ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಅಮಾಯಕರನ್ನು ಬಂಧಿಸಲಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿವೆ ಅಂತ ಮಾಧ್ಯಮದವರು ಕೇಳಿದಾಗ, ಹಾಗೇನೂ ಇಲ್ಲ, ಸಾಕ್ಷ್ಯಾಧಾರಗಳ ಹಿನ್ನೆಲೆಯಲ್ಲೇ ತಪ್ಪಿತಸ್ಥರನ್ನು ಪೊಲೀಸರು ಬಂಧಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿಗಳು ಹೇಳಿದರು. ...
ಶೃಂಗೇರಿಯಲ್ಲಿ ಆಸ್ಪತ್ರೆ ಬೇಕು ಎಂದು ನೂರು ಬೆಡ್ ಹೋರಾಟ ಸಮಿತಿಯ ಹೋರಾಟಗಾರರು ಸಿಎಂಗೆ ಮನವಿ ಮಾಡಿದ್ದು ಹೋರಾಟಗಾರರ ಮನವಿಗೆ ಸಿಎಂ ಬಸವರಾಜ ಬೊಮ್ಮಾಯಿ ಸ್ಪಂದಿಸಿದ್ದಾರೆ. ಶೀಘ್ರದಲ್ಲೇ ಆಸ್ಪತ್ರೆಗೆ ಜಾಗ ಕೊಟ್ಟು, ಕಾಮಗಾರಿ ಆರಂಭಿಸುವುದಾಗಿ ಭರವಸೆ ...
ವಿಶ್ವದ ಹಲವು ದೇಶಗಳು ಯುದ್ಧ ಬೇಡ ಎನ್ನುತ್ತಿವೆ. ಆದರೆ ರಷ್ಯಾ ಮಾತ್ರ ಯುದ್ಧ ನಿಲ್ಲಿಸಲ್ಲ ಎನ್ನುತ್ತಿದೆ. ಪುಟಿನ್, ಮೋದಿ ಮಧ್ಯೆ ಉತ್ತಮ ಬಾಂಧವ್ಯ ಇದೆ. ಯುದ್ಧ ಶಮನಕ್ಕೆ ಪ್ರಧಾನಿ ಮೋದಿ ಪ್ರಯತ್ನಿಸುತ್ತಿದ್ದಾರೆ ಎಂದು ಶೃಂಗೇರಿಯಲ್ಲಿ ...
ತಹಶೀಲ್ದಾರ್ ಕಾರು ಚಾಲಕ, ಶೃಂಗೇರಿ ತಾಲೂಕಿನ ಹೆಗ್ತೂರು ಗ್ರಾಮದ ವಿಜೇತ್ ನಿನ್ನೆ ಸಂಜೆ ತನ್ನ ಮನೆಯ ಅಡಿಕೆ ತೋಟದಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ...
ಈ ಹಿಂದೆಯೂ ಅಂಬುಜಾ ವಿರುದ್ಧ ಭ್ರಷ್ಟಾಚಾರದ ಆರೋಪಗಳು ಕೇಳಿಬಂದಿದ್ದವು. ಮನೆ ಹಕ್ಕು ಪತ್ರ, ಅಕ್ರಮ ಖಾತೆ ಮಾಡಿಕೊಡಲು ಲಂಚಸ್ವೀಕರಿಸುತ್ತಿದ್ದಾಗ ಎಸಿಬಿ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದರು. ...
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಶೃಂಗೇರಿಗೆ ಆಗಮಿಸುತ್ತಿರುವ ಹಿನ್ನೆಲೆ ಇಂದು ಮತ್ತು ನಾಳೆ ಶೃಂಗೇರಿ ಪಟ್ಟಣ ಬಂದ್ ಮಾಡಿ ಜಿಲ್ಲಾಡಳಿತ ಆದೇಶ ನೀಡಿದೆ. ಕೃಷಿ ಸಂಬಂಧಿತ ಕೆಲಸಗಳಿಗೂ ರೈತರು ಪಟ್ಟಣಕ್ಕೆ ಬಾರದಂತೆ ಸೂಚನೆ ನೀಡಿದೆ. ...