ವೈದ್ಯರು ಮಧ್ಯಾಹ್ನ ಊಟಕ್ಕೆಂದು ಆಸ್ಪತ್ರೆಯಿಂದ ಮನೆಗೆ ಸೈಕಲ್ನಲ್ಲಿ ತೆರಳುತ್ತಿದ್ದಾಗ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಯಿತು. ಹಲ್ಲೆ ಬಳಿಕ ದುಷ್ಕರ್ಮಿಗಳು ವೈದ್ಯರನ್ನು ರಸ್ತೆ ಬದಿಗೆ ತಳ್ಳಿ ಪರಾರಿಯಾದರು. ...
ನಿವೃತ್ತಿಯ ಬಳಿಕ ಹಳ್ಳಿಯಲ್ಲೇ ತೋಟ ನೋಡಿಕೊಂಡು ಕುಟುಂಬದೊಂದಿಗೆ ಜೀವನ ನಡೆಸುತ್ತಿದ್ದರು. ಸೋಮ ನಾಯಕ್ ಅವರಿಗೆ ಕೊರೊನಾ ಸೋಂಕು ತಗುಲಿದ್ದರಿಂದ ಮನನೊಂದಿದ್ದಾರೆ. ನನ್ನಿಂದ ಕುಟುಂಬಸ್ಥರಿಗೆ ಯಾರಿಗೂ ಏನು ಆಗುವುದು ಬೇಡ, ಎಲ್ಲರೂ ಚೆನ್ನಾಗಿರಿ ಎಂದು ಆತ್ಮಹತ್ಯೆಗೆ ...
ರಾತ್ರಿ ರಿಸೆಪ್ಷನ್ನಲ್ಲಿದ್ದ ವರ ಬೆಳಗ್ಗೆ ಮುಹೂರ್ತಕ್ಕೆ ನಾಪತ್ತೆಯಾಗಿರುವ ಘಟನೆ ಜಿಲ್ಲೆಯ ತರೀಕೆರೆಯ ಶೃಂಗೇರಿ ಸಮುದಾಯ ಭವನದಲ್ಲಿ ನಡೆದಿದೆ. ಮದುವೆ ಛತ್ರದಲ್ಲೇ ಇದ್ದ ಮತ್ತೋರ್ವ ಯುವಕ ಮಧುಮಗಳ ಕೈ ಹಿಡಿದು ಎಲ್ಲರ ಮೆಚ್ಚುಗೆಗೆ ಪಾತ್ರನಾಗಿದ್ದಾನೆ. ...
ಚಿಕ್ಕಮಗಳೂರು: ಹೆತ್ತು-ಹೊತ್ತು ಸಾಕಿ-ಸಲಹಿ ಬದುಕಿನ ದಾರಿ ತೋರಿದ್ದ ಹೆತ್ತವಳ ಅಂತ್ಯಸಂಸ್ಕಾರ ಮಾಡೋದು ಇರಲಿ, ಕೊನೆಯ ಬಾರಿ ಮುಖ ನೋಡಕ್ಕೂ ಕ್ರೂರಿ ಕೊರೊನ ಅವಕಾಶ ನೀಡಿಲ್ಲ. ಇಂತಹ ಒಂದು ಕರುಳು ಹಿಂಡುವ ಘಟನೆ ಜಿಲ್ಲೆಯ ತರೀಕೆರೆ ...
ಚಿಕ್ಕಮಗಳೂರು: ಕಳೆದ 40 ದಿನಗಳಿಂದ ಎಣ್ಣೆ ಸಿಗದೆ ಕಂಗಾಲಾಗಿದ್ದ ಕುಡುಕರಿಗೆ ಇಂದು ಖುಷಿಯಾಗಿದೆ. ಇಂದು ಬೆಳಗ್ಗೆಯಿಂದಲೇ ಮದ್ಯದಂಗಡಿಗಳು ಓಪನ್ ಆಗಿದ್ದು, ಎಣ್ಣೆ ಪ್ರಿಯರು ಮುಂಜಾನೆಯಿಂದಲೇ ಕ್ಯೂ ನಿಂತಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದಲ್ಲಿ ಎಣ್ಣೆ ...