ಪ್ರಮೋದಾ ದೇವಿಯವರು ಪ್ರಧಾನಿಗಳಿಗೆ ಪಂಚಮುಖಿ ಆಂಜನೇಯ ಫ್ರೇಮನ್ನು ಉಡುಗೊರೆಯಾಗಿ ನೀಡಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಸಹ ಚಿತ್ರಗಳಲ್ಲಿ ನೋಡಬಹುದು. ...
ಬೆಂಗಳೂರಿನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಡಾ.ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಆವರಣದಲ್ಲಿ BASE ವಿಶ್ವವಿದ್ಯಾಲಯದ ಹೊಸ ಸಂಕೀರ್ಣ ಉದ್ಘಾಟನೆ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಅನಾವರಣಗೊಳಿಸಿದರು. ...
ಅದಾದ ಮೇಲೆ ಅವರು ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಅವರಣದಲ್ಲಿರುವ ಡಾ ಬಿ ಆರ್ ಅಂಬೇಡ್ಕರ್ ಸ್ಕೂಲ್ ಆಫ್ ಇಕಾನಾಮಿಕ್ಸ್ ಉದ್ಘಾಟನೆ, ಬಾಬಾ ಸಾಹೇಬರ ಪುತ್ಥಳಿ ಅನಾವರಣ ಮಾಡಿ ಕೆಂಗೇರಿ ಬಳಿಯ ಕೊಮ್ಮಘಟ್ಟದಲ್ಲಿ ಸಾರ್ವಜನಿಕ ಸಮಾರಂಭದಲ್ಲಿ ...
ತೋಟಗಾರಿಕೆ ವಿಶ್ವವಿದ್ಯಾಲಯದ 11ನೇ ಘಟಿಕೋತ್ಸವದಲ್ಲಿ ಪ್ರಗತಿಪರ ರೈತ, ತೋಟಗಾರಿಕೆ ಬೆಳೆಗಾರ ಹೆಚ್. ಏಕಾಂತಯ್ಯ ಅವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಲಾಯಿತು. ಇದೇ ವೇಳೆ ರೈತನ ಮಗಳಿಗೆ 16 ಚಿನ್ನದ ಪದಕವನ್ನು ರಾಜ್ಯಪಾಲ ಥಾವರಚಂದ್ ...
ಮತಾಂತರ ನಿಷೇಧ ಕಾಯ್ದೆ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಸುಗ್ರೀವಾಜ್ಞೆಗೆ ರಾಜ್ಯಪಾಲ ಗೆಹ್ಲೋಟ್ರಿಂದ ಅಂತಿಮಮುದ್ರೆ ಬಿದ್ದಿದೆ. ...
ಯಲ್ಲಿ ಪಕ್ಷವನ್ನ ಅಧಿಕಾರ ತರಲು ನಾಯಕತ್ವ ವಹಿಸಿದ್ದರು. 10 ಜನ ಇದ್ರು 10 ಲಕ್ಷ ಜನ ಇದ್ರು ನಾಯಕತ್ವವಹಿಸಿದ ಅಪರೂಪದ ನಾಯಕ. ನನ್ನ ಅವರ ಸ್ನೇಹ ಬಹಳ ಚಿಕ್ಕಂದಿನಿಂದ ಇದೆ. ಅವರ ತಂದೆಯವರು ರೈಲ್ವೆಯಲ್ಲಿ ...
ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ಹೋರಾಟಕ್ಕೆ ಇಳಿದಿದೆ. ಕಾಂಗ್ರೆಸ್ ನಿಯೋಗ ಸಚಿವ ಈಶ್ವರಪ್ಪ ವಜಾ ಮಾಡುವಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ. ...
ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದಲ್ಲಿರುವ ನವೀನ ನಿವಾಸಕ್ಕೆ ಇಂದು ಭೇಟಿ ನೀಡಿದ್ದಾರೆ. ಮಾರ್ಚ್ 1, 2022ರಂದು ಉಕ್ರೇನ್ನಲ್ಲಿ ಶೆಲ್ ದಾಳಿಗೆ ಒಳಗಾಗಿ ನವೀನ್ ಮೃತಪಟ್ಟಿದ್ದ. ಇಂದು ನವೀನ್ ಭಾವಚಿತ್ರಕ್ಕೆ ಹೂವು ಹಾಕಿ ...
ಸಭೆಯಲ್ಲಿ ಕೈಗೊಂಡ ನಿರ್ಣಯಗಳನ್ನು ಸದಸ್ಯರಿಗೆ ಓದಿ ತಿಳಿಸುವುದಿಲ್ಲ ಎಂಬ ಆರೋಪವೂ ಕೇಳಿಬಂದಿದೆ. 7 ಜನ ಸಿಂಡಿಕೇಟ್ ಸದಸ್ಯರಿಂದ ರಾಜ್ಯಪಾಲರಿಗೆ ಈ ಸಂಬಂಧ ದೂರು ಸಲ್ಲಿಸಲಾಗಿದೆ. ಕೂಡಲೇ ಇವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಮನವಿ ...
ಮೀಸಲಾತಿ ನೀಡಲು ಶೀಘ್ರವೇ ಆಯೋಗ ರಚಿಸಬೇಕು. ಆಯೋಗ ರಚಿಸದಿದ್ದರೆ ಚುನಾವಣೆ ನಡೆಸುವುದು ಕಷ್ಟವಾಗಲಿದೆ. ಒಬಿಸಿ ವರ್ಗಕ್ಕೆ ಸೇರಿದವರೂ ಸಾಮಾನ್ಯ ಕ್ಷೇತ್ರಗಳಲ್ಲಿ ಸ್ಪರ್ಧಿಸುವಂತೆ ಆಗುತ್ತದೆ ಎಂದು ಹೇಳಿದರು. ...