ನಮ್ಮ ದೇಶದಲ್ಲಿ ಒಂದು ವೇಳೆ ಟೆರರಿಸ್ಟ್ ಅಟ್ಯಾಕ್ ಆದರೆ ಅವರಿಗೆ ಕೌಂಟರ್ ಅಟ್ಯಾಕ್ ಹೇಗೆ ಮಾಡಬೇಕು. ಅದನ್ನು ಹೇಗೆ ನಿಭಾಯಿಸಬೇಕು ಎನ್ನುವ ಕುರಿತಾಗಿ ನಮ್ಮ ರಾಜ್ಯದ ಗರುಡಾ ಫೋರ್ಸ್ ಪಡೆ ಅಣುಕು ಪ್ರದರ್ಶನ ಮಾಡಿದರು. ...
ಭಟ್ ಹತ್ಯೆಯನ್ನು ತೀವ್ರವಾಗಿ ಖಂಡಿಸಿದ ಬಿಜೆಪಿ ಜಮ್ಮು-ಕಾಶ್ಮೀರ ವಕ್ತಾರ ಆಲ್ತಫ್ ಠಾಕೂರ್, ಮಾನವೀಯತೆ ಮತ್ತು ಶಾಂತಿಗೆ ಈ ಉಗ್ರರು ಬಹುದೊಡ್ಡ ಶತ್ರುಗಳಾಗಿದ್ದಾರೆ ಎಂದು ಹೇಳಿದ್ದಾರೆ. ...
3 Years of Pulwama Attack ಫೆಬ್ರವರಿ 14, 2019 ರಂದು ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ನ 20 ವರ್ಷದ ಆತ್ಮಹತ್ಯಾ ಬಾಂಬರ್ ಕೇಂದ್ರೀಯ ಮೀಸಲು ಪೊಲೀಸ್ ಪಡೆ ...
ಉಗ್ರರ ದಾಳಿಯ ಭೀತಿಯ ಹಿನ್ನೆಲೆಯಲ್ಲಿ ಭಾರತೀಯ ಭದ್ರತಾ ಪಡೆ ವಿಧಾನಸಭಾ ಚುನಾವಣೆಗೆ ಒಳಪಡುವ 5 ರಾಜ್ಯಗಳಲ್ಲಿ ನಿಯೋಜಿಸಲಾದ ಅಧಿಕಾರಿಗಳು ಮತ್ತು ಪಡೆಗಳಿಗೆ ಹೆಚ್ಚಿನ ಎಚ್ಚರಿಕೆ ವಹಿಸಲು ಸೂಚಿಸಿದೆ. ...
ನಿನ್ನೆ ಒಂದೇ ದಿನ ಭದ್ರತಾ ಸಿಬ್ಬಂದಿ ಐವರು ಭಯೋತ್ಪಾದಕರನ್ನು ಹತ್ಯೆ ಮಾಡಿದ್ದಾರೆ. ಪ್ರತ್ಯೇಕ ಎನ್ಕೌಂಟರ್ನಲ್ಲಿ ಉಗ್ರರ ಹತ್ಯೆಯಾಗಿದೆ. ಭದ್ರತಾ ಸಿಬ್ಬಂದಿಯ ಗುಂಡಿನ ದಾಳಿಗೆ ಮೃತಪಟ್ಟ ಐವರಲ್ಲಿ ಒಬ್ಬಾತ ಐಇಡಿ ತಜ್ಞನಾಗಿದ್ದ. ...
ಜೆವಾನ್ ಬಳಿ ಪೊಲೀಸ್ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಪೊಲೀಸ್ ವಾಹನದ ಮೇಲೆ ಮೂವರು ಭಯೋತ್ಪಾದಕರು ಮನಬಂದಂತೆ ಗುಂಡು ಹಾರಿಸಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಪೊಲೀಸರು ತಮ್ಮ ಕರ್ತವ್ಯಗಳನ್ನು ಮುಗಿಸಿ ತಮ್ಮ ಕ್ಯಾಂಪಸ್ಗೆ ಹಿಂತಿರುಗುತ್ತಿದ್ದರು. ...
ಶ್ರೀನಗರದ ಹೊರವಲಯದಲ್ಲಿರುವ ಪಂಥಾ ಚೌಕ್ ಪ್ರದೇಶದ ಜೆವಾನ್ ಬಳಿ ಅವರು ಪ್ರಯಾಣಿಸುತ್ತಿದ್ದ ಬಸ್ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. ಮೃತಪಟ್ಟವರಲ್ಲಿ ಸಹಾಯಕ ಸಬ್ ಇನ್ಸ್ಪೆಕ್ಟರ್ ಮತ್ತು ಸೆಲೆಕ್ಷನ್ ಗ್ರೇಡ್ ಕಾನ್ಸ್ಟೆಬಲ್ ಸೇರಿದ್ದಾರೆ ಎಂದು ...
ಪುಲ್ವಾಮಾದ ಕಸ್ಬಾಯರ್ ರಾಜ್ಪೋರ್ನಲ್ಲಿ ಉಗ್ರರು ಅಡಗಿರುವ ಖಚಿತ ಮಾಹಿತಿ ಸಿಕ್ಕ ಬೆನ್ನಲ್ಲೇ ಭದ್ರತಾ ಪಡೆಗಳು ಕಾರ್ಯಾಚರಣೆಗೆ ಇಳಿದಿದ್ದವು. ಸ್ಥಳವನ್ನು ಸಂಪೂರ್ಣವಾಗಿ ಸುತ್ತುವರಿಯಲಾಗಿತ್ತು. ...