Tamannaah Bhatia Photos: ಕಳೆದ 16 ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ತಮನ್ನಾ ಈಗಲೂ ಬಹುಬೇಡಿಕೆಯ ನಟಿಯರಲ್ಲಿ ಓರ್ವರು. ತೆಲುಗು, ತಮಿಳು ಹಾಗೂ ಹಿಂದಿ ಚಿತ್ರರಂಗದಲ್ಲಿ ನಟಿ ಸಕ್ರಿಯರಾಗಿದ್ದಾರೆ. ಅವರ ಕ್ಯೂಟ್ ಫೋಟೋಗಳು ಇಲ್ಲಿವೆ. ...
ಇತ್ತೀಚೆಗೆ ತಮನ್ನಾ ಅವರು ಪ್ರತಿಷ್ಠಿತ ಕಾನ್ ಸಿನಿಮೋತ್ಸವದಲ್ಲಿ ಹೆಜ್ಜೆ ಹಾಕಿದ್ದರು. ಆ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ಅವರು ಹಂಚಿಕೊಂಡ ಫೋಟೋಗೆ ಲಕ್ಷಾಂತರ ಲೈಕ್ಸ್ ಬಂದಿತ್ತು. ...
ಸದ್ಯ ಬಿಡುಗಡೆ ಆಗಿರುವ ‘ಕೋಡ್ತೆ’ ಹಾಡಿನ ಲಿರಿಕಲ್ ವಿಡಿಯೋ 30 ಲಕ್ಷಕ್ಕೂ ಅಧಿಕ ಬಾರಿ ವೀಕ್ಷಣೆ ಕಂಡಿದೆ. ಇದರಿಂದ ತಮನ್ನಾ ಭಾಟಿಯಾ ಅವರಿಗೆ ಎಷ್ಟರಮಟ್ಟಿಗೆ ಯಶಸ್ಸು ಸಿಗುತ್ತೆ ಎಂಬ ಕೌತುಕದ ಪ್ರಶ್ನೆ ಮೂಡಿದೆ. ...