Home » Sydney Test
ಭಾರತೀಯ ಕ್ರಿಕೆಟ್ ತಂಡದ ಸದಸ್ಯರು ಜನಾಂಗೀಯ ನಿಂದನೆಗೆ ಒಳಗಾಗಿದ್ದರು ಎಂದು ಕ್ರಿಕೆಟ್ ಆಸ್ಟ್ರೇಲಿಯಾ ದೃಢಪಡಿಸಿದೆ. ...
ಜಂಟಲ್ಮೆನ್ ಗೇಮ್ನಲ್ಲಿ ಮೋಸ.. ವಂಚನೆ.. ಸ್ಲೆಡ್ಜಿಂಗ್ ಇವೆಲ್ಲವನ್ನು ಕ್ರಿಕೆಟ್ ಜಗತ್ತಿಗೆ ಬಳುವಳಿಯಾಗಿ ನೀಡಿದ್ದು ಆಸ್ಟ್ರೇಲಿಯಾ ಕ್ರಿಕೆಟಿಗರೆ. ಆದ್ರೀಗ ಸ್ಟೀವ್ ಸ್ಮಿತ್ ವಿಚಾರದಲ್ಲಿ ಆಸ್ಟ್ರೇಲಿಯಾ ಕ್ರಿಕೆಟಿಗರ ಪರಿಸ್ಥಿತಿ ಹೇಗಾಗಿದೆ ಅಂದ್ರೆ, ಓತಿಕ್ಯಾತಕ್ಕೆ ಬೇಲಿ ಗೂಟ ಸಾಕ್ಷಿ ...
ಬೆಕ್ಕು ಕಣ್ಣುಮುಚ್ಚಿ ಹಾಲು ಕುಡಿದರೆ ಯಾರಿಗೂ ಗೊತ್ತಾಗುವುದಿಲ್ಲ ಎಂದುಕೊಳ್ಳುತ್ತದೆಯಂತೆ. ಸ್ಮಿತ್ ಕತೆಯೂ ಅದೇ ರೀತಿ ಆಗಿದೆ. ಸ್ಮಿತ್ ಮಾಡಿದ ಕೀಳುಮಟ್ಟದ ಕೆಲಸ ಸ್ಟಂಪ್ ಕ್ಯಾಮೆರಾದಲ್ಲಿ ಸೆರಯಾಗಿದೆ. ...
ಭಾರತ- ಆಸ್ಟ್ರೇಲಿಯಾ ನಡುವಿನ 3ನೇ ಟೆಸ್ಟ್ ಪಂದ್ಯ ಡ್ರಾನಲ್ಲಿ ಅಂತ್ಯವಾಗಿದೆ. ಹೀಗಾಗಿ ಎರಡು ತಂಡಗಳು 1-1 ರ ಸಮಬಲ ಸಾಧಿಸಿವೆ. ಹೀಗಾಗಿ ಬ್ರಿಸ್ಬೇನ್‌ನಲ್ಲಿ ಜನವರಿ 15 ರಿಂದ ಪ್ರಾರಂಭವಾಗಲಿರುವ 4ನೇ ಹಾಗೂ ಅಂತಿಮ ಟೆಸ್ಟ್ ...
ಸದ್ಯದ ಪರಿಸ್ಥಿತಿಯಲ್ಲಿ ತಂಡದ ಸೋಲು ಗೆಲುವು, ಟೀಂ ಇಂಡಿಯಾದ ಉಳಿದ 5 ಆಟಗಾರರ ಬ್ಯಾಟಿಂಗ್ ಪ್ರದರ್ಶನದ ಮೇಲೆ ನಿಂತಿದೆ. ಹನುಮ ವಿಹಾರಿ ಹಾಗೂ ರವಿಚಂದ್ರನ್ ಅಶ್ವಿನ್ ಮೈದಾನದಲ್ಲಿ ತಾಳ್ಮೆಯ ಆಟಕ್ಕೆ ಮುಂದಾಗಿದ್ದಾರೆ. ...
ಸದ್ಯ ಟೀಂ ಇಂಡಿಯಾ 272 ರನ್ಗಳಿಗೆ ಐದು ವಿಕೆಟ್ ಕಳೆದುಕೊಂಡಿದೆ. ಭಾರತಕ್ಕೆ ಗೆಲ್ಲಲು 135ರನ್‌ಗಳ ಅವಶ್ಯಕತೆ ಇದೆ. ಇನ್ನು, ಉಳಿದ ಓವರ್ಗಳಲ್ಲಿ ಟೀಂ ಇಂಡಿಯಾ ವಿಕೆಟ್ ಕಾಯ್ದುಕೊಳ್ಳಬೇಕಿದೆ. ಇಲ್ಲವಾದರೆ, ಸೋಲು ಸುತ್ತಿಕೊಳ್ಳೋದು ಖಚಿತ. ...
ಇಂತಹ ಅನೇಕ ಘಟನೆಗಳು ನನ್ನ ಅನುಭವಕ್ಕೂ ಬಂದಿವೆ. ಹೀಗಾಗಿ ಜನಾಂಗೀಯ ಟೀಕೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಅವಶ್ಯಕತೆಯಿದೆ ಎಂದು ಬರೆದುಕೊಂಡಿದ್ದಾರೆ. ...
ಸರಣಿಯ ಆತಿಥೇಯರಾದ ನಾವು, ಭಾರತೀಯ ಕ್ರಿಕೆಟ್ ತಂಡದ ನಮ್ಮ ಸ್ನೇಹಿತರಿಗೆ ಕ್ಷಮೆಯಾಚಿಸುತ್ತೇವೆ ಮತ್ತು ಈ ವಿಷಯದ ಪೂರ್ಣ ಪ್ರಮಾಣದಲ್ಲಿ ನಾವು ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡುತ್ತೇವೆ ಎಂದಿದ್ದಾರೆ. ...
ಭಾರತ-ಆಸ್ಟ್ರೇಲಿಯಾ ತಂಡಗಳ ನಡುವೆ ಸಿಡ್ನಿಯಲ್ಲಿ ನಡೆಯುತ್ತಿರುವ ಕ್ರಿಕೆಟ್ ಟೆಸ್ಟ್ ಪಂದ್ಯಾವಳಿ ಕುತೂಹಲದ ಘಟ್ಟ ಮುಟ್ಟಿದೆ. ಜನಾಂಗೀಯ ನಿಂದನೆಯನ್ನು ಖಂಡಿಸಿ, ಆಟವನ್ನೇ ಕೆಲ ಸಮಯ ನಿಲ್ಲಿಸುವ ಕೆಚ್ಚನ್ನು ನಾಯಕ ಅಜಿಂಕ್ಯಾ ರಹಾನೆ ತೋರಿಸಿದ್ದರು. ಕ್ರಿಕೆಟ್ ಪಂದ್ಯದ ...
ನಾಳಿನ ಹಾಗೂ ಅಂತಿಮ ದಿನದ ಆಟಕ್ಕೆ ರಹಾನೆ ಹಾಗೂ ಪೂಜಾರ ಬ್ಯಾಟಿಂಗ್ ಉಳಿಸಿಕೊಂಡಿದ್ದು, ಗೆಲ್ಲಲು ಭಾರತಕ್ಕೆ ಕೊನೆಯ ದಿನ 309 ರನ್‌ಗಳ ಅಗತ್ಯವಿದ್ದರೆ, ಆಸ್ಟ್ರೇಲಿಯಾಕ್ಕೆ 8 ವಿಕೆಟ್‌ಗಳ ಅಗತ್ಯವಿದೆ. ಈ ಪಂದ್ಯವನ್ನು ಗೆಲ್ಲುವ ತಂಡವು ...