ಕಾಂಗ್ರೆಸ್ ಸರ್ಕಾರ ಇದ್ದಿದ್ದರೆ ಕಲ್ಲು ಎಸೆಯಬಹುದಿತ್ತು ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿಕೆ ನೀಡಿದ ಆಡಿಯೋ ವೈರಲ್ ಪ್ರಕರಣ ಸಂಬಂಧ ಚಿಕ್ಕಮಗಳೂರು ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷರಿಗೆ ಬಿಜೆಪಿ ಕೊಕ್ ನೀಡಿದೆ. ಸಂತೋಷ್ ಕೋಟ್ಯಾನ್ ...
ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಶ್ರಾವಣ ಮಾಸದ ಪ್ರಯುಕ್ತ ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನಕ್ಕೆ ಬಂದಿದ್ದರು. ತೇಜಸ್ವಿ ಸೂರ್ಯ ದೇವಾಲಯಕ್ಕೆ ಪ್ರವೇಶಿಸಲು ಅನುಮತಿ ನೀಡಲಾಯಿತು. ಆದರೆ, ಅವರ ಬೆಂಬಲಿಗರಿಗೆ ಪ್ರವೇಶ ನಿರಾಕರಿಸಿದ್ದರಿಂದ ಗಲಾಟೆ ಉಂಟಾಯಿತು. ...
ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿಟಿ ರವಿ ಅವರು ತೇಜಸ್ವಿ ಸೂರ್ಯ ಹೇಳಿಕೆ ಬಗ್ಗೆ ಸಹ ಪ್ರತಿಕ್ರಿಯೆ ನೀಡಿದ್ದು, ತಮ್ಮ ಸ್ವಅನುಭವವನ್ನು ಉದಾಹರಣೆಯಾಗಿ ಉಲ್ಲೇಖಿಸಿ, ಪ್ರತಿಕ್ರಿಯಿಸಿದ್ದಾರೆ. ಕಲ್ಲು ಹೊಡೆಯುವ ಬಗ್ಗೆ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ...
ಎಬಿವಿಬಿ ಸಂಘಟನೆ ಕಾರ್ಯಕರ್ತರು ರಾಜ್ಯದಲ್ಲಿ ದ್ವೇಷದ ಕೊಲೆಗಳು ಹೆಚ್ಚುತ್ತಿವೆ, ಕೊಲೆಗಡುಕರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಅಂತ ಆಗ್ರಹಿಸಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ನಿವಾಸದ ಗೇಟ್ ತಳ್ಳಿ ಒಳನುಗ್ಗಿದರು. ...
ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯ ಅಂಗವಾಗಿ ಸಂಸದರ ನಿವಾಸಕ್ಕೆ ಮುತ್ತಿಗೆ ಹಾಕಿ ಕಲ್ಲುಗಳನ್ನು ಮತ್ತು ಹೂಗಳನ್ನು ಉಡುಗೊರೆಯಾಗಿ ನೀಡಲು ಪ್ರಯತ್ನಿಸಿದಾಗ ಪೊಲೀಸರು ಅವರನ್ನು ವಶಕ್ಕೆ ಪಡೆದರು. ...
ಪತ್ರಕರ್ತರೊಬ್ಬರು ಸರ್ ನಿಮ್ಮ ಪ್ರಚೋದನಕಾರಿ ಹೇಳಿಕೆಗಳಿಂದ ಕೊಲೆಗಳಾಗುತ್ತಿವೆ ಎಂದು ಹೇಳಲಾಗುತ್ತಿದೆ ಅಂತ ಅನ್ನುವಾಗಲೇ ಸಂಸದರು ಪ್ರತಿಕ್ರಿಯಿಸದೆ ಅಲ್ಲಿಂದ ತಮ್ಮ ಕಾರಿನತ್ತ ಧಾವಿಸುತ್ತಾರೆ. ...
ಸಮಸ್ತ ಹಿಂದೂಗಳಿಗೆ ವಿಶ್ವಾಸದ ಒಂದು ಮಾತು ಹೇಳ್ತೇನೆ. ಇಸ್ಲಾಮಿ ಜಿಹಾದ್ ತೊಡೆದುಹಾಕಲು ಪ್ರತಿಜ್ಞೆ ಮಾಡಿದ್ದೇವೆ. ಪ್ರವೀಣನ ಸಾವು ರಾಜ್ಯ, ದೇಶವನ್ನು ಎಬ್ಬಿಸಿದೆ. -ತೇಜಸ್ವಿ ಸೂರ್ಯ ...
ಪ್ರಚೋದನಕಾರಿ ಹೇಳಿಕೆ ಕೊಟ್ಟು, ಕೊಟ್ಟು ಬಲಿ ತೆಗೆದುಕೊಂಡಿದ್ದಾರೆ. ಅವರ ಮನೆ ಮೇಲೆ ಅವರೇ ಕಲ್ಲು ಹೊಡೆದುಕೊಳ್ಳಬೇಕು. ಈ ಹಿಂದೆ ಈ ರೀತಿಯ ಸಾವು ಆಗಲಿ ಎಂದು ಕಾದು ಕುಳಿತಿದ್ದರು. ...
Chakravarthy sulibele: ನಮ್ಮ ರಕ್ಷಣೆ ನಾವೇ ಮಾಡೋದಾದರೆ ಸರ್ಕಾರ ಯಾಕೆ ಬೇಕು? ನಮ್ಮನ್ನು ರಕ್ಷಿಸಲು ಆಗಲ್ಲ ಎಂದಾದರೆ ಸರ್ಕಾರ ಏನು ಮಾಡುತ್ತದೆ ಎಂದು ತೇಜಸ್ವಿ ಸೂರ್ಯ ಹೇಳಿಕೆಗೆ ಚಿಂತಕ ಚಕ್ರವರ್ತಿ ಸೂಲಿಬೆಲೆ ಗರಂ ಆಗಿದ್ದಾರೆ. ...