ಸಿದ್ದರಾಮಯ್ಯ ಬೆಳಗ್ಗೆ ಒಂದು, ಸಂಜೆಯೊಂದು ಮಾತಾಡ್ತಾನೆ. ಯಾಕಂದ್ರೆ ಸಿದ್ದರಾಮಯ್ಯನವರ ನಾಲಿಗೆ ಸೀಳು ನಾಲಿಗೆ. ಸೀಳು ನಾಲಿಗೆ ಇಟ್ಟುಕೊಂಡು ಸಿದ್ದರಾಮಯ್ಯ ಮಾತಾಡ್ತಿದ್ದಾನೆ. ಸಿದ್ದರಾಮಯ್ಯ ಘನತೆಗೆ ತಕ್ಕಂತೆ ಮಾತಾಡಲಿ. ...
ಕಳೆದ ಒಂದು ವರ್ಷದಿಂದ ಸುಮಾರು ಸುಮಾರು 2 ಕೋಟಿ ವೆಚ್ಚದಲ್ಲಿ ಬಿ.ಶ್ರೀರಾಮುಲು ಪಂಪಾ ಸರೋವರ ಅಭಿವೃದ್ಧಿ ಕಾರ್ಯ ಮಾಡಿಸುತ್ತಿದ್ದಾರೆ. ಆದ್ರೆ ಪುನಶ್ಚೇತನ ಹೆಸರಲ್ಲಿ ಮಹಾಲಕ್ಷ್ಮಿ ಮೂರ್ತಿಗೆ ಧಕ್ಕೆಯಾಗಿದೆ. ಇಲ್ಲಿಂದ ಹೋಗಿ ಎಂದು ಹಿಂದೂ ಜಾಗರಣ ...
ಮಡಿವಾಳರನ್ನು ಎಸ್ಸಿ ಮೀಸಲಾತಿಗೆ ಸೇರಿಸುವ ಬೇಡಿಕೆ ಇದ್ದು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ವರದಿ ಶಿಫಾರಸ್ಸು ಮಾಡಲಾಗುವುದು ಎಂದು ತುಮಕೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ...
Sriramulu: ‘ಸರ್ಕಾರ ಎಸ್ಟಿ ಸಮುದಾಯಕ್ಕೆ ಶೇಕಡಾ 7.5ರಷ್ಟು ಮೀಸಲಾತಿ ಕೊಡದಿದ್ದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ. ಗ್ರಾಮ ಪಂಚಾಯಿತಿ ಚುನಾವಣೆಯಲ್ಲೂ ಸ್ಪರ್ಧಿಸುವುದಿಲ್ಲ ಎಂದು ಸಚಿವ ಶ್ರೀರಾಮುಲು ಹೇಳಿದ್ದಾರೆ. ನಮ್ಮ ಸರ್ಕಾರದ ಅವಧಿಯಲ್ಲಿ ಮೀಸಲಾತಿ ಕೊಡಿಸಿಯೇ ತೀರುವೆ ...
ವಜಾ ಆಗಿದ್ದ 62 ಬಿಎಂಟಿಸಿ ನೌಕರರಿಗೆ ಬೆಂಗಳೂರಿನ ಶಾಂತಿನಗರದ ಕಚೇರಿಯಲ್ಲಿ ಮರುನೇಮಕ ಆದೇಶ ಪ್ರತಿ ನೀಡಲಾಗಿದೆ. ಆದೇಶ ಪ್ರತಿ ವಿತರಣೆ ಕಾರ್ಯಕ್ರಮದಲ್ಲಿ ಬಿಎಂಟಿಸಿ ಎಂಡಿ ಅನ್ಬುಕ್ ಕುಮಾರ್, ಉಪಾಧ್ಯಕ್ಷ ವೆಂಕಟೇಶ್, ಭದ್ರತೆ ಮತ್ತು ಜಾಗೃತಿ ...
ಅರೆಬರೆ ಕಾಮಗಾರಿ ನಡೆದಿರೋ ಜಿಲ್ಲೆಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ಇವತ್ತಿಗೂ ಬಳ್ಳಾರಿ ಜನರನ್ನ ಚಿಕಿತ್ಸೆಗಾಗಿ ಪರ ಊರಿಗೆ ಅಲೆಯುವಂತೆ ಮಾಡಿದೆ. 2008ರಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಆಸ್ಪತ್ರೆಯ ಕಟ್ಟಡದ ಕಾಮಗಾರಿ ಆರಂಭಿಸಿತ್ತು. ಆದ್ರೆ ...
ಸಿದ್ದರಾಮಯ್ಯನವರ ಆತ್ಮವಿಶ್ವಾಸ ಇತ್ತೀಚಿಗೆ ಕಡಿಮೆ ಆಗಿದೆ. ಅವರು ಖಿನ್ನತೆಯಲ್ಲಿ ಇದ್ದಂತೆ ಕಾಣುತ್ತೆ. ಅವರ ಪಕ್ಷದಲ್ಲಿ ಎಕಾಂಗಿ ಆಗಿದ್ದಾರೆ. ಪಕ್ಷ ಅವರನ್ನ ದೂರು ತಳುತ್ತಿದೆ ಎನ್ನುವ ಖಿನ್ನತೆಯಲ್ಲಿ ಇದ್ದಾರೆ. ಕಾಂಗ್ರೆಸ್ ಪಕ್ಷದ ವ್ಯವಸ್ಥೆ 2, 3 ...
ನಾಡಗೀತೆ ಹಾಡುವಾಗ ಸಾರಿಗೆ ಸಚಿವ ಬಿ.ಶ್ರೀರಾಮುಲು ಜತೆ ಮಾತನಾಡಲು ಮುಂದಾಗಿದ್ದಾರೆ. ಶಾಸಕ ರಾಮಣ್ಣ ಲಮಾಣಿಯವರ ಈ ವರ್ತನೆಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ...
ದೇಗುಲಗಳು ಭಾರತದ ಸಂಸ್ಕೃತಿ ಮತ್ತು ಜೀವನ ಪದ್ಧತಿಯ ಸಂಕೇತಗಳಾಗಿವೆ. ದೇಶದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ನಾವೆಲ್ಲರೂ ಕೊಂಡಾಡಬೇಕಿದೆ, ಸಂರಕ್ಷಿಸಬೇಕಿದೆ ಎಂದು ಕೇಂದ್ರ ಸಚಿವ ಕಿಶನ್ ರೆಡ್ಡಿ ಹೇಳಿದರು. ...
ಹಂಪಿಯಲ್ಲಿ ನಡೆಯುತ್ತಿರುವ ದೇವಾತನಯಂ ಸಮ್ಮೇಳನದಲ್ಲಿ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಮಾತನಾಡಿದ್ರು. ಗಂಡುಮೆಟ್ಟಿದ ನಾಡಿನಲ್ಲಿ ನಾವು ನಿಂತಿದ್ದೇವೆ. ವಿದ್ಯಾರಣ್ಯರ ಕನಸಿನಿಂದ ವಿಜಯನಗರ ಸಾಮ್ರಾಜ್ಯ ಆರಂಭವಾಯಿತು. -ಸಚಿವ ಆನಂದ್ ಸಿಂಗ್ ...