ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟವನ್ನು ದೀರ್ಘ ದಂಡ ನಮಸ್ಕಾರದ ಮೂಲಕ ಅಮರಯ್ಯ ಸ್ವಾಮಿ ಹಿರೇಮಠ ಎಂಬ ಸ್ವಾಮಿಜಿ ಏರಿದ್ದಾರೆ. ...
ಗದಗನ ಖಾಸಗಿ ಮಂಗಲ್ ಕಾರ್ಯಾಲಯದಲ್ಲಿ ಜೂನ್ 12 ರಂದು ವಿಶಿಷ್ಠ ಮದುವೆ ನಡೆದಿದ್ದು, ತಾಳಿ ಕಟ್ಟುವ ಸಂಪ್ರದಾಯ ಇಲ್ಲದೆ ಮಠಾಧೀಶರ ಸಮ್ಮುಖದಲ್ಲಿ ಬಸವ ತತ್ವದ ಅಡಿಯಲ್ಲಿ ಮದುವೆ ನಡೆದಿದೆ. ...
ಮಠಾದೀಶರ ನಡೆ ಮೂಲ ಅನುಭವ ಮಂಟಪ ಕಡೆ ಹೋರಾಟದ ಅಂಗವಾಗಿ ಬಸವಕಲ್ಯಾಣ ಪಟ್ಟಣದಲ್ಲಿ ಮಠಾದೀಶರ ಚಿಂತನ ಮಂಥನ ಸಭೆಯಲ್ಲಿ ಮೂರು ಪ್ರಮುಖ ನಿರ್ಣಯಗಳನ್ನ ಅಂಗೀಕರಿಸಲಾಗಿದೆ. ...
ಸ್ವಾಮೀಜಿ ವೇಷಭೂಷಣ ತೊಟ್ಟು ನೇರವಾಗಿ ಮನೆಗೆ ನುಗ್ಗುತ್ತಿದ್ದರು. ಹಣ ಕೊಟ್ಟಿಲ್ಲ ಅಂದರೆ ನಿಂದಿಸಿತ್ತಿದ್ದರು. ಆರೋಪಿಗಳು ವಾರಕ್ಕೊಮ್ಮೆ ಒಂದೊಂದು ಏರಿಯಾದಲ್ಲಿ ಗುರುತಿಸಿಕೊಳ್ಳುತ್ತಿದ್ದರಂತೆ. ...
ಹಿಂದೂ ಧರ್ಮ ಪರಂಪರೆಗೆ ಮಸಿ ಬಳಿಯುವ ಪ್ರಯತ್ನ ನಡೆಯುತ್ತಿದೆ. ಅರ್ಹತೆ ಇಲ್ಲದಿದ್ರೂ ಸ್ವಯಂಘೋಷಿತ ಬಿರುದು ಹಾಕಿಕೊಳ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕುವಂತೆ ಸಾಮಾಜಿಕ ಕಾರ್ಯಕರ್ತ ಸಾಯಿದತ್ತ ಎಂಬುವವರು ಧಾರ್ಮಿಕ ದತ್ತಿ ಇಲಾಖೆಗೆ ದೂರು ನೀಡಿದ್ದರು. ...
ಶುಭಕೃತ ನಾಮ ಸಂವತ್ಸರ ಎಲ್ಲರಿಗೂ ಶುಭ ಮಾಡಲಿದೆ. ಶುಭಕೃತ ಸಂವಸ್ಥರದಲ್ಲಿ ನೀವು ಕೆಟ್ಟ ಕೆಲಸ ಮಾಡಿದರೆ ಅದರ ಅನುಭವ ನೀವೆ ಉಣ್ಣುವಿರಿ. ಭಾರತೀಯ ಸಂಸ್ಕೃತಿಯನ್ನು ಉಳಿಸಿ, ಬೆಳೆಸುವ ಕೆಲಸ ಎಲ್ಲರೂ ಮಾಡಬೇಕು. ಆಗ ವಿಶ್ವದ ...
ಗದಗದ ಶ್ರೀ ವೀರೇಶ್ವರ ಪುಣ್ಯಾಶ್ರಮದ ಪೀಠಾಧಿಪತಿ ಶ್ರೀ ಕಲ್ಲಯ್ಯಜ್ಜನವರಿಗೆ ಅವಮಾನಿಸಿದ ಘಟನೆಯೂ ನಡೆದಿದೆ. ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ್ದ ವಿವಿ ಆಡಳಿತ ಮಂಡಳಿ ಕಾರ್ಯಕ್ರಮಕ್ಕೆ ಬಂದಿದ್ದ ಶ್ರೀಗಳನ್ನ ಕಾರ್ಯಕ್ರಮದೊಳಗೆ ಬಿಡದೇ ವಾಪಸ್ ಕಳಿಸುವ ಮೂಲಕ ಅವಮಾನಿಸಿದ್ದಾರಂತೆ. ...
ನನ್ನ ಮನೆಯಲ್ಲಿ ಯಾವುದೇ ಸಮುದಾಯದವರು ಮುಕ್ತವಾಗಿ ಓಡಾಡಬಹುದು, ಸ್ವಾಮೀಜಿಯವರು ಬಂದು ನನ್ನ ಮನೆಯಲ್ಲಿ ಎರಡು ದಿನ ವಾಸ ಮಾಡಲಿ, ಮತ್ತು ಎಲ್ಲವನ್ನು ನೋಡಲಿ, ಅವರಿಗೆ ಬೇಕಾದ ಎಲ್ಲ ವ್ಯವಸ್ಥೆಯನ್ನು ನಾನು ಮಾಡುತ್ತೇನೆ ಎಂದು ಕುಮಾರಸ್ವಾಮಿ ...
ದೇವಸ್ಥಾನದ ಬಗ್ಗೆಯೂ ಅಸಹ್ಯವಾಗಿ ಮಾತನಾಡಿರುವುದು ಇದೆ. ಸಿಎಂ ಆಗಿದ್ದಾಗ ಮಠಗಳ ಸರ್ಕಾರೀಕರಣ ಮಾಡಲು ಯತ್ನಿಸಿದ್ದರು ಎಂದು ಬಾಗಲಕೋಟೆ ಜಿಲ್ಲೆ ಬಾದಾಮಿಯಲ್ಲಿ ಸಿದ್ದರಾಮಯ್ಯ ಹೇಳಿಕೆಗೆ ಪ್ರಮೋದ್ ಮುತಾಲಿಕ್ ಟಾಂಗ್ ನೀಡಿದ್ದಾರೆ. ...
ಅಲ್ಪಸಂಖ್ಯಾತರು ನಡೆಸುವ ಶಾಲೆಗಳಲ್ಲಿ ಓದುವ ಮಕ್ಕಳು ಅಲ್ಲಿ ಹಿಜಾಬ್ ನಿರ್ಬಂಧ ಇಲ್ಲದಿರುವುದರಿಂದ ಅದನ್ನು ಧರಿಸಿಯೇ ಹೋಗಿರುತ್ತಾರೆ ಆದರೆ ಪರೀಕ್ಷಾ ಕೇಂದ್ರ ಬೇರೆಡೆ ಇರುತ್ತದೆ, ಅಲ್ಲಿ ಮಕ್ಕಳಿಗೆ ಹಿಜಾಬ್ ಧರಿಸಿ ಹೋಗುವ ಅವಕಾಶ ಇರೋದಿಲ್ಲ, ...