ಸಾರ್ವಜನಿಕರು ತಮ್ಮ ಸ್ವಂತ ಖಾಸಗಿ ಭೂಮಿಯಲ್ಲಿ 11E, ಫೋಡಿ ಮತ್ತು ಭೂ ಪರಿವರ್ತನೆಗಾಗಿ ತಾವೇ ನಕ್ಷೆ ತಯಾರಿಸಿಕೊಳ್ಳಲು ಅವಕಾಶ ಕಲ್ಪಿಸುವ ಯೋಜನೆಯನ್ನು ರಾಜ್ಯ ಸರ್ಕಾರ ಆರಂಭಿಸಿದೆ. ...
ಕಂದಾಯ ಇಲಾಖೆಗೆ 820 ಜನ ಸರ್ವೆಯರುಗಳ ನೇಮಕಕ್ಕೆ ಆದೇಶ ಕೊಟ್ಟಿದ್ದೇವೆ. ಇದರ ಜೊತೆಗೆ ಇನ್ನೂ 600 ಮಂದಿ ಸರ್ವೆಯರುಗಳ (ಬಾಂದನವರ) ನೇಮಕ ಮಾಡಿಕೊಳ್ಳುತ್ತಿದ್ದೇವೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ. ...