ವರದಾ ನದಿಯಲ್ಲಿ ಭರಪೂರ ನೀರು ಇರುವುದರಿಂದ ಸುತ್ತಮುತ್ತಲಿನ ಗ್ರಾಮಗಳ ಜನರ ಮೊಗದಲ್ಲಿ ಮಂದಹಾಸ ಮೂಡಿದೆ. ಅಕ್ಕಪಕ್ಕದ ಜಮೀನುಗಳ ರೈತರ ಜಮೀನಿಗೆ, ಹಲವು ಗ್ರಾಮಗಳ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿಗೆ ಅನುಕೂಲವಾಗಿದೆ. ...
ಮದುವೆಗೆ ಹೋಗಿದ್ದ ಮೂವರು ಯುವಕರು, ಓರ್ವ ಯುವತಿ ಮಂಗಳೂರಿನ ಶಾಂಭವಿ ನದಿಯಲ್ಲಿ ಮುಳುಗಿ ಜಲಸಮಾಧಿಯಾದ ಘಟನೆ ಮಾಸುವ ಮುನ್ನವೇ ಇದೇ ರೀತಿಯ ಮತ್ತೊಂದು ಘಟನೆ ನಡೆದಿದೆ. ಬೀಗರ ಔತಣಕ್ಕೆಂದು ಹೋದ ಐವರು ಯುವಕರು ನೀರುಪಾಲಾದ ...
ರಾಯಚೂರು: ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಈಜಿಗಿಳಿದಿದ್ದ ಇಬ್ಬರು ನೀರುಪಾಲಾಗಿರುವ ಘಟನೆ ಜಿಲ್ಲೆಯ ಮಸ್ಕಿ ತಾಲೂಕಿನ ಶಂಕರನಗರ ಕ್ಯಾಂಪ್ ಬಳಿಯ ಕಾಲುವೆಯಲ್ಲಿ ನಡೆದಿದೆ. ದಯಾ(19), ಶಿವು(18) ನೀರುಪಾಲಾದ ದುರ್ದೈವಿಗಳು. ಈಜಲು ಎಂದು ಎಡದಂಡೆ ಕಾಲುವೆಯಲ್ಲಿ ಇಳಿದಿದ್ದ ...
ಬೀದರ್: ಜಿಲ್ಲೆಯಲ್ಲಿ ಮಾಂಜ್ರಾ ನದಿ ಅಪಾಯಮಟ್ಟ ಮೀರಿ ಹರಿಯುತ್ತಿದೆ. ಆದರೂ ಮಾಂಜ್ರಾ ನದಿ ಸೇತುವೆ ಮೇಲೆ ಯುವಕರ ಹುಚ್ಚಾಟ ಮೇರೆ ಮೀರಿದ್ದು, ಈಜುವ ಹುಚ್ಚು ಸಾಹಸ ಮಾಡುತ್ತಾ 50 ಅಡಿ ಎತ್ತರದ ಸೇತುವೆ ಮೇಲಿನಿಂದ ...
ಮೈಸೂರು: ಕಬಿನಿ ನಾಲೆಯಲ್ಲಿ ಈಜಲು ಹೋದ BSP ತಾಲೂಕು ಅಧ್ಯಕ್ಷ ನಾಪತ್ತೆಯಾಗಿರುವ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನ ಸಿಂಗಾರಿಪುರದಲ್ಲಿ ನಡೆದಿದೆ. 48 ವರ್ಷದ ರಾಮಚಂದ್ರಗಾಗಿ ಶೋಧಕಾರ್ಯ ನಡೆಸಲಾಗುತ್ತಿದೆ. ವಾಕಿಂಗ್ ಮುಗಿಸಿ, ನಾಲೆಗೆ ಈಜಲು ಇಳಿದಿದ್ದರು ...
ಮಂಡ್ಯ: ಮಳೆರಾಯನ ಅವಾಂತರಕ್ಕೆ ರಾಜ್ಯದ ಹಲವೆಡೆ ಜನರು ಪರದಾಡುತ್ತಿದ್ದರೆ ಇತ್ತ ಹೆದ್ದಾರಿಯಲ್ಲಿ ನಿಂತ ನೀರಿನಲ್ಲಿ ಯುವಕನೊಬ್ಬ ಈಜಾಟ ನಡೆಸಿ ಮಸ್ತಿ ಮಾಡಿರುವ ಸ್ವಾರಸ್ಯಕರ ಪ್ರಸಂಗ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ ಬಳಿ ನಡೆದಿದೆ. ಕೆ.ಎಂ.ದೊಡ್ಡಿಯ ...
ರಾಯಚೂರು: ಜಿಲ್ಲೆಯಲ್ಲಿ 1 ವಾರದಿಂದ ನಿರಂತರ ಮಳೆಯಾಗುತ್ತಿದೆ. ಇದರಿಂದ ಬೂರ್ದಿಪಾಡ ಗ್ರಾಮದಲ್ಲಿ ಜಮೀನಿನಲ್ಲಿ ನೀರು ನಿಂತಿದೆ. ಹೆಸರು, ಹತ್ತಿ, ಮೆಣಸಿನಕಾಯಿ ಬೆಳೆಗಳು ಜಲಾವೃತಗೊಂಡಿವೆ. ಸ್ವಿಮ್ಮಿಂಗ್ ಪೂಲ್ ಆಯ್ತು ಜಮೀನು ಹೀಗೆ ಕಳೆದ ಒಂದು ವಾರದಿಂದ ...