ಖ್ಯಾತ ನಿರ್ಮಾಪಕ ಸಂದೇಶ್ ನಾಗರಾಜ್ ನಿರ್ಮಾಣದ ಈ ಸಿನಿಮಾಗೆ ಶ್ರೀನಿ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಫಸ್ಟ್ ಲುಕ್ ತುಂಬಾನೇ ಕುತೂಹಲಕಾರಿಯಾಗಿದ್ದು, ಅಭಿಮಾನಿಗಳ ವಲಯದಲ್ಲಿ ನಿರೀಕ್ಷೆ ಹೆಚ್ಚಿದೆ. ...
‘ಘೋಸ್ಟ್’ ಚಿತ್ರಕ್ಕೆ ಶ್ರೀನಿ ಕಥೆ ಬರೆದಿದ್ದಾರೆ. ಶಿವರಾಜ್ಕುಮಾರ್ ನಾಯಕನಾಗಿ ನಟಿಸಲಿದ್ದು, ಸಂದೇಶ್ ನಾಗರಾಜ್ ಅವರು ನಿರ್ಮಾಣ ಮಾಡುತ್ತಿದ್ದಾರೆ. ...
Ramya | Srini: ‘ಓಲ್ಡ್ ಮಾಂಕ್’ ಚಿತ್ರ ಭರ್ಜರಿ ಪ್ರದರ್ಶನ ಕಾಣುತ್ತಾ ಮುನ್ನುಗ್ಗುತ್ತಿದೆ. ಇದೀಗ ಸ್ಯಾಂಡಲ್ವುಡ್ ಕ್ವೀನ್ ರಮ್ಯಾ ಚಿತ್ರಕ್ಕೆ ಶಹಬ್ಬಾಸ್ಗಿರಿ ನೀಡಿದ್ದಾರೆ. ಅಷ್ಟೇ ಅಲ್ಲ, ಶ್ರೀನಿ ಅವರ ಜೀವನ ಪಯಣವನ್ನು ಸ್ಮರಿಸಿದ್ದಾರೆ. ...
Old Monk Kannada Movie Review: ‘ಓಲ್ಡ್ ಮಾಂಕ್’ ಚಿತ್ರದ ಶಕ್ತಿ ಇರುವುದೇ ಕಾಮಿಡಿಯಲ್ಲಿ. ಈ ವಿಚಾರದಲ್ಲಿ ಹೀರೋ/ನಿರ್ದೇಶಕ ಶ್ರೀನಿಗೆ ನಟ ಸುಜಯ್ ಶಾಸ್ತ್ರಿ ಹಾಗೂ ಸಂಭಾಷಣಕಾರ ವಿ.ಎಂ. ಪ್ರಸನ್ನ ಅತ್ಯುತ್ತಮವಾಗಿ ಸಾಥ್ ನೀಡಿದ್ದಾರೆ. ...
Old Monk | Srini: ನಟ ಕಮ್ ನಿರ್ದೇಶಕ ಶ್ರೀನಿ ಹಾಗು ಅದಿತಿ ಅಭಿನಯದ ‘ಓಲ್ಡ್ ಮಾಂಕ್’ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಇದೇ ವಾರ ಸಿನಿಮಾ ತೆರೆಗೆ ಬರುತ್ತಿದ್ದು, ಚಿತ್ರದಲ್ಲಿ ಅಪ್ಪ ಮಗನಾಗಿ ನಟಿಸಿರೋ ...
ವಿಶೇಷವಾದ ರೀತಿಯಲ್ಲಿ ಜನರನ್ನು ಸೆಳೆಯಲು ‘ಓಲ್ಡ್ ಮಾಂಕ್’ ಚಿತ್ರತಂಡ ಪ್ರಯತ್ನಿಸುತ್ತಿದೆ. ಅದಕ್ಕಾಗಿ ‘ರಿವೆಂಜರ್ಸ್: ಓಲ್ಡ್ ಈಸ್ ಗೋಲ್ಡ್’ ಹಾಡನ್ನು ರಿಲೀಸ್ ಮಾಡಲಾಗಿದೆ. ಶ್ರೀನಿ ಮತ್ತು ಅದಿತಿ ಪ್ರಭುದೇವ ಈ ಚಿತ್ರದಲ್ಲಿ ನಟಿಸಿದ್ದಾರೆ. ...
ಚಿತ್ರಮಂದಿರಗಳಲ್ಲಿ ಶೇ.100ರಷ್ಟು ಆಕ್ಯುಪೆನ್ಸಿಗೆ ಅವಕಾಶ ನೀಡಿರುವುದು ‘ಓಲ್ಡ್ ಮಾಂಕ್’, ‘ಲವ್ ಮಾಕ್ಟೇಲ್ 2’ ಮುಂತಾದ ಚಿತ್ರತಂಡಗಳಿಗೆ ಖುಷಿ ನೀಡಿದೆ. ಆ ಬಗ್ಗೆ ಶ್ರೀನಿ, ಡಾರ್ಲಿಂಗ್ ಕೃಷ್ಣ ಪ್ರತಿಕ್ರಿಯಿಸಿದ್ದಾರೆ. ...
ಅಜಿತ್ ಅಭಿನಯದ ‘ವಲಿಮೈ’ ಸಿನಿಮಾ ಫೆ.24ಕ್ಕೆ ಬಿಡುಗಡೆ ಆಗಲಿದೆ. ಮರುದಿನವೇ, ಅಂದರೆ ಫೆ.25ಕ್ಕೆ ‘ಓಲ್ಡ್ ಮಾಂಕ್’ ಸೇರಿದಂತೆ ಕನ್ನಡದ ಕೆಲವು ಸಿನಿಮಾಗಳು ತೆರೆಕಾಣಲಿವೆ. ...
‘ಬೀರ್ಬಲ್’, ‘ಶ್ರೀನಿವಾಸ ಕಲ್ಯಾಣ’ ಸಿನಿಮಾಗಳನ್ನು ನಿರ್ದೇಶಿಸಿ ಗಮನ ಸೆಳೆದಿದ್ದ ಶ್ರೀನಿ ಅವರು ‘ಓಲ್ಡ್ ಮಾಂಕ್’ ಮೂಲಕ ಯಾವ ರೀತಿ ಮನರಂಜನೆ ನೀಡಲಿದ್ದಾರೆ ಎಂಬುದು ಫೆ.25ರಂದು ಗೊತ್ತಾಗಲಿದೆ. ಈ ಚಿತ್ರದ ಟ್ರೇಲರ್ ಕೌತುಕ ಮೂಡಿಸಿದೆ. ...
Old Monk Film: ಸ್ಯಾಂಡಲ್ವುಡ್ನಲ್ಲಿ ಭರವಸೆ ಮೂಡಿಸಿರುವ ಎರಡು ಚಿತ್ರಗಳಾದ ‘ಲವ್ ಮಾಕ್ಟೇಲ್ 2’ ಹಾಗೂ ‘ಓಲ್ಡ್ ಮಾಂಕ್’ ಚಿತ್ರಗಳು ಬಿಡುಗಡೆ ದಿನಾಂಕವನ್ನು ಘೋಷಿಸಿವೆ. ಈ ಕುರಿತ ಮಾಹಿತಿ ಇಲ್ಲಿದೆ. ...