Siddaramaiah: ಶಾಲೆಯಲ್ಲಿ ಭಗವದ್ಗೀತೆ ಕಲಿಸುವುದನ್ನು ಸ್ವಾಗತಿಸ್ತೇನೆ. ನೈತಿಕ ವಿಚಾರ ಕಲಿಸುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ಕೊಡಬೇಕು. ಭಗವದ್ಗೀತೆ, ಕುರಾನ್, ಬೈಬಲ್ ಯಾವುದನ್ನೂ ವಿರೋಧಿಸಲ್ಲ ಎಂದು ಮಂಗಳೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ...
ಅಬ್ದುಲ್ ಖಾದರ್ ಶಾಹೀದ್, ಮೈಸೂರು ಮೇಯರ್ ಚುನಾವಣೆಯಲ್ಲಿ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದ್ದರು. ಸಿದ್ದು ವಿರುದ್ಧ ಘೋಷಣೆ ಕೂಗಿ ಪಕ್ಷದಿಂದ ಅಮಾನತ್ತುಗೊಂಡಿದ್ದರು. ಈಗ ಸಿ.ಎಂ ಇಬ್ರಾಹಿಂ ಸ್ವಾಗತಿಸಿದಕ್ಕೆ ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ...
Hijab Row: ರಾಜ್ಯದಲ್ಲಿ ಹಿಜಾಬ್ ವಿವಾದ ಜೋರಾಗಿದೆ. ರಾಜಕೀಯ ನಾಯಕರು, ಪಕ್ಷಗಳ ಮುಖಂಡರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಈ ನಡುವೆ ಹಿಜಾಬ್ ವಿವಾದ ಇತರ ಕಾಲೇಜುಗಳಿಗೂ ಹಬ್ಬುತ್ತಿದೆ. ವಿವಾದದ ಕುರಿತಂತೆ ವಿವಿಧ ವಲಯದ ನಾಯಕರ ...
ಶಾಸಕರ ಬೆಂಬಲಿಗರನ್ನು ಅಮಾನತು ಮಾಡಿರುವ ವಿಚಾರವಾಗಿ ಇದೀಗ ಅಜೀಜ್ ಸೇಠ್ ಬ್ಲಾಕ್ನ ಕಾಂಗ್ರೆಸ್ ಕಾರ್ಯಕರ್ತರು ಸಿಟ್ಟಿಗೆದ್ದಿದ್ದಾರೆ. ಈ ಹಿನ್ನೆಲೆಯಲ್ಲಿ, ಅಜೀಜ್ ಸೇಠ್ ಬ್ಲಾಕ್ನ ಎಲ್ಲಾ 9 ವಾರ್ಡ್ಗಳ ಅಧ್ಯಕ್ಷರು ಹಾಗೂ 141 ಬೂತ್ ಅಧ್ಯಕ್ಷರು ...
ಮೈಸೂರು ಮೇಯರ್ ಸ್ಥಾನದ ಗೊಂದಲದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿರುವ ತನ್ವೀರ್ ಸೇಠ್, ಮೈತ್ರಿ ವಿಚಾರದಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅನುಮತಿ ಇತ್ತು. ಈ ವಿಚಾರದಲ್ಲಿ ನಾನು ತಪ್ಪೇ ಮಾಡಿಲ್ಲ, ಸಿದ್ದರಾಮಯ್ಯಗೆ ಸಂದೇಶ ಕೊಡಲು ನಾನು ...
ಮೈಸೂರು ಮೇಯರ್ ಸ್ಥಾನ ಜೆಡಿಎಸ್ಗೆ ಬಿಟ್ಟು ಕೊಟ್ಟಿರುವುದಕ್ಕೆ ಶಾಸಕ ತನ್ವೀರ್ ಸೇಠ್ ಪಾತ್ರವಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದರು. ತನ್ವೀರ್ ಸೇಠ್ಗೆ ನೋಟಿಸ್ ನೀಡಿ ಕಠಿಣ ಕ್ರಮ ಕೈಗೊಳ್ಳುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ಗೆ ...
ಪ್ಲ್ಯಾನ್ ಮಾಡ್ಕೊಂಡು ಹೈಕಮಾಂಡ್ ಅಂಗಳಕ್ಕೆ ಚೆಂಡು ಎಸೆದಿರೋ ಸಿದ್ದರಾಮಯ್ಯ, ಕಾದು ನೋಡುವ ತಂತ್ರಕ್ಕೂ ಮೊರೆ ಹೋಗಿದ್ದಾರೆ. ಅದೇಗೆ ಅಂದ್ರೆ, ಡಿಕೆಶಿ ಮೇಲೆ ಒತ್ತಡ ತರ್ತಿರೋ ಸಿದ್ದರಾಮಯ್ಯ, ಇಂದಿನ ತನ್ವೀರ್-ಡಿಕೆಶಿ ಭೇಟಿ ನಂತ್ರ ಹೊಸ ಪ್ಲ್ಯಾನ್ ...
Mysore Corporation Mayor Election: ಕೊನೆಯ ಕ್ಷಣದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಡಿ.ಕೆ.ಶಿವಕುಮಾರ್ ಜತೆ ಮಾತುಕತೆ ಕುದುರಿಸಿದ್ರಾ ಎಂಬ ಊಹಾಪೋಹಗಳು ಸೃಷ್ಟಿಯಾಗುತ್ತಿವೆ. ಒಂದೇ ಕಲ್ಲಿಗೆ ಎರಡು ಹಕ್ಕಿ ಹೊಡೆದ್ರಾ ಎಂಬ ಮಾತು ಕೇಳಿಬರುತ್ತಿದೆ. ...