ಆರ್ಎಸ್ಎಸ್ ಕಾರ್ಯಾಲಯಗಳ ಮೇಲೆ ದಾಳಿ ನಡೆಸುವುದಾಗಿ ಬೆದರಿಕೆ ಸಂದೇಶ ಬಂದಿರುವ ಹಿನ್ನೆಲೆಯಲ್ಲಿ ಎಲ್ಲ ಕಾರ್ಯಾಲಯಗಳಿಗೂ ಪೊಲೀಸ್ ರಕ್ಷಣೆ ಒದಗಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ...
ಟ್ರ್ಯೂ ಕಾಲರ್ನಲ್ಲಿ ಎಸಿಬಿ ಡಿವೈಎಸ್ಪಿ ಎಂದು ಗೋಚರವಾಗಿದೆ. ಸಂಶಯ ಬಂದು ಈಶ್ವರ ಕುರುಬಗಟ್ಟಿ ಅವರಿಂದ ಬಾಗಲಕೋಟೆ ಸಿಇಎನ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ಇತರೆ ಅಧಿಕಾರಿಗಳಿಗೆ ವಿವಿಧ ನಂಬರ್ಗಳಿಂದ ಕರೆ ಮಾಡಲಾಗಿದೆ. ...
ಅಧಿಕಾರಿ ಹನುಮಂತ ಜೊತೆ ಮಾತಾಡಿರುವ ಆಡಿಯೋ ವೈರಲ್ ಆಗಿದೆ. ಇನ್ನು ಅಧಿಕಾರಿಗಳ ಮನೆ, ಕಚೇರಿ ಮೇಲೆ ಎಸಿಬಿ ದಾಳಿ ಮಾಡುವ ಬೆದರಿಕೆ ಹಾಕಿದ್ದಾರೆ. ಜೊತೆಗೆ ದಾಳಿ ಮಾಡದಿರಲು ಹಣಕ್ಕೆ ಬೇಡಿಕೆಯಿಟ್ಟಿದ್ದಾರೆ. ...
ಯಾವೆಲ್ಲಾ ಸೆಕ್ಷನ್ ಹಾಕಬೇಕೋ ಅದನ್ನು ಹಾಕಲು ಸೂಚನೆ ನೀಡಿದ್ದೇನೆ ಎಂದು ತಿಳಿಸಿದ ಬೊಮ್ಮಾಯಿ, ಜಡ್ಜ್ಗೆ ‘ವೈ’ ಕೆಟಗರಿ ಭದ್ರತೆ ನೀಡಲು ತೀರ್ಮಾನಿಸಿದ್ದೇವೆ. ನ್ಯಾಯಮೂರ್ತಿಗೆ ಬೆದರಿಕೆ ಹಾಕಿ ಮೂರು ದಿನ ಕಳೆದಿದೆ ಎಂದರು. ...
ಸಾಮಾಜಿಕ ಕಾರ್ಯಕರ್ತೆ ಸೀಮಾ ಇನಾಂದಾರ್ಗೆ ಅಪರಿಚಿತ ವ್ಯಕ್ತಿ ವಾಟ್ಸಪ್ ಕಾಲ್ ಮಾಡಿ ಜೀವ ಬೆದರಿಕೆ ಹಾಕಿದ್ದಾನಂತೆ. ವಾಟ್ಸಪ್ ಕಾಲ್ ಮಾಡಿ ಹಿಜಾಬ್ ಹಿಜಾಬ್ ಅಂತಾ ಏನ್ ಹೇಳ್ತಿದೆಯಾ ಆಜಾದಿ ಬೇಕಾ ನಿಮಗೆ? ...
ದುಷ್ಕರ್ಮಿಗಳು ಕೊಲೆ ಮಾಡುವುದಾಗಿ ಶಾಸಕ ರಘುಪತಿ ಭಟ್ಗೆ ಬೆದರಿಕೆ ಹಾಕುತ್ತಿದ್ದಾರೆ. ಈ ಬಗ್ಗೆ ಸದ್ಯ ಶಾಸಕರು ಗೃಹ ಸಚಿವ ಆರಗ ಜ್ಞಾನೇಂದ್ರಗೆ ಮೌಖಿಕವಾಗಿ ಮಾಹಿತಿ ನೀಡಿದ್ದಾರೆ. ...
Mannat: ಬಾಲಿವುಡ್ ನಟ ಶಾರುಖ್ ಖಾನ್ ನಿವಾಸ ‘ಮನ್ನತ್’ ಸೇರಿದಂತೆ ಮುಂಬೈನ ಹಲವು ಪ್ರಮುಖ ಸ್ಥಳಗಳನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ...
ಪ್ರೀತಿಸು ಎಂದು ಪೀಡಿಸುತ್ತಿದ್ದ ಯುವಕನೊಬ್ಬ ಯುವತಿಯೊಬ್ಬಳಿಗೆ ಗೆಳೆಯನ ಮೂಲಕ ಬೆದರಿಕೆ ಕರೆ ಮಾಡಿಸಿದ ಪರಿಣಾಮ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ದೊಡ್ಡಬಿದರಕಲ್ಲು ಬಳಿ ನಡೆದಿದೆ. ಸಾಕ್ಷಿ (24) ಆತ್ಮಹತ್ಯೆಗೆ ಶರಣಾದ ...
ತನ್ನ ಸಹೋದರನಿಗೆ ಫೈನ್ ಹಾಕಿದ್ದಕ್ಕೆ ಆಕ್ರೋಶಗೊಂಡಿದ್ದ ಆರೋಪಿ ಮದ್ಯದ ಅಮಲಿನಲ್ಲಿ ದೆಹಲಿ-ಬೆಂಗಳೂರು ಕೆ.ಕೆ.ಎಕ್ಸಪ್ರೆಸ್ ರೈಲು ಸ್ಫೋಟಗೊಳ್ಳುವುದಾಗಿ ಕರೆ ಮಾಡಿ ಬೆದರಿಕೆ ಹಾಕಿದ್ದ. ...
ಮಲೆನಾಡಿನಲ್ಲಿ ಹೆಬ್ಬೆಟ್ ಮಂಜನ ಹೆಸರು ಚಾಲ್ತಿಯಲ್ಲಿದೆ. ಆತನ ಸಹಚರರು ಫುಲ್ ಆ್ಯಕ್ಟೀವ್ ಆಗಿದ್ದಾರೆ. ಸದ್ಯ ಹೆಬ್ಬೆಟ್ ಮಂಜನ ಗ್ಯಾಂಗ್ ಮಲೆನಾಡಿನಲ್ಲಿ ಅಕ್ರಮ ಮರಳು ದಂಧೆ ಸೇರಿದಂತೆ ಇತರೆ ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿದ್ದಾರೆ. ...