Tamannaah Bhatia Photos: ಕಳೆದ 16 ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ತಮನ್ನಾ ಈಗಲೂ ಬಹುಬೇಡಿಕೆಯ ನಟಿಯರಲ್ಲಿ ಓರ್ವರು. ತೆಲುಗು, ತಮಿಳು ಹಾಗೂ ಹಿಂದಿ ಚಿತ್ರರಂಗದಲ್ಲಿ ನಟಿ ಸಕ್ರಿಯರಾಗಿದ್ದಾರೆ. ಅವರ ಕ್ಯೂಟ್ ಫೋಟೋಗಳು ಇಲ್ಲಿವೆ. ...
ಇತ್ತೀಚೆಗೆ ತಮನ್ನಾ ಅವರು ಪ್ರತಿಷ್ಠಿತ ಕಾನ್ ಸಿನಿಮೋತ್ಸವದಲ್ಲಿ ಹೆಜ್ಜೆ ಹಾಕಿದ್ದರು. ಆ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ಅವರು ಹಂಚಿಕೊಂಡ ಫೋಟೋಗೆ ಲಕ್ಷಾಂತರ ಲೈಕ್ಸ್ ಬಂದಿತ್ತು. ...
75th Cannes Film Festival: ನಯನತಾರಾ, ಪೂಜಾ ಹೆಗ್ಡೆ, ತಮನ್ನಾ ಭಾಟಿಯಾ ಮಾತ್ರವಲ್ಲದೇ ಈ ಬಾರಿ ಅಕ್ಷಯ್ ಕುಮಾರ್, ಎ.ಆರ್. ರೆಹಮಾನ್, ದೀಪಿಕಾ ಪಡುಕೋಣೆ ಮುಂತಾದವರು ಕೂಡ ಈ ಬಾರಿ ಕಾನ್ ಚಿತ್ರೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ...
Chiranjeevi: ಚಿರಂಜೀವಿ ನಟನೆಯ ಬಹುನಿರೀಕ್ಷಿತ ‘ಭೋಲಾ ಶಂಕರ್’ ಚಿತ್ರದ ಮೊದಲ ಲುಕ್ ರಿಲೀಸ್ ಆಗಿದೆ. ಸ್ಟೈಲಿಶ್ ಅವತಾರದಲ್ಲಿ ಚಿರಂಜೀವಿ ಕಾಣಿಸಿಕೊಂಡಿದ್ದು, ವೈರಲ್ ಆಗಿದೆ. ...
ಸದ್ಯ ಬಿಡುಗಡೆ ಆಗಿರುವ ‘ಕೋಡ್ತೆ’ ಹಾಡಿನ ಲಿರಿಕಲ್ ವಿಡಿಯೋ 30 ಲಕ್ಷಕ್ಕೂ ಅಧಿಕ ಬಾರಿ ವೀಕ್ಷಣೆ ಕಂಡಿದೆ. ಇದರಿಂದ ತಮನ್ನಾ ಭಾಟಿಯಾ ಅವರಿಗೆ ಎಷ್ಟರಮಟ್ಟಿಗೆ ಯಶಸ್ಸು ಸಿಗುತ್ತೆ ಎಂಬ ಕೌತುಕದ ಪ್ರಶ್ನೆ ಮೂಡಿದೆ. ...
Happy Birthday Tamannaah Bhatia: ಭಾರತೀಯ ಚಿತ್ರರಂಗದಲ್ಲಿ ಸಕ್ರಿಯರಾಗಿ ಗುರುತಿಸಿಕೊಂಡಿರುವ ‘ಮಿಲ್ಕಿ ಬ್ಯೂಟಿ’ ತಮನ್ನಾ ಭಾಟಿಯಾ ಇಂದು 32ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅವರ ಕುರಿತ ಕುತೂಹಲಕಾರಿ ಸಂಗತಿಗಳು ಇಲ್ಲಿವೆ. ...
ತೆಲುಗಿನ ಜನಪ್ರಿಯ ವಾಹಿನಿ ಜೆಮಿನಿ ಟಿವಿಯಲ್ಲಿ ಪ್ರಸಾರವಾಗುತ್ತಿರುವ ಅಡುಗೆ ಶೋ ‘ಮಾಸ್ಟರ್ ಶೆಫ್’ಅನ್ನು ತಮನ್ನಾ ನಡೆಸಿಕೊಡುತ್ತಿದ್ದರು. ಈ ಶೋ ನಿರೂಪಣೆಗೆ ತಮನ್ನಾ ಕೋಟಿ ಮೊತ್ತದ ಸಂಭಾವನೆ ತೆಗೆದುಕೊಳ್ಳುತ್ತಿದ್ದಾರೆ ಎನ್ನುವ ಮಾತು ಕೇಳಿ ಬಂದಿತ್ತು. ...
ಎಲ್ಲಾ ಅಭಿಮಾನಿಗಳಿಗೂ ಹೀರೋಯಿನ್ಗಳ ಎಜ್ಯುಕೇಷನ್ ಕ್ವಾಲಿಫಿಕೇಷನ್ ಬಗ್ಗೆ ತಿಳಿದುಕೊಳ್ಳೋ ಕುತೂಹಲ ಇದ್ದೇ ಇರುತ್ತದೆ. ಹಾಗಾದರೆ, ದಕ್ಷಿಣ ಭಾರತದ ಈ ಹೀರೋಯಿನ್ಗಳ ಶಿಕ್ಷಣದ ಬಗ್ಗೆ ನೀವು ತಿಳಿದುಕೊಳ್ಳಿ. ...
Tamannaah Bhatia: ತಮನ್ನಾ ಹಂಚಿಕೊಂಡಿರುವ ಫೋಟೋದಲ್ಲಿ ವಿಜಯ್ ಸೇತುಪತಿ ಅವರ ಲುಕ್ ಗಮನ ಸೆಳೆಯುತ್ತಿದೆ. ಸಾಲ್ಟ್ ಆ್ಯಂಡ್ ಪೆಪ್ಪರ್ ಹೇರ್ ಸ್ಪೈಲ್ನಲ್ಲಿ ಅವರು ಮಿಂಚುತ್ತಿದ್ದಾರೆ. ...
ತಮನ್ನಾ ಹೇಳಿದ ಮಾತನ್ನು ನಂಬುವುದು ಅಥವಾ ನಂಬದಿರುವುದು ಅವರ ಅಭಿಮಾನಿಗಳ ಆಯ್ಕೆಗೆ ಬಿಟ್ಟ ವಿಚಾರ. ವೈದ್ಯರನ್ನು ಸಂಪರ್ಕಿಸಿ ಸೂಕ್ತ ಸಲಹೆ ಮತ್ತು ಚಿಕಿತ್ಸೆ ಪಡೆದುಕೊಳ್ಳುವುದು ಉತ್ತಮ. ...