ಳಗಾವಿ ಸುವರ್ಣಸೌಧದಲ್ಲಿ 2016, 2017ನೇ ಸಾಲಿನಲ್ಲಿ ಅಧಿವೇಶನದ ಸಿದ್ಧತೆ ಹೆಸರಲ್ಲಿ ಅವ್ಯವಹಾರ ನಡೆದಿತ್ತು. ಈ ಹಿನ್ನೆಲೆ ಕಳೆದ ಮೂರು ವರ್ಷದ ಹಿಂದೆ ಅಮಾನತುಗೊಳಿಸಲಾಗಿತ್ತು. ಈಗ ವಿಧಾನಸಭೆ ಅಮಾನತಿನಲ್ಲಿರುವ ಕಾರ್ಯದರ್ಶಿ ಎಸ್. ಮೂರ್ತಿ ಮೇಲಿನ ಆರೋಪಗಳು ...
ನನಗೆ ಅವಕಾಶ ಕೊಟ್ಟರೆ ಮಾಡಿ ತೋರಿಸುತ್ತೇನೆ. ಒಂದು ವರ್ಷದಲ್ಲಿ ಹೊಸ ಯುಗ ಪ್ರಾರಂಭ ಮಾಡಿ ತೋರಿಸುತ್ತೇನೆ. ನನ್ನ ಬೆಂಬಲಕ್ಕೆ ಎಲ್ಲಾ ಜಿಲ್ಲೆಯ ಶಾಸಕರು ಇದ್ದಾರೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ...
ಗಲಭೆಯ ಹಿಂದೆ ಬೆಳಗಾವಿಯಲ್ಲಿ ಅಧಿವೇಶನ ಸೇರಿ ಬೇರೆ ಬೇರೆ ಕಾರಣಗಳಿವೆ. ಈ ರೀತಿ ಪದೇ ಪದೆ ಆಗದಂತೆ ಕ್ರಮ ಕೈಗೊಳ್ಳಲಾಗುವುದು. ಪ್ರತಿಮೆಗಳನ್ನು ಭಗ್ನಗೊಳಿಸುವುದು ದೇಶಭಕ್ತರ ಕೆಲಸವಲ್ಲ. ಕೆಲ ಪುಂಡರಿಂದ ಇಂತಹ ಕೃತ್ಯವಾಗಿದೆ. ಅವರನ್ನು ಸದೆಬಡಿಯುತ್ತೇವೆ ...
ಆರೋಗ್ಯ ಸಿಬ್ಬಂದಿಯ ಜತೆ ಸಿದ್ದರಾಮಯ್ಯ ಫೋಟೋ ತೆಗೆಸಿಕೊಂಡಿದ್ದಾರೆ. ಬಳಿಕ ಸಚಿವ ಎಸ್.ಟಿ.ಸೋಮಶೇಖರ್ ಅವರ ಫೋಟೋ ತೆಗಿಯಪ್ಪ ಎಂದು ಅವರು ಹೇಳಿದ್ದು, ಈ ಮಾತಿಗೆ ಎಲ್ಲರೂ ಜೋರಾಗಿ ನಕ್ಕಿದ್ದಾರೆ. ...
ನಿನ್ನೆ (ಡಿಸೆಂಬರ್ 12) ಮಧ್ಯಾಹ್ನ ಮೂರು ಗಂಟೆಗೆ ಖಾನಾಪುರದಿಂದ ಆರಂಭವಾಗಿದ್ದ ಪಾದಯಾತ್ರೆಯ ನೇತೃತ್ವ ವಹಿಸಿದ ಶಾಸಕಿ ಅಂಜಲಿ ನಿಂಬಾಳ್ಕರ್ ರಾತ್ರಿ ಬೆಳಗಾವಿ ತಾಲೂಕಿನ ಯಳ್ಳೂರಿನಲ್ಲಿ ವಾಸ್ತವ್ಯ ಹೂಡಿದ್ದರು. ...
ಆಮಿಷವೊಡ್ಡಿ ಮತಾಂತರ ಮಾಡುವುದಕ್ಕೆ ಅವಕಾಶ ಇಲ್ಲ. ಹೀಗಾಗಿ ರಾಜ್ಯದಲ್ಲಿ ಕಾನೂನು ರಚಿಸಬೇಕೆಂದು ಬಯಸುತ್ತಿದ್ದಾರೆ. ಈ ಬಗ್ಗೆ ಕಾನೂನು ಇಲಾಖೆ ಜತೆ ಚರ್ಚೆ ಮಾಡಿ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ. ಮತಾಂತರದಿಂದ ಬಡ ಕುಟುಂಬಗಳಿಗೆ ತೊಂದರೆಯಾಗುತ್ತದೆ. ಮತಾಂತರ ...
ಅಧಿವೇಶನದ ಬಂದೋಬಸ್ತ್ ಮತ್ತು ಭದ್ರತೆ ನಾಲ್ಕು ಸಾವಿರಕ್ಕೂ ಅಧಿಕ ಪೊಲೀಸರ ನಿಯೋಜನೆ ಮಾಡಿದೆ. ಓರ್ವ ನಗರ ಪೊಲೀಸ್ ಆಯುಕ್ತ, ಇಬ್ಬರು ಡಿಸಿಪಿ, 15 ಜನ ಎಸ್ಪಿ, 35 ಡಿವೈಎಸ್ಪಿ, 100 ಸಿಪಿಐ, 250 ಪಿಎಸ್ಐ, ...
ಕರ್ನಾಟಕದ ಮುಖ್ಯಮಂತ್ರಿ ಯಡಿಯೂರಪ್ಪ ದ್ರೋಹಿ, ಕನ್ನಡ ವಿರೋಧಿ. ಸಿಎಂ ಯಡಿಯೂರಪ್ಪ ಸುಳ್ಳುಗಾರ, ಮೋಸ ಮಾಡುತ್ತಾರೆ.ಯಾವ ಸಮುದಾಯದವರೂ ಯಡಿಯೂರಪ್ಪ ನಂಬಬೇಡಿ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಕಿಡಿ ಕಾರಿದ್ದಾರೆ. ...