[lazy-load-videos-and-sticky-control id=”JI6JOwDTNGE”] ಬೆಂಗಳೂರು: ನಾಡಿನೆಲ್ಲೆಡೆ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ ಮನೆ ಮಾಡಿದೆ. ನಗರದ ಐತಿಹಾಸಿಕ ಬನಶಂಕರಿ ದೇವಸ್ಥಾನದಲ್ಲಿ ಇಂದು ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತವಾಗಿ ವಿಶೇಷ ಪೂಜೆಗಳನ್ನು ನೆರವೇರಿಸಲಾಯಿತು. ಪೂಜೆಯ ಸೊಬಗನ್ನು ಕಣ್ತುಂಬಿಕೊಳ್ಳಲು ಹಾಗೂ ದೇವರ ...