ರಮ್ಯಾ ಶ್ರೀನಿವಾಸ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ ಚಿತ್ರಕ್ಕೆ ನವ್ಯಾ ಪೂಜಾರಿ ನಾಯಕಿ. ಈ ಕಾರ್ಯಕ್ರಮದಲ್ಲಿ ‘ನಮ್ಮ ಕುಟುಂಬದಿಂದ ಮತ್ತೊಂದು ಅಭಿ ಬರುತ್ತಿದ್ದಾನೆ’ ಎಂದು ಹೆಮ್ಮೆಯಿಂದ ಹೇಳಿಕೊಂಡರು ಸುಮಲತಾ. ...
ಸುಮಲತಾ ನಮ್ಮ ಕೆಲಸದ ಬಗ್ಗೆ ಓಪನ್ ಚಾಲೆಂಜ್ ಮಾಡಲಿ. ಸುಮಲತಾ ಯಾವಾಗ ಚರ್ಚೆಗೆ ಬಂದರೂ ನಾನು ಸಿದ್ಧನಿದ್ದೇನೆ ಎಂದು ಮಂಡ್ಯದಲ್ಲಿ ಜೆಡಿಎಸ್ ಶಾಸಕ ಡಿ.ಸಿ. ತಮ್ಮಣ್ಣ ಚರ್ಚೆಗೆ ಆಹ್ವಾನ ನೀಡಿದ್ದಾರೆ. ...
ಶಾಸಕರಿಗೆ ಸಂಸದರಿಗೆ ಅನುದಾನ ಬರುತ್ತೆ. ಅದನ್ನು ಬಿಟ್ಟು ಬೇರೆ ಅನುದಾನ ಏನು ತಂದಿದ್ದೀರಾ? ನಾನು ಅನುದಾನ ತಂದಿದ್ದೇನೆ, ಬೇಕು ಎಂದ್ರೆ ಲೆಕ್ಕ ಕೊಡುತ್ತೇನೆ ಎಂದು ಶ್ರೀರಂಗಪಟ್ಟಣ ಶಾಸಕ ರವೀಂದ್ರ ಶ್ರೀಕಂಠಯ್ಯ ಹೇಳಿದ್ದಾರೆ. ...
ನಾನು ಏನೇ ಮಾಡಿದರು ವಿರೋಧ ಮಾಡಬೇಕೆಂದು ಅವರು ನಿರ್ಧರಿಸಿದ್ದಾರೆ. ಎಲ್ಲದರಲ್ಲೂ ರಾಜಕಾರಣ ಮಾಡುತ್ತಿದ್ದಾರೆ. ಅವರಿಗೆ ನಾನು ಕೆಲಸ ಮಾಡುತ್ತೇನೆ ಜನ ನನ್ನ ಪರ ಮಾತನಾಡುತ್ತಾರೆ ಅನ್ನೋ ಭಯ ಎಂದು ಸುಮಲತಾ ಅಂಬರೀಶ್ ಹೇಳಿದ್ದಾರೆ. ...
ಸಂಸದೆಯಾಗಿ ಇದು ನನ್ನ ವ್ಯಾಪ್ತಿಗೆ ಬರುವುದಿಲ್ಲ. ಶಾಸಕರು ಮಾಡಬೇಕಾದ ಕೆಲಸಗಳನ್ನು ನಾನು ಮಾಡುತ್ತಿದ್ದೇನೆ. ಈ ನಡುವೆ ನಾನು ಮಾಡಿದ ಕೆಲಸಗಳಿಗೆ ಕ್ರೆಡಿಟ್ ತೆಗೆದುಕೊಳ್ಳಲು ಅವರುಗಳು ಮುಂದಾಗಿದ್ದಾರೆ. ಶಿಂಷಾ ನದಿಗೆ ಸೇತುವೆ ನಿರ್ಮಾಣ ವಿಚಾರವಾಗಿ ಸಂಸದೆಯಾಗಿ ...
Sumalatha Ambareesh: ನಾವೇನು ಉಡುಗೆ ಧರಿಸಬೇಕು ಎಂಬುದು ನಮ್ಮ ಹಕ್ಕು ಎಂಬುದನ್ನು ಒಪ್ಪಲೇಬೇಕು. ಆದರೆ, ನೀವು ಬಿಕಿನಿಯನ್ನು ಬೀಚ್ ಅಥವಾ ಸ್ವಿಮ್ಮಿಂಗ್ ಪೂಲ್ನಲ್ಲಿ ಧರಿಸುತ್ತೀರ. ಅದನ್ನು ಶಾಲೆ- ಕಾಲೇಜಿನಲ್ಲಿ ಬಳಸಲು ಸಾಧ್ಯವಿಲ್ಲ ಎಂದು ಸುಮಲತಾ ...
ಮಂಡ್ಯದಿಂದ ಸ್ಪರ್ಧೆ ಮಾಡುತ್ತೀರೋ? ಅಥವಾ ಮದ್ದೂರಿನಿಂದಲೋ? ಎಂಬ ಪ್ರಶ್ನೆಗೆ ಉತ್ತರಿಸುವಾಗ ಮುಂದೆ ಗೊತ್ತಾಗಲಿದೆ ಎಂದು ಅಭಿಷೇಕ್ ಹೇಳಿದ್ದು, ಮುಂಬರುವ ಚುನಾವಣೆ ಸ್ಪರ್ಧೆಗೆ ಪರೋಕ್ಷ ಸುಳಿವು ನೀಡಿದಂತಿದೆ. ...
Sumalatha: ಕೆಆರ್ಎಸ್ನ ಕಾವೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಶ್ರೀರಂಗಪಟ್ಟಣ ತಹಶೀಲ್ದಾರ್ ಶ್ವೇತಾ ರವೀಂದ್ರ, ಕಾವೇರಿ ನೀರಾವರಿ ನಿಗಮದ ಸಿಬ್ಬಂದಿ, ಪೊಲೀಸ್ ಮತ್ತು ರೈತ ಮುಖಂಡರು ಭಾಗಿ ಆಗಿದ್ದಾರೆ. ಸಭೆಗೂ ಮೊದಲು, ಕೆಆರ್ಎಸ್ ಜಲಾಶಯಕ್ಕೆ ಸಂಸದೆ ...
ಅಕ್ರಮ ಗಣಿಗಾರಿಕೆಯಿಂದ ಪರಿಸರ ಮಾಲಿನ್ಯವಾಗುತ್ತಿದೆ. ಕಲುಷಿತ ಗಾಳಿಯಿಂದ ಜನರಿಗೆ ರೋಗಗಳು ಕಾಣಿಸಿಕೊಳ್ಳುತ್ತಿವೆ ಎಂದು ಹೇಳಿದ್ದಾರೆ. ನಿಯಂತ್ರಣ ಕ್ರಮ ಕೈಗೊಳ್ಳುವಂತೆ ಪ್ರಶ್ನೋತ್ತರ ಕಲಾಪದ ವೇಳೆ ಸುಮಲತಾ ಒತ್ತಾಯಿಸಿದ್ದಾರೆ. ...