ಮರು ಪರಿಷ್ಕರಣೆಗೆ ನೇಮಿಸಿದ ಅಧ್ಯಕ್ಷರು ನಾಡಗೀತೆಗೆ ಅಪಮಾನ ಮಾಡಿದ್ದಾರೆ. ಇದು ರಾಷ್ಟ್ರಕವಿ ಕುವೆಂಪು ಅವರಿಗೆ ಮಾಡಿದ ಅವಮಾನ. ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರನ್ನೂ ಹಂಗಿಸಿದ್ದಾರೆ. ಇಂತಹ ವ್ಯಕ್ತಿಯ ಅಧ್ಯಕ್ಷತೆಯಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಿದ್ದು ...
ರಾಜ್ಯದಲ್ಲಿ ಬಿಜೆಪಿಯವರು ಅಶಾಂತಿ ಮೂಡಿಸುತ್ತಿದ್ದಾರೆ. ಮಹನೀಯರ ತ್ಯಾಗ ಬಲಿದಾನಕ್ಕೆ ಅವಮಾನ ಮಾಡಿದ್ದಾರೆ. ಶಾಂತಿಯ ತೋಟ ನೆಲೆಸಬೇಕೆಂದು ಹೋರಾಟ ಮಾಡ್ತಿದ್ದೇವೆ. ನಿಮ್ಮ ಆರ್ಎಸ್ಎಸ್ ಅಜೆಂಡಾ ನಮಗೆ ಬೇಡವೇ ಬೇಡ ಎಂದು ಸಿಎಂ ಬಸವರಾಜ ಬೊಮ್ಮಾಯಿ ರಾಜೀನಾಮೆಗೆ ...
ಸಚಿವರು ಆರ್ಎಸ್ಎಸ್ ಮುಂದೆ ಮಂಡಿಯೂರಿದ್ದು ಸರಿಯಲ್ಲ. ಪಠ್ಯ ಪರಿಷ್ಕರಣೆಗೆ RSS ಒಪ್ಪಿದೆ ಎಂದು ಹೇಳಿದ್ದು ಎಷ್ಟು ಸರಿ? ಇದೊಂದು ಸಂವಿಧಾನ ವಿರೋಧಿ ನಡವಳಿಕೆ ಎಂದು ಹೆಚ್ ವಿಶ್ವನಾಥ್ ಹೇಳಿದ್ದಾರೆ. ...
ಬಾಬಾ ಸಾಹೇಬ ಅಂಬೇಡ್ಕರ್ ಅವರು ಸಂವಿಧಾನ ಶಿಲ್ಪಿ. ಅವರು ಹುಟ್ಟಿದ ಊರು ಎಲ್ಲಾ ತೆಗೆದುಹಾಕಿದರೆ ಇದಕ್ಕಿಂತ ಇನ್ನೇನು ಬೇಕು. ಸಂವಿಧಾನದ ಹೆಸರಲ್ಲಿ ಸರ್ಕಾರ ನಡೆಸ್ತಾ ಇದ್ದಾರೆ. ಇದು ಅಂಬೇಡ್ಕರ್ ಗೆ ಮಾಡಿದ ಅವಮಾನ ಅಲ್ಲ, ...