ಮಧು ಮಾದೇಗೌಡ್ರು ದಕ್ಷಿಣ ಪದವೀಧರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿಕ್ಟರಿ ಸಾಧಿಸಿದ್ದಾರೆ. ಬಿಜೆಪಿನವರು ಹಾಗೂ ಜೆಡಿಎಸ್ನವರು ತಮ್ಮ ಭದ್ರಕೋಟೆ ಅಂದುಕೊಂಡಿದ್ದರು. 12 ಸಾವಿರ ಮತಗಳಿಂದ ಬಿಜೆಪಿಯನ್ನ ಸೋಲಿಸಿದ್ದಾರೆ. ...
ಕರ್ನಾಟಕಕ್ಕೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ ಮೈಸೂರಿನಲ್ಲಿ ನಡೆಯುವ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗಿಯಾಗಲಿದ್ದಾರೆ. ಈ ಕುರಿತಾಗಿ ಅವರು ಕನ್ನಡದಲ್ಲಿ ಸಾಲು ಸಾಲು ಟ್ವೀಟ್ ಮಾಡಿದ್ದಾರೆ. ...
ರಾಜ್ಯದಲ್ಲಿ ಯಾವುದೇ ಗಲಭೆ, ಹಿಜಾಬ್ ವಿವಾದ ಇಲ್ಲ. ಸದ್ಯ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿ ಇದೆ. ಸದ್ಯ ರಾಜ್ಯದಲ್ಲಿ ಎಲ್ಲಾ ರೀತಿಯ ವಿವಾದಗಳು ಬಗೆಹರಿದಿವೆ ಎಂದು ದಾವಣಗೆರೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ...
ನಾವು ನೀತಿ ಸಿದ್ಧಾಂತದ ಆಧಾರದ ಮೇಲೆ ಕೆಲಸ ಮಾಡುತ್ತಿದ್ದೇವೆ ಎಂದು ರಾಜ್ಯದಲ್ಲಿ ಅನೈತಿಕ ಸರ್ಕಾರವಿದೆ ಎನ್ನುವ ಸಿದ್ದರಾಮಯ್ಯ ಹೇಳಿಕೆಗೆ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎಸ್. ರವಿಕುಮಾರ್ ತಿರುಗೇಟು ನೀಡಿದ್ದಾರೆ. ...
ರಾಜ್ಯದ ಜನತೆಗೆ ಅವಮಾನ ಆಗದಂಗೆ ಜನಗಳ ಚಡ್ಡಿ ಬಿಚ್ಚಬೇಡಿ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರಿಗೆ ವ್ಯಂಗ್ಯವಾಡಿದರು. ...
ಡಿ.ಕೆ.ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿ ಆಗೋದು ಖಚಿತ. ಅವರು ಸಿಎಂ ಆದರೆ ಕುಣಿಗಲ್ಗೆ ನಾನೇ ಮುಖ್ಯಮಂತ್ರಿ ಎಂದು ಕಾಂಗ್ರೆಸ್ ಶಾಸಕ ರಂಗನಾಥ್ ಮಾತನಾಡಿರುವ ವಿಡಿಯೋ ವೈರಲ್ ಆಗಿದೆ. ...
ಪ್ರಧಾನಿ ನರೇಂದ್ರ ಮೋದಿ ಸಂವಾದ ಕಾರ್ಯಕ್ರಮದಲ್ಲಿ ಕೇಂದ್ರ ಯೋಜನೆಯ ರಾಜ್ಯದ ಫಲಾನುಭವಿಗಳ ಜೊತೆ ಸಿಎಂ ಬಸವರಾಜ ಬೊಮ್ಮಾಯಿ ಸಂವಾದ ಮಾಡಿದರು. ...
ರಾಜ್ಯದಲ್ಲಿ ರಾಜ್ಯಸಭಾ ಚುನಾವಣಾ ಕಣ ಕಾವೇರಿದೆ. ರಾಜ್ಯಸಭೆಗೆ ಕಾಂಗ್ರೆಸ್ 2ನೇ ಅಭ್ಯರ್ಥಿ ಕಣಕ್ಕಿಳಿಸಿದ ಹಿನ್ನೆಲೆ ಕಾಂಗ್ರೆಸ್ಗೆ ಕೌಂಟರ್ ನೀಡಲು ಬಿಜೆಪಿ ನಾಯಕರ ಪ್ಲ್ಯಾನ್ ನಡಯುತ್ತಿದೆ. ಜೆಡಿಎಸ್ ತನ್ನ ಅಭ್ಯರ್ಥಿಯ ಪೂರ್ಣ ಗೆಲುವಿಗೆ ನೆರವು ಅಗತ್ಯವಾಗಿದೆ. ...
ಇಂದಿನಿಂದ 1 ರಿಂದ 10 ನೇ ತರಗತಿವರೆಗೂ ಶಾಲಾರಂಭವಾಗಲಿದ್ದು, ಕೊರೊನಾ ಬಳಿಕ ಶೈಕ್ಷಣಿಕ ಅವಧಿಗೂ ಎರಡು ವಾರ ಮುಂಚಿತವಾಗಿ ಶಾಲೆ ಆರಂಭವಾಗುತ್ತಿವೆ. ಮೊದಲ ದಿನವೇ ಮಕ್ಕಳಿಗಾಗಿ ಕ್ಷೀರಾಭಾಗ್ಯ, ಮಧ್ಯಾಹ್ನದ ಬಿಸಿಊಟ, ಮತ್ತು ಕಲಿಕಾ ಚೇತರಿಕೆ ...
ಮುಸ್ಲಿಮರು ರಾಕ್ಷಸರಲ್ಲ, ಅವರಿಗೆ ಹೆದರುವ ಅವಶ್ಯಕತೆ ಇಲ್ಲ. ಸರ್ಕಾರ ಒತ್ತಡಕ್ಕೆ ಮಣಿದರೆ ದುಷ್ಪರಿಣಾಮ ಎದುರಿಸಬೇಕಾಗುತ್ತದೆ. ಯುಪಿ ಸಿಎಂ ಯೋಗಿ ಆದಿತ್ಯನಾಥ ಮಾದರಿಯಲ್ಲಿ ಕ್ರಮಕೈಗೊಳ್ಳಿ ಎಂದು ಹೇಳಿದ್ದಾರೆ. ...