ವಿಜಯ್ ಕದಂ ಹಾಗೂ ಪದ್ಮಾ ಬೆಟಗೇರಿ ಇಬ್ಬರೂ ಅನೈತಿಕ ಸಂಬಂಧ ಹೊಂದಿದ್ದರು. ಆದ್ರೆ ಪದ್ಮಾ, ವಿಜಯ್ನನ್ನು ಆತನ ಮೊದಲ ಪತ್ನಿ ಜೊತೆ ಸೇರಲು ಬಿಡುತ್ತಿರಲಿಲ್ಲವಂತೆ. ಹಾಗೂ ಮೊದಲನೇ ಪತ್ನಿ ಬಳಿ ಹೋಗದಂತೆ ಪದ್ಮಾ ಕಿರಿಕಿರಿ ...
ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕರನ್ನು ಬಂಧಿಸಿ ಅವರ ವಿರುದ್ಧ ಕ್ರಮ ಕೈಗೊಳ್ಳವಂತೆ ವೆಲ್ಫೇರ್ ಆಫ್ ಇಂಡಿಯಾ ಪಕ್ಷದ ಜಿಲ್ಲಾಧ್ಯಕ್ಷ ತಾಜುದ್ದೀನ್ ಷರೀಫ್ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ. ...
ಹುಬ್ಬಳ್ಳಿಯಲ್ಲಿ ಮಾತನಾಡಿದ ಪ್ರಮೋದ್ ಮುತಾಲಿಕ್ ಬಿಜೆಪಿ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ಒಂದು ವರ್ಷದಿಂದ ಅಜಾನ್ ಮೈಕ್ ವಿರುದ್ಧ ಹೋರಾಟ ಮಾಡ್ತಾಯಿದ್ದೀವಿ ಸರ್ಕಾರ ನಿರ್ಲಕ್ಷ್ಯ ಮಾಡ್ತಾಯಿದ್ದಾರೆ. ಬಿಜೆಪಿ ಶಾಸಕರು ಯಾರು ಬಾಯಿ ಬಿಡ್ತಾಯಿಲ್ಲ. ಇಂದು ...
ಸುಪ್ರೀಂ ಕೋರ್ಟ್ ಆದೇಶದ ನಿಯಮವಳಿಗಳನ್ನ ಪಾಲನೆ ಮಾಡಿ ಎನ್ನುವುದು ಯಾಕೆ ಕಾನೂನು ಉಲ್ಲಂಘನೆಯಾಗುತ್ತೆ. ಮೈಕ್ಗಳನ್ನ ತೆಗೆಯಿರಿ ಎಂದ್ರೆ ಯಾಕೆ ನಿಮಗೆ ಉರಿಯುತ್ತೆ. ಭಯೋತ್ಪಾದಕರನ್ನ ಮೆಚ್ಚಿಸುವ ಸಲುವಾಗಿ ದೇಶ ಭಕ್ತರಿಗೆ ಅವಮಾನ ಮಾಡ್ತಾ ಇದ್ದಿರಾ. ...
ಸರ್ಕಾರ ಮಸೀದಿ ಮಂದಿರ ಚರ್ಚ್ ಗಳಿಗೆ ನೋಟಿಸ್ ಕೊಟ್ಟು ಕಣ್ಣೋರೆಸುವ ಒಂದು ನಾಟಕ ಮಾಡಿದೆ. ನೋಟಿಸ್ ಕೊಟ್ಟ ತಕ್ಷಣ ಎಲ್ಲಿಯೂ ಸುಪ್ರೀಂ ಕೋರ್ಟ್ ಆಜ್ಞೆ ಪಾಲಿಸಿಲ್ಲ. ಮೇ.9ರಿಂದ ರಾಜ್ಯಾದ್ಯಂತ ಒಂದು ಸಾವಿರಕ್ಕೂ ಅಧಿಕ ದೇವಸ್ಥಾನಗಳಲ್ಲಿ ...
Pramod Muthalik: ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಬರುವ ದೇವಾಲಯಗಳ ನೂರು ಮೀಟರ್ ಅಂತರದಲ್ಲಿ ಹಿಂದುಯೇತರರ ಅಂಗಡಿಗಳಿಗೆ ಅವಕಾಶ ಕೊಡಬಾರದು ಅಂತ ಕಾನೂನಿದೆ. ಆದರೆ ಬೇಲೂರು ಶ್ರೀಚನ್ನಕೇಶವ ದೇವಾಲಯದ ಮುಂದೆ ಒಬ್ಬ ಮುಸಲ್ಮಾನನ ಅಂಗಡಿ ...
ಅನಧಿಕೃತ ಆಜಾನ್ ಲೌಡ್ ಸ್ಪೀಕರ್ಗೆ ಹಿಂದೂಪರ ಸಂಘಟನೆಗಳು ಸೆಡ್ಡು ಹೊಡೆಯಲು ಮುಂದಾಗಿವೆ. ರಾಜ್ಯದ ಎಲ್ಲಾ ಅನಧಿಕೃತ ಲೌಡ್ ಸ್ಪೀಕರ್ ತೆರವಿಗೆ ಒತ್ತಾಯಿಸಿ ಅಭಿಯಾನ ಶುರು ಮಾಡಿವೆ. ಬೆಂಗಳೂರಿನ ರಾಜಾಜಿನಗರದ ಶಿವನಳ್ಳಿ ಸರ್ಕಲ್ನಿಂದ ಇಂದು ಮನೆ ...
ಮುಸ್ಲಿಂರ ಬಗ್ಗೆ ಮಾತನಾಡುವ ಧೈರ್ಯ ಇವರಿಗಿಲ್ಲ ಎಂದು ಪ್ರಗತಿಪರ ಹೋರಾಟಗಾರನ್ನು ಮುತಾಲಿಕ್ ನಾಯಿಗಳಿಗೆ ಹೋಲಿಸಿದ್ದಾರೆ. ಪ್ರಗತಿಪರ ವಿಚಾರವಾದಿ ಬಸವರಾಜ ಸೂಳಿಭಾವಿ ವಿರುದ್ಧ ಪ್ರಮೋದ್ ಮುತಾಲಿಕ್ ಆಕ್ರೋಶ ಹೊರ ಹಾಕಿದ್ದಾರೆ. ...
ಕಲಬುರಗಿಯಲ್ಲಿ ಮಾತನಾಡಿದ ಸಿದ್ದಲಿಂಗ ಸ್ವಾಮೀಜಿ, ಹಿಂದುಗಳು ಬೇಡಿಕೆಯನ್ನು ನೀವೇ ಇಡೇರಿಸಬೇಕು. ನಿಮ್ಮನ್ನು ಬಿಟ್ಟು ಕಾಂಗ್ರೆಸ್, ಜೆಡಿಎಸ್ ನವರು ಮಾಡ್ತಾರಾ? ಹಿಂದುಗಳು ಬಿಜೆಪಿಗೆ ಮತಹಾಕಿ ಅಧಿಕಾರಕ್ಕೆ ತಂದಿದ್ದಾರೆ ಎಂದು ಕಲಬುರಗಿಯಲ್ಲಿ ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಸಿದ್ದಲಿಂಗ ...