ಪ್ರಧಾನಿ ಮೋದಿ ಭದ್ರತೆ ಲೋಪಕ್ಕೆ ಸಂಬಂಧಪಟ್ಟ ತನಿಖೆ ನಡೆಸಲು ನಾವು ಸಮಿತಿ ರಚನೆ ಮಾಡುತ್ತೇವೆ. ಈ ಸಮಿತಿ ನಮಗೆ ವರದಿ ನೀಡಲಿದೆ ಎಂದು, ಜನವರಿ 10ರಂದು ನಡೆಸಿದ್ದ ಅರ್ಜಿ ವಿಚಾರಣೆ ವೇಳೆ ಸುಪ್ರೀಂಕೋರ್ಟ್ ಹೇಳಿತ್ತು. ...
ಸಿಜೆಐ ಎನ್.ವಿ.ರಮಣ ಸುಮಾರು 4 ತಾಸುಗಳ ಕಾಲ ತಮ್ಮ ಹುಟ್ಟೂರಲ್ಲಿ ಕಾಲ ಕಳೆದು ನಂತರ ವಿಜಯವಾಡಕ್ಕೆ ತೆರಳಿದ್ದಾರೆ. ಇಂದು (ಡಿಸೆಂಬರ್ 25) ಬೆಳಗ್ಗೆ ವಿಜಯವಾಡದ ಕನಕದುರ್ಗಾ ದೇವಾಲಯಕ್ಕೆ ಅವರು ಭೇಟಿ ನೀಡಲಿದ್ದಾರೆ. ಹಾಗೇ, ಇಂದು ...
ಸಿಜೆಐ ಎನ್.ವಿ.ರಮಣ ಬರುತ್ತಿದ್ದಾರೆ ಎಂದು ಗೊತ್ತಾಗುತ್ತಿದ್ದಂತೆ ಹಳ್ಳಿಯಲ್ಲಿ ಹಬ್ಬದ ವಾತಾವರಣವೇ ಸೃಷ್ಟಿಯಾಗಿತ್ತು. ಅವರ ಬೆಂಗಾವಲು ವಾಹನಗಳು ಗ್ರಾಮದ ಗಡಿ ಭಾಗ ತಲುಪುವ ಮೊದಲೇ, ಹಳ್ಳಿಯ ಜನರು, ಸ್ಥಳೀಯ ಅಧಿಕಾರಿಗಳು, ಜಿಲ್ಲಾಧಿಕಾರಿ ಎಲ್ಲರೂ ಅಲ್ಲಿ ಒಟ್ಟುಗೂಡಿದ್ದರು. ...
ಬಾಂಬೆ ಹೈಕೋರ್ಟ್ನ ತೀರ್ಪಿನ ಮರುಪರಿಶೀಲನೆ ಮಾಡಿದ ಸುಪ್ರೀಂಕೋರ್ಟ್, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಗಾಗಿ ಬಂದಿರುವ ಕಾಯ್ದೆಯನ್ನು ಹೀಗೆ ಅರ್ಥೈಸುವುದು ಸರಿಯಲ್ಲ ಎಂದು ಹೇಳಿದ್ದಾರೆ. ...
Lakhimpur Kheri violence: ಘಟನೆಯಿಂದ ಮಾನಸಿಕವಾಗಿ ಆಘಾತಕ್ಕೆ ಒಳಗಾಗಿರುವ ಮೃತ ರೈತ ಲವಪ್ರೀತ್ ಸಿಂಗ್ರ ತಾಯಿಗೆ ನೀಡಲಾಗಿರುವ ವೈದ್ಯಕೀಯ ನೆರವಿನ ಬಗ್ಗೆಯೂ ಮಾಹಿತಿ ನೀಡಲು ಸುಪ್ರೀಂಕೋರ್ಟ್ ಯುಪಿ ಸರ್ಕಾರಕ್ಕೆ ಹೇಳಿದೆ. ...
ಸಮಾನತೆ, ನ್ಯಾಯದ ಆಧಾರದ ಮೇಲೆ ನಾನು ಪಿಎಂ ಕೇರ್ಸ್ನಿಂದ ಹಣ ಪಡೆಯಲು ಅರ್ಹನಾಗಿದ್ದೇನೆ. ನನ್ನ ಪತಿಯ ಜೀವ ಉಳಿಸಲು ಸರ್ಕಾರದಿಂದ ಕಾನೂನುಬದ್ಧ ಸಹಾಯದ ನಿರೀಕ್ಷೆ ಹೊಂದಿದ್ದೇನೆ ಎಂದು ಮಹಿಳೆ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ...
ಸಫಾರಿಗೆ ತೆರಳಿದ್ದ ಪ್ರವಾಸಿಗರನ್ನ ಹುಲಿಯೊಂದು ಬೆನ್ನತ್ತಿರುವ ವಿಡಿಯೋ ವೈರಲ್ ಆಗಿದೆ. ಪ್ರವಾಸಿಗರ ವಾಹನದ ಹಿಂದೆ ಓಡಿ ಬಂದ ಟೈಗರ್, ಸುಮಾರು ದೂರ ವಾಹನ ಚೇಸ್ ಮಾಡಿದೆ. ಈ ಘಟನೆ ಛತ್ತೀಸ್ಗಢದ ನಂದನವನ ಜಂಗಲ್ನಲ್ಲಿ ನಡೆದಿದೆ ...