ತಮಿಳುನಾಡು ಕ್ರಿಕೆಟಿಗ ಸತೀಶ್ಗೆ ಇನ್ಸ್ಟಾಗ್ರಾಂ ಮೂಲಕ ಸಂದೇಶ ಕಳಿಸಿ TNPLನಲ್ಲಿ ಫಿಕ್ಸಿಂಗ್ನಲ್ಲಿ ಭಾಗಿಯಾಗುವಂತೆ ಆಮಿಷವೊಡ್ಡಿದ್ದರು. ಸದ್ಯ ಈ ಪ್ರಕರಣ ಸಂಬಂಧಿಸಿ ಓರ್ವನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ...
IPLನಲ್ಲಿ ಮುಂಬೈ, ಪಂಜಾಬ್, ಕೋಲ್ಕತ್ತಾ ಪರ ಆಡಿದ್ದ ತಮಿಳುನಾಡು ರಣಜಿ ತಂಡದ ಸದಸ್ಯನಾಗಿರುವ ಸತೀಶ್, ಮುಂಬರುವ TNPLನಲ್ಲಿ ಚೆಪಾಕ್ ಸೂಪರ್ ಗಿಲ್ಲೀಸ್ ಪರ ಕಣಕ್ಕಿಳಿಯುತ್ತಿದ್ದಾರೆ. ಹೀಗಾಗಿ ಸ್ಪಾಟ್ ಫಿಕ್ಸಿಂಗ್ ಮಾಡಿಕೊಳ್ಳುವಂತೆ ಬನ್ನಿ ಆನಂದ್ ಇನ್ಸ್ಟಾಗ್ರಾಂನಲ್ಲಿ ...
ಇತ್ತೀಚೆಗೆ ಮುಕ್ತಾಯಗೊಂಡ ರಾಷ್ಟ್ರೀಯ ಟಿ 20 ಚಾಂಪಿಯನ್ಶಿಪ್ನಲ್ಲಿ ಈ ಫಿಕ್ಸಿಂಗ್ ಸಂಭವಿಸಿದೆ. ಸ್ಪಾಟ್ ಫಿಕ್ಸಿಂಗ್ ಪ್ರಸ್ತಾಪದ ಬಗ್ಗೆ ಜೀಶನ್ ಮಂಡಳಿಗೆ ಮಾಹಿತಿ ನೀಡಿಲ್ಲ ಎಂದು ಪಿಸಿಬಿ ಆರೋಪಿಸಿದೆ. ...