ನಿನ್ನೆಯಷ್ಟೇ ವಿದೇಶದಿಂದ ಭಾರತಕ್ಕೆ ವಾಪಸ್ ಆಗಿದ್ದ ರಾಜ್ಯ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಐಸೋಲೇಶನ್ಗೆ ಒಳಗಾಗಿದ್ದಾರೆ. ...
ಟೊಮೆಟೊ ಜ್ವರಕ್ಕೂ ಕೊವಿಡ್ಗೂ ಯಾವುದೇ ಸಂಬಂಧವಿಲ್ಲ. ಕೇರಳದ ಗಡಿಭಾಗದಲ್ಲಿ ಎಚ್ಚರಿಕೆ ವಹಿಸಲು ಜಿಲ್ಲಾ ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ ಹೇಳಿದರು. ...
ಗೋಪಾಲಯ್ಯ ವಿರುದ್ಧ ಆಡಿಯೋ, ವಿಡಿಯೋ ದಾಖಲೆ ಇದೆ. ಸಚಿವ ಸುಧಾಕರ್ ವಿರುದ್ಧ 2 ಸಾವಿರ ಕೋಟಿ ಅವ್ಯವಹಾರ ಆರೋಪ ಇದೆ. ಭ್ರಷ್ಟಾಚಾರದಲ್ಲಿ ಸಚಿವ ಸುಧಾಕರ್ ಪತ್ನಿ, ಸಂಬಂಧಿಕರೂ ಭಾಗಿ ಆಗಿದ್ದಾರೆ ಎಂದು ಮೈಸೂರಲ್ಲಿ ಕೆಪಿಸಿಸಿ ...
ಕಳೆದ 3 ವರ್ಷಗಳಿಂದ ಪಿಯುಸಿಯಲ್ಲಿ ಅಸಮರ್ಪಕ ಮೌಲ್ಯಮಾಪನದಿಂದಾಗಿ 2,777 ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ಇದನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು. ...
ಉಕ್ರೇನ್ನಿಂದ ಬಂದವರ ಮುಂದಿನ ಶೈಕ್ಷಣಿಕ ಭವಿಷ್ಯದ ಬಗ್ಗೆ ಮೀಟಿಂಗ್ ನಡೆಸಲಾಗಿದೆ. ರಾಜೀವ್ ಗಾಂಧಿ ವಿಶ್ವವಿದ್ಯಾಲಯ ತಂಡವೂ ಸಭೆ ನಡೆಸಿದೆ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ...
ಬೈಕ್ಗೆ ಟಿಪ್ಪರ್ ಡಿಕ್ಕಿ ಹೊಡೆದ ಕಾರಣ ಸವಾರನ ಕಾಲು ನಜ್ಜುಗುಜ್ಜಾಗಿದೆ. ಸದ್ಯ ಅಪಘಾತ ಸ್ಥಳಕ್ಕೆ ಬಂದ ಸಚಿವ ಸುಧಾಕರ್ ಕೂಡಲೆ ಆ್ಯಂಬುಲೆನ್ಸ್ಗೆ ಕರೆ ಮಾಡಿ ಗಾಯಾಳನ್ನು ಆಸ್ವತ್ರೆಗೆ ರವಾನಿಸಿದ್ದಾರೆ. ವೈದ್ಯರಿಗೆ ಕರೆಮಾಡಿ ಸೂಕ್ತ ಚಿಕಿತ್ಸೆ ...
ಆರೋಗ್ಯ ಸಚಿವ ಡಾ.ಕೆ.ಸುಧಾಕರ (Dr K Sudhakar) ಅವರಿಗೆ ಕರೆ ಮಾಡಿದ್ದೆ. ಅವರು ನನ್ನ ಕರೆ ಸ್ವೀಕರಿಸಲಿಲ್ಲ ಎಂದು ಸೋಮಶೇಖರ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದರು. ...
ಕೊರೊನಾ ವಿರುದ್ಧ ಹೋರಾಡಲು ಇರುವ ಅಸ್ತ್ರವೆಂದರೆ ಲಸಿಕೆ (Vaccine). ಲಸಿಕೆ ಪಡೆದವರು ಕೊರೊನಾದಿಂದ ಪಾರಾಗಬಹುದು. ಹೀಗಾಗಿ ಪ್ರತಿಯೊಬ್ಬರು ಕಡ್ಡಾಯವಾಗಿ ವ್ಯಾಕ್ಸಿನ್ ಪಡೆಯಬೇಕು ಅಂತ ಸರ್ಕಾರ ತಿಳಿಸಿದೆ. ...
ಮಹಾರಾಷ್ಟ್ರ ಸೇರಿದಂತೆ ಅನೇಕ ಕಡೆ ಏನ್ ಆಗಿದೆ ಅಂತ ಎಲ್ಲರಿಗೂ ಗೊತ್ತು. ಅನೇಕ ವರ್ಷ ಅವರು ಅಧಿಕಾರ ನಡೆಸಿದ್ದಾರೆ. ಇಂತಹ ಸಮಯದಲ್ಲಿ ಹೇಗೆ ನಡೆದುಕೊಳ್ಳಬೇಕು ಅಂತ ಅವರು ಅರ್ಥ ಮಾಡಕೊಳ್ಳಬೇಕು. ...
ಸಭೆಯಲ್ಲಿ ಆಸ್ಪತ್ರೆ ವ್ಯವಸ್ಥೆ, ವೈದ್ಯಕೀಯ ಸಂಸ್ಥೆ, ಖಾಸಗಿ ಆಸ್ಪತ್ರೆ ಸಿದ್ಧತೆ ಬಗ್ಗೆ ಚರ್ಚೆ ಮಾಡಲಾಗಿದೆ. ಅನೇಕ ತಂತ್ರಜ್ಞಾನ ಬಳಸಿ ಕ್ವಾರಂಟೈನ್ ಆ್ಯಪ್ ಮಾಡಿದ್ದೇವೆ. ವಿದೇಶಿ ಪ್ರಯಾಣಿಕರಿಗೆ RTPCR ಟೆಸ್ಟ್ ಕಡ್ಡಾಯಗೊಳಿಸಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ. ...