ಬಾಲಕಿ ತಾಯಿ ಮಗಳನ್ನು ಮನೆಯಲ್ಲಿ ಬಿಟ್ಟು ಕೆಲಸಕ್ಕೆ ಹೋಗಿದ್ದರು. ಈ ವೇಳೆ ಪಕ್ಕದ ಮನೆಯ ಯುವಕ ದುಷ್ಕೃತ್ಯ ಎಸಗಿದ್ದಾನೆ. ಸದ್ಯ ಆರೋಪಿಯನ್ನು ನಂದಿನಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ...
ಕ್ಷಮಾದಾನ ಕೋರಿ ರಾಷ್ಟ್ರಪತಿಗೆ ಉಮೇಶ್ ರೆಡ್ಡಿ ತಾಯಿ ಸಲ್ಲಿಸಿದ್ದ ಅರ್ಜಿ 2013 ರಲ್ಲಿ ತಿರಸ್ಕರಿಸಲ್ಪಟ್ಟಿತ್ತು. ತದನಂತರ ಗಲ್ಲು ಶಿಕ್ಷೆ ಜೀವಾವಧಿಯಾಗಿ ಮಾರ್ಪಡಿಸಲು ಉಮೇಶ್ ರೆಡ್ಡಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದ. ...
ಕಡಬ ಠಾಣೆಯಲ್ಲಿರುವ ಆರೋಪಿ ಪೊಲೀಸ್ ಕಾನ್ಸ್ಟೇಬಲ್ ಶಿವರಾಜ್ ಬಗ್ಗೆ ಟಿವಿ9 ವಿಸ್ತೃತ ವರದಿ ಬಿತ್ತರಿಸಿತ್ತು. ಇಂದು ಬೆಳಗ್ಗೆ ಬಿತ್ತರಿಸಿದ ವರದಿ ನೋಡಿ ಸ್ಥಳಕ್ಕೆ ಖುದ್ದು ಐಜಿಪಿ ಭೇಟಿ ನೀಡಿದ್ದಾರೆ. ...
ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಸಮನ್ಸ್ ಕೊಡುವ ನೆಪದಲ್ಲಿ ಮನೆಗೆ ಬರುತ್ತಿದ್ದ ಕಾನ್ಸ್ಟೇಬಲ್ ಶಿವರಾಜ್ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪವೇ ಇದೀಗ ಕೇಳಿಬಂದಿದ್ದು ಪ್ರಕರಣ ದಾಖಲಾಗಿದೆ. ...