ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ನನ್ನ ಅಯೋಗ್ಯ ಅಂತಾನೆ. ಈಶ್ವರಪ್ಪ ಲಂಚ ಪಡೆದು ಸಚಿವ ಸ್ಥಾನ ಕಳೆದುಕೊಂಡಿದ್ದಾನೆ. ಈಗ ನನ್ನ ಬಗ್ಗೆ ಮಾತಾಡ್ತಾನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಕಿಡಿಕಾರಿದ್ದಾರೆ. ...
ಬಂಡೆಪ್ಪ ಕಾಶಂಪುರ್, ಲಕ್ಷ್ಮೀ ಹೆಬ್ಬಾಳ್ಕರ್, ರಮೇಶ್ ಜಾರಕಿಹೊಳಿ ಸೇರಿ ಹಲವರ ಹೆಸರು ಸಾಲದ ಪಟ್ಟಿಯಲ್ಲಿವೆ. ಬಾಕಿ ಉಳಿಸಿಕೊಂಡ ಎಲ್ಲರಿಗೂ ನೋಟಿಸ್ ನೀಡಲಾಗಿದೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ. ...
Basavaraj Bommai: ಹಕಾರ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ಸಹಕಾರ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಪುನೀತ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಸಿಎಂ ಚಾಲನೆ ನೀಡಿದ್ದಾರೆ. ...
BC Patil | Garadi: ಕೃಷಿ ಸಚಿವ ಬಿ.ಸಿ ಪಾಟೀಲ್ ಯೋಗರಾಜ್ ಭಟ್ ನಿರ್ದೇಶನದ ‘ಗರಡಿ’ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಪ್ರಮುಖ ಪಾತ್ರದಲ್ಲೂ ಕಾಣಿಸಿಕೊಳ್ಳುತ್ತಿದ್ದಾರೆ. ಅವರ ಸ್ನೇಹಿತ, ಸಚಿವ ಎಸ್.ಟಿ.ಸೋಮಶೇಖರ್ ಕೂಡ ಚಿತ್ರತಂಡ ಸೇರಿಕೊಂಡಿದ್ದಾರೆ. ...
ವಿದೇಶದಿಂದ ಬೆಂಗಳೂರಿಗೆ ಬಂದಿದ್ದ 10 ಜನರಿಗೆ ಕೊರೊನಾ ದೃಢವಾಗಿದೆ. ಕೆಐಎಬಿಗೆ ಬಂದ ವೇಳೆ RTPCR ಟೆಸ್ಟ್ ಮಾಡಿದಾಗ ಸೋಂಕು ಪತ್ತೆಯಾಗಿದೆ. ದಾವಣಗೆರೆ ಜಿಲ್ಲೆಯಲ್ಲಿ 71 ವಿದ್ಯಾರ್ಥಿಗಳಿಗೆ ಕೊರೊನಾ ದೃಢವಾಗಿದೆ. ...
ನನಗೆ ಕೊವಿಡ್ ಸೋಂಕು ದೃಢಪಟ್ಟಿದೆ. ಆದರೆ ಸೋಂಕಿನ ಯಾವುದೇ ಲಕ್ಷಣಗಳಿಲ್ಲ, ಆರೋಗ್ಯವಾಗಿದ್ದೇನೆ ಎಂದು ಸಚಿವರು ಟ್ವೀಟ್ ಮಾಡಿದ್ದಾರೆ ...
ಸೋಮಶೇಖರ್ ಪುತ್ರ, ನನ್ನ ಪುತ್ರಿ ಕ್ಲಾಸ್ಮೇಟ್ಸ್ ಅಲ್ಲ. ಅವರಿಬ್ಬರಿಗೂ ಯಾವುದೇ ರೀತಿಯ ಸಂಬಂಧವೇ ಇಲ್ಲ. ರಾಹುಲ್ ಕೂಡ ನನ್ನ ಪುತ್ರಿಗೆ ಯಾವುದೇ ಪರಿಚಯವಿಲ್ಲ. ರಾಕೇಶ್ ಅಣ್ಣಪ್ಪ ಮಾತ್ರ ನನ್ನ ಪುತ್ರಿಗೆ ಪರಿಚಯವಿದ್ದಾರೆ. ...
ಪ್ರಕರಣ ಸಂಬಂಧ ಒಂದಿಬ್ಬರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಪ್ರಕರಣ ಇನ್ನೂ ತನಿಖಾ ಹಂತದಲ್ಲಿದೆ, ಹಾಗಾಗಿ ನಾನು ಏನೂ ಹೇಳಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ...
ದೂರುದಾರ ನಿಶಾಂತ್ರಿಂದ ಮಾಹಿತಿ ಪಡೆದಿರುವ ಸಿಸಿಬಿ, ಕೆಲವು ವ್ಯಕ್ತಿಗಳ ಮೇಲೆ ಅನುಮಾನ ವ್ಯಕ್ತಪಡಿಸಿದೆ. ಅವರ ಬಳಿ ಕೆಲಸ ಮಾಡಿದ್ದವರ ಮೇಲೂ ಅನುಮಾನ ಉಂಟಾಗಿದೆ. ...
ಸಚಿವ ಎಸ್.ಟಿ.ಸೋಮಶೇಖರ್ ಪುತ್ರ ನಿಶಾಂತ್ ಅವರಿಗೆ ಕೆಲವು ದಿನಗಳ ಹಿಂದೆ ಅಪರಿಚಿತ ನಂಬರ್ನಿಂದ ವಾಟ್ಸಾಪ್ನಲ್ಲಿ 1 ಮೆಸೇಜ್ ಬಂದಿತ್ತು. ವಿಡಿಯೋದಲ್ಲಿ ತನ್ನ ಫೋಟೋ ಎಡಿಟ್ ಮಾಡಿ ಕಳಿಸಿದ್ದರು. ಬಳಿಕ ವಾಟ್ಸಾಪ್ ಮೂಲಕ ತನಗೆ, ತಂದೆಗೆ ...