Sunil Gavaskar: ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ಭಾರತದ ಪರ ಸುನಿಲ್ ಗವಾಸ್ಕರ್ ಹಾಗೂ ಏಕನಾಥ್ ಸೋಲ್ಕರ್ ಇನಿಂಗ್ಸ್ ಆರಂಭಿಸಿದರು. 8 ರನ್ಗಳಿಸಿ ಸೋಲ್ಕರ್ ಔಟಾದ ಬಳಿಕ ಅಂಶುಮಾನ್ ಗಾಯಕ್ವಾಡ್ ಕಣಕ್ಕಿಳಿದರು. ...
IPL 2022: ಚೊಚ್ಚಲ ಸೀಸನ್ ಐಪಿಎಲ್ನಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿರುವ ತಿಲಕ್ ವರ್ಮಾ 368 ರನ್ಗಳಿಸಿದಲ್ಲದೆ, ಮುಂಬೈ ಇಂಡಿಯನ್ಸ್ ತಂಡದ ಮಧ್ಯಮ ಕ್ರಮಾಂಕಕ್ಕೆ ಹೊಸ ಶಕ್ತಿ ತುಂಬಿದ್ದಾರೆ. ...
IPL 2022: ಇಂಗ್ಲೆಂಡ್ ಮಾಜಿ ನಾಯಕ ಮೈಕಲ್ ವಾನ್ ಕೂಡ ದಿನೇಶ್ ಕಾರ್ತಿಕ್ ಅವರನ್ನು ಟಿ20 ವಿಶ್ವಕಪ್ ತಂಡಕ್ಕೆ ಸೇರಿಸಬೇಕೆಂದು ಅಭಿಪ್ರಾಯಪಟ್ಟಿದ್ದಾರೆ. ಟೀಮ್ ಇಂಡಿಯಾದ ಮಾಜಿ ಮುಖ್ಯ ಕೋಚ್ ರವಿಶಾಸ್ತ್ರಿ ಕೂಡ ಕಾರ್ತಿಕ್ ಕಿಲ್ಲರ್ ...
Virat Kohli: 2022 ರಲ್ಲಿ, ವಿರಾಟ್ ಕೊಹ್ಲಿ 5 ODI ಪಂದ್ಯಗಳನ್ನು ಆಡಿದ್ದು ಅವರ ಬ್ಯಾಟ್ನಿಂದ 142 ರನ್ ಬಂದಿವೆ. ಇದರೊಂದಿಗೆ ಅವರ ಬ್ಯಾಟಿಂಗ್ ಸರಾಸರಿ 28.40 ಆಗಿದೆ. ಕೊಹ್ಲಿ ತನ್ನ ವೃತ್ತಿಜೀವನದಲ್ಲಿ 2008 ...
Virat Kohli: ಕಾಮೆಂಟರಿ ವೇಳೆ ಸುನಿಲ್ ಗವಾಸ್ಕರ್, 'ಕಳೆದ 5-6 ವರ್ಷಗಳಲ್ಲಿ ವಿರಾಟ್ ಕೊಹ್ಲಿಗೆ ಇದು ಅತ್ಯಂತ ಕಠಿಣ 40 ರನ್ಗಳಾಗಿವೆ' ಎಂದು ಹೇಳಿದರು. ವಿರಾಟ್ ಕೊಹ್ಲಿ ಅರ್ಧಶತಕ ಗಳಿಸಲು 158 ಎಸೆತಗಳನ್ನು ಆಡಿದರು. ...
Virat Kohli: ವಿರಾಟ್ 11 ಟೆಸ್ಟ್ಗಳಲ್ಲಿ ಕೇವಲ 28.21 ಸರಾಸರಿಯಲ್ಲಿ 536 ರನ್ ಗಳಿಸಿದ್ದಾರೆ. ಅವರ ಬ್ಯಾಟ್ನಿಂದ ಕೇವಲ 4 ಅರ್ಧಶತಕಗಳು ಮಾತ್ರ ಹೊರಬಂದವು. 2021 ರಲ್ಲಿಯೂ ಸಹ, ವಿರಾಟ್ ಕೊಹ್ಲಿ ಅವರ ಟೆಸ್ಟ್ ...
Ashes 2021: ಓವಲ್ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಆಡುತ್ತಿರುವ ರೂಟ್, ಭಾರತದ ಶ್ರೇಷ್ಠ ಬ್ಯಾಟ್ಸ್ಮನ್ಗಳಾದ ಸಚಿನ್ ತೆಂಡೂಲ್ಕರ್ ಮತ್ತು ಸುನಿಲ್ ಗವಾಸ್ಕರ್ ಅವರ ಒಂದೇ ವರ್ಷದಲ್ಲಿ ಅತಿ ಹೆಚ್ಚು ಟೆಸ್ಟ್ ರನ್ ಗಳಿಸಿದ ದಾಖಲೆಯನ್ನು ಮುರಿದರು. ...
Sunil Gavaskar: ಏಕದಿನ ಮತ್ತು ಟಿ20 ನಾಯಕತ್ವದ ಹೊರೆ ಇಲ್ಲದ ಕಾರಣ ಟೆಸ್ಟ್ ಕ್ರಿಕೆಟ್ನಲ್ಲಿ ಮಾತ್ರ ತಂಡವನ್ನು ಕೊಹ್ಲಿ ಮುನ್ನಡೆಸುತ್ತಿದ್ದಾರೆ. ಹೀಗಾಗಿ ಕೊಹ್ಲಿ ಅವರನ್ನು ನಾವು ಎರಡು ವರ್ಷಗಳ ಹಿಂದಿನ ರೀತಿಯಲ್ಲಿ ನೋಡಬಹುದು, ಶತಕದ ...
Virat Kohli: ಈ ವರ್ಷದ ಸೆಪ್ಟೆಂಬರ್ ನಲ್ಲಿ ಟಿ20 ತಂಡದ ನಾಯಕತ್ವದಿಂದ ಕೆಳಗಿಳಿಯುವುದಾಗಿ ಘೋಷಿಸಿದಾಗ ವಿರಾಟ್ ಕೊಹ್ಲಿ ನೀಡಿದ ಹೇಳಿಕೆಯೇ ಇದಕ್ಕೆ ಕಾರಣ ಎಂದು ಸುನೀಲ್ ಗವಾಸ್ಕರ್ ಹೇಳಿದ್ದಾರೆ. ಕೊಹ್ಲಿ ತನ್ನ ವಿದಾಯ ಪತ್ರದಲ್ಲಿ ...
India vs New Zealand Test: ನ್ಯೂಜಿಲೆಂಡ್ ವಿರುದ್ಧ ಎರಡನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ಫಾರ್ಮ್ಗೆ ಕಮ್ಬ್ಯಾಕ್ ಮಾಡಿದ ಮಯಾಂಕ್ ಅಗರ್ವಾಲ್, ದಿನದಾಟ ಮುಗಿದ ಬಳಿಕ ಸುದ್ದಿಗೋಷ್ಠಿಯಲ್ಲಿ ತಮ್ಮ ಶತಕಕ್ಕೆ ...