2021ರಲ್ಲಿ ಅನಂತ್ನಾಗ್ನಲ್ಲಿ ಬಿಜೆಪಿಯ ಸರಪಂಚ್ ಗುಲಾಮ್ ರಸೂಲ್ ದಾರ್ ಮತ್ತು ಅವರ ಪತ್ನಿಯ ಹತ್ಯೆಯಲ್ಲಿ ಉಗ್ರ ಬಸಿತ್ ಭಟ್ ಭಾಗಿಯಾಗಿದ್ದ. ಆತ ಹಾಗೂ ಇನ್ನೊಬ್ಬ ಉಗ್ರನನ್ನು ಎನ್ಕೌಂಟರ್ ಮಾಡಲಾಗಿದೆ. ...
ಈ ಎನ್ಕೌಂಟರ್ ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿದ ಇಬ್ಬರು ಉಗ್ರರಲ್ಲಿ ಒಬ್ಬ ಈ ಹಿಂದೆ ಬ್ಯಾಂಕ್ ಮ್ಯಾನೇಜರ್ ಹತ್ಯೆಯಲ್ಲಿ ಭಾಗಿಯಾಗಿದ್ದ. ...
ಪೊಲೀಸರು ಸುದೀರ್ಘ ಕಾರ್ಯಾಚರಣೆ ನಡೆಸಿದರು. ಹಲವು ಗಂಟೆಗಳ ಕಾಲ ಗುಂಡಿನ ಚಕಮಕಿ ನಡೆಯಿತು. ...
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಇಂದು ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಹಿಜ್ಬುಲ್ ಮುಜಾಹಿದ್ದೀನ್ (ಎಚ್ಎಂ) ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ. ...
ಇಂದು ಮುಂಜಾನೆ ಕಾಶ್ಮೀರದ ಕುಪ್ವಾರಾದಲ್ಲಿ ನಡೆದ ಎನ್ಕೌಂಟರ್ ಕಾರ್ಯಾಚರಣೆಯಲ್ಲಿ ಪಾಕಿಸ್ತಾನಿ ಭಯೋತ್ಪಾದಕ ತುಫೈಲ್ ಸೇರಿದಂತೆ ಎಲ್ಇಟಿ ಸಂಘಟನೆಯ ಇಬ್ಬರು ಉಗ್ರರು ಹತರಾಗಿದ್ದಾರೆ. ...
ನಿಷೇಧಿತ ಭಯೋತ್ಪಾದಕ ಸಂಘಟನೆಯ ಭಯೋತ್ಪಾದಕ ಕಮಾಂಡರ್ ಹೆಚ್.ಎಂ. ನಿಸಾರ್ ಖಾಂಡೆಯನ್ನು ಹತ್ಯೆ ಮಾಡಲಾಗಿದೆ. ಈ ವೇಳೆ 1 ಎಕೆ 47 ರೈಫಲ್ ಸೇರಿದಂತೆ ಆಯುಧಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ...
ಆವಂತಿಪೊರಾದ ಎನ್ಕೌಂಟರ್ನಲ್ಲಿ ಹತರಾದ ಉಗ್ರರಲ್ಲಿ ಒಬ್ಬ ಜಮ್ಮು ಕಾಶ್ಮೀರದಲ್ಲಿ ನಡೆದ ನಾಗರಿಕ ಹತ್ಯೆಗಳಲ್ಲಿ ಭಾಗಿಯಾಗಿದ್ದ. ಪುಲ್ವಾಮಾ ಜಿಲ್ಲೆಯಲ್ಲಿ ಭಾನುವಾರ ನಡೆದ ಎನ್ಕೌಂಟರ್ನಲ್ಲಿ ಇಬ್ಬರು ಜೈಶ್-ಎ-ಮೊಹಮ್ಮದ್ ಉಗ್ರರ ಎನ್ಕೌಂಟರ್ ಮಾಡಲಾಗಿತ್ತು. ...
ವಸತಿ ಕಟ್ಟಡದಲ್ಲಿ ಅಡಗಿದ್ದ ಭಯೋತ್ಪಾದಕರು ಭದ್ರತಾ ಸಿಬ್ಬಂದಿಯ ಮೇಲೆ ಮನಬಂದಂತೆ ಗುಂಡು ಹಾರಿಸಿ ಎನ್ಕೌಂಟರ್ಗೆ ಪ್ರೇರೇಪಿಸಿದರು. ಇದರಿಂದ ಪುಲ್ವಾಮಾದಲ್ಲಿ ಇಬ್ಬರು ಜೆಎಂ ಉಗ್ರರನ್ನು ಹೊಡೆದುರುಳಿಸಲಾಗಿದೆ ...
ಇತ್ತೀಚೆಗೆ ಸಿಆರ್ಪಿಎಫ್ ಸಿಬ್ಬಂದಿಯ ಮೇಲೆ ನಡೆದ ದಾಳಿಯಲ್ಲಿ ಭಾಗಿಯಾಗಿದ್ದ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ. ಇಂದು ನಡೆದ ಎನ್ಕೌಂಟರ್ನಲ್ಲಿ ಮೂವರು ಭದ್ರತಾ ಪಡೆ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ...
ಎನ್ಕೌಂಟರ್ನಲ್ಲಿ ಹತ್ಯೆಗೀಡಾದ ಭಯೋತ್ಪಾದಕ ರಯೀಸ್ ಅಹ್ ಭಟ್ ಅನಂತನಾಗ್ ಜಿಲ್ಲೆಯಲ್ಲಿ ಆನ್ಲೈನ್ ನ್ಯೂಸ್ ಪೋರ್ಟಲ್ 'ವ್ಯಾಲಿ ನ್ಯೂಸ್ ಸರ್ವೀಸ್' ಅನ್ನು ನಡೆಸುತ್ತಿದ್ದ. ...