ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ 2022: ಮೇ 3ನೇ ವಾರದಲ್ಲಿ SSLC ಪರೀಕ್ಷೆ ಫಲಿತಾಂಶ ಪ್ರಕಟವಾಗುವುದಾಗಿ ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಈ ಬಗ್ಗೆ ಸುದ್ದಿಗೊಷ್ಠಿ ನಡೆಸಿದ ಅವರು, ಮೇ 21, 22ರಂದು ...
ಫಲಿತಾಂಶ ಪ್ರಕಟಕ್ಕೆ SSLC ಬೋರ್ಡ್ ನಿಂದ ತಾತ್ಕಾಲಿಕ ಡೇಟ್ ನೀಡಲಾಗಿದೆ. ಮೇ 12ರಂದು SSLC ಪರೀಕ್ಷಾ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ. ವಿದ್ಯಾರ್ಥಿಗಳ ಮೊಬೈಲ್ ಗೆ ಫಲಿತಾಂಶದ ಸಂದೇಶ ರವಾನಿಸಲಾಗುತ್ತೆ ಎಂದು ಟಿವಿ9 ಗೆ ...
ವಿಷಯ ತಿಳಿದ ಲೊಯಿಲಾ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿಯು 11:45 ರಿಂದ 2:45 ವರೆಗೆ ಪರೀಕ್ಷೆ ಬರೆಯಲು ತನ್ವಿಗೆ ವಿಶೇಷ ಅವಕಾಶ ಕಲ್ಪಿಸಿದ್ದಾರೆ. ಒಬ್ಬ ನರ್ಸ್ ಮತ್ತು ಆಂಬುಲೆನ್ಸ್ ನಿಯೋಜನೆ ...
ಬಸವನಗುಡಿಯ ನ್ಯಾಷನಲ್ ಹೈಸ್ಕೂಲ್ನಲ್ಲಿ ಗಣಿತ ಪರೀಕ್ಷೆ ಬರೆದ ನಂತರ ತಂದೆಯ ಅಂತ್ಯ ಸಂಸ್ಕಾರದಲ್ಲಿ ವಿದ್ಯಾರ್ಥಿನಿ ಬಿ. ವೈಷ್ಣವಿ ಭಾಗಿ ಆಗಲಿದ್ದಾರೆ ಎಂದು ತಿಳಿದುಬಂದಿದೆ. ಇಂದು (ಏಪ್ರಿಲ್ 4) ಗಣಿತ ಪರೀಕ್ಷೆ ನಡೆಯುತ್ತಿದ್ದು ವಿದ್ಯಾರ್ಥಿನಿ ಪರೀಕ್ಷೆಗೆ ...
ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಇಜೇರಿ ಸರ್ಕಾರಿ ಪ್ರೌಢ ಶಾಲೆಯಲ್ಲಿನ ಪರೀಕ್ಷಾ ಕೇಂದ್ರದಲ್ಲಿ ಮಾರ್ಚ್ 28 ರಂದು ನಡೆದಿದ್ದ ಎಸ್ಎಸ್ಎಲ್ಸಿ ಪರೀಕ್ಷೆ ವೇಳೆ ಹಿಜಾಬ್ ಧರಿಸಿ ಪರೀಕ್ಷಾ ಕೊಠಡಿಗೆ ವಿದ್ಯಾರ್ಥಿನಿ ಆಗಮಿಸಿದ್ದಳು. ಆದರೆ ಇದಕ್ಕೆ ...
ಪರೀಕ್ಷೆಗೆ ಸಮವಸ್ತ್ರ ಕಡ್ಡಾಯ ಮಾಡಿರುವ ಶಿಕ್ಷಣ ಇಲಾಖೆಗೆ ಮಕ್ಕಳು ಗೈರುಹಾಜರಾಗುತ್ತಿರುವುದು ತಲೆನೋವಾಗಿ ಪರಿಣಮಿಸಿದೆ. ದಿನೇದಿನೇ ಪರೀಕ್ಷೆಗೆ ಗೈರು ಹಾಜರಾಗುವವರ ಸಂಖ್ಯೆ ಹೆಚ್ಚಾಗುತ್ತಿದೆ. ...
ಮೊದಲ ದಿನಕ್ಕಿಂತ ಇಂದು ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ತಪ್ಪಿಸಿದ್ದಾರೆ. ಮೊದಲ ದಿನದ ಪರೀಕ್ಷೆಯಲ್ಲಿ 20,994 ವಿದ್ಯಾರ್ಥಿಗಳು ಗೈರಾಗಿದ್ದರು. ಇಂದು ಬರೋಬ್ಬರಿ 22,063 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದಾರೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ...