ತೇಜಶ್ರೀ ಕಳೆದ 3 ತಿಂಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದರಂತೆ. ನಿನ್ನೆ (ಜುಲೈ 2) ಸಂಜೆ ಹೊತ್ತಿಗೆ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಇಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ. ...
ಪೊಲೀಸ್ ಪೇದೆಯೊಬ್ಬರು ತಮ್ಮ ಸರ್ವಿಸ್ ರಿವಾಲ್ವರ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೆಹಲಿಯ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿನ ಪೆಟ್ರೋಲ್ ಪಂಪ್ನ ಗಡಿ ಗೋಡೆಯ ಪಕ್ಕದಲ್ಲಿ ನಿಲ್ಲಿಸಲಾಗಿದ್ದ ಕಾರಿನಲ್ಲಿ ಶವ ಪತ್ತೆಯಾಗಿದೆ ಎಂದು ...
ಕೆಲಸ ಮಾಡುವ ವಿಚಾರಕ್ಕೆ ಅಣ್ಣ ತಮ್ಮಂದಿರು ಗಲಾಟೆ ಮಾಡಿಕೊಂಡಿದ್ದರು. ಇಬ್ಬರ ನಡುವಿನ ಜಗಳ ವಿಕೋಪಕ್ಕೆ ಹೋಗಿ ಕೊಲೆಯಲ್ಲಿ ಅಂತ್ಯವಾಗಿದೆ. ಕೆ.ಆರ್.ಪುರಂ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ...
ಮೂರೂವರೆ ವರ್ಷದ ಪುತ್ರಿ ಕೊಂದು ತಾಯಿ ನೇಣಿಗೆ ಶರಣಾಗಿರುವಂತಹ ಘಟನೆ ರಾಜರಾಜೇಶ್ವರಿ ನಗರದ ಚನ್ನಸಂದ್ರದಲ್ಲಿ ನಡೆದಿದೆ. ಅನಾರೋಗ್ಯದಿಂದ ಬೇಸತ್ತು ಪುತ್ರಿ ಜತೆ ದೀಪಾ ಆತ್ಮಹತ್ಯೆ ಮಾಡಕೊಂಡಿರುವ ಶಂಕೆ ವ್ಯಕ್ತವಾಗಿದೆ. ...
ಹೆತ್ತ ತಂದೆಯ ಕತ್ತು ಹಿಸುಕಿ ಕೊಲೆಗೈದ ಮಕ್ಕಳ ಮುಖವಾಡ ಬಯಲಾಗಿದ್ದು, ಆತ್ಮಹತ್ಯೆ ಎಂದು ಬಿಂಬಿಸಿಲು ಹೋಗಿದ್ದ ಮಕ್ಕಳು ಅಂದರ್ ಆಗಿದ್ದಾರೆ. ನಗರದ ಸುತಗಟ್ಟಿ ಕಾನೂನು ವಿಶ್ವವಿದ್ಯಾಲಯ ಬಳಿ ಘಟನೆ ನಡೆದಿದೆ. ...
ಕಳೆದ 15 ವರ್ಷಗಳಿಂದ ಬಂದ್ ಆಗಿರುವ ಆಸ್ಪತ್ರೆಯೊಂದರಲ್ಲಿ 4 ಶವಗಳು ಪತ್ತೆಯಾಗಿದ್ದು, ಆತಂಕ ಮೂಡಿಸಿದೆ. ಮುಂಬೈನ ಕಂಡಿವಾಲಿ ಪ್ರದೇಶದಲ್ಲಿರುವ ಈ ಆಸ್ಪತ್ರೆಯನ್ನು 15 ವರ್ಷಗಳ ಹಿಂದೆಯೇ ಮುಚ್ಚಲಾಗಿದ್ದು, ಒಂದೇ ಕುಟುಂಬದ ಮೂವರು ಸೇರಿ ಒಟ್ಟು ...
ಬೇಡ ಜಂಗಮರ ಬೆಂಗಳೂರು ಚಲೋಗೆ ತಡೆ ಹಿನ್ನೆಲೆ ಶಿರಾದ ಕಳ್ಳಂಬೆಳ್ಳದಿಂದ ಬೇಡ ಜಂಗಮರು ಪಾದಯಾತ್ರೆ ಹೊರಟಿದ್ದಾರೆ. ಕಳ್ಳಂಬೆಳ್ಳದ ಕಂಟ್ರಿ ಕ್ಲಬ್ನಲ್ಲಿ ಪ್ರತಿಭಟನಾಕಾರರನ್ನು ಪೊಲೀಸರು ಕೂಡಿ ಹಾಕಿದ್ದಾರೆ. ...
"ಉಸ್ಮಾನ್ ಪಾಷಾ ಎಂಬುವವರು ರಾಜೀವ್ ಗಾಂಧಿ ವಸತಿ ನಿಗಮ ಬೆಂಗಳೂರ ಕಚೇರಿಯಲ್ಲಿ ಸಹಾಯಕ ಪ್ರಧಾನ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿದ್ದಾರೆ. ಅವರು ನನ್ನ ಕಡೆಯಿಂದ 30 ಲಕ್ಷ ಹಣ ಪಡೆದಿದ್ದಾರೆ. ಸಹಾಯಕ ಪ್ರಧಾನ ವ್ಯವಸ್ಥಾಪಕನಾದ ನನ್ನ ...
ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ತಾಯಿ ಪರಿಮಳಾಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಪತಿ ಮುನಿರಾಜು ಮದ್ಯವೆಸನಿ ಆಗಿದ್ದರಿಂದ ಮನನೊಂದಿದ್ದ ಪರಿಮಳಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ...
ನಿನ್ನೆ ರಾತ್ರಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಶಾಂತ್ ನನ್ನು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಸೆಂಟ್ ಜಾನ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ. ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ...