನ್ನು ಆಯೋಜಿಸಿದ ದಾಖಲೆ ಹೊಂದಿರುವ ಯುನೈಟೆಡ್ ಅರಬ್ ಎಮಿರೇಟ್ಸ್ನ (ಯುಎಈ) ಶಾರ್ಜಾ ಕ್ರಿಕೆಟ್ ಮೈದಾನದ ಹೊಸ ಸ್ವರೂಪವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಅಧ್ಯಕ್ಷ ಸೌರವ್ ಗಂಗೂಲಿ ...
ವಿಶ್ವದ ಸರ್ವಕಾಲಿಕ ಶ್ರೇಷ್ಠ ಬೌಲರ್ಗಳಲ್ಲಿ ಒಬ್ಬರಾಗಿರುವ ಜೇಮ್ಸ್ ಌಂಡರ್ಸನ್ ಟೆಸ್ಟ್ಗಳಲ್ಲಿ 600 ವಿಕೆಟ್ ಗಳಿಸಿದ ಮೊದಲ ವೇಗದ ಬೌಲರ್ನೆಬ ಖ್ಯಾತಿಯನ್ನು ತಮ್ಮದಾಗಿಸಿಕೊಂಡ ಮೇಲೆ ವಿಶ್ವದ ಹಾಲಿ ಮತ್ತು ಮಾಜಿ ಆಟಗಾರರೆಲ್ಲ ಅವರನ್ನು ಅಭಿನಂದಿಸಿದ್ದಾರೆ. ಜಿಮ್ಮಿ ...