ಕೊಂಡೋತ್ಸವ ವೀಕ್ಷಣೆಗೆ ಸಜ್ಜೆ ಮೇಲೆ ಕುಳಿತಿದ್ದಾಗ ದುರ್ಘಟನೆ ಸಂಭವಿಸಿದೆ. ಸಜ್ಜೆ ಕುಸಿದುಬಿದ್ದು ಪುಟ್ಟಲಿಂಗಮ್ಮ ಸ್ಥಳದಲ್ಲಿಯೇ ದುರ್ಮರಣವನ್ನಪ್ಪಿದ್ದಾರೆ. ಗಾಯಳುಗಳಿಗೆ ಮದ್ದೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ...
ಹುಲಿ ದಾಳಿಯಿಂದ ಕುಸಿದು ಬಿದ್ದು ರೈತ ಮರಿಗೌಡ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಳೆದ ಹಲವು ದಿನಗಳಿಂದ ಹೆಚ್ ಡಿ ಕೋಟೆ ತಾಲ್ಲೂಕು ಭಾಗದಲ್ಲಿ ಹುಲಿ ದಾಳಿ ಮಾಡುತ್ತಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ...
ನಿನ್ನೆ ರಾತ್ರಿಯಿಂದ ಹುಲಿಯನ್ನು ಸೆರೆ ಹಿಡಿಯುವ ಕಾರ್ಯಾಚರಣೆ ನಡೆದಿತ್ತು. ಹುಲಿ ಸೆರೆ ಹಿಡಿಯುವಂತೆ ಗ್ರಾಮಸ್ಥರು ಆಗ್ರಹಿಸಿದ್ದರು. ಸಾಕಾನೆಗಳ ಮೂಲಕ ಅರವಳಿಕೆ ನೀಡಿ ಹುಲಿಯನ್ನು ಸೆರೆ ಹಿಡಿಯಲಾಗಿದೆ. ...
ನಿರಂತರ ಹುಲಿ ದಾಳಿಯಿಂದ ಈ ಗ್ರಾಮಗಳ ಜನರು ನಿದ್ರೆಯಲ್ಲೂ ಬೆಚ್ಚಿಬೀಳುವ ಪರಿಸ್ಥಿತಿ ಬಂದೊದಾಗಿದೆ. ಅಕ್ಕಪಕ್ಕದ ಹಳೇಹಳ್ಳಿ, ಬೆಳಗೋಡು, ತಳವಾರ, ಕೆಂಜಿಗೆ ಹೀಗೆ ಅನೇಕ ಗ್ರಾಮಗಳಲ್ಲೂ ವ್ಯಾಘ್ರದೇ ಭಯ. ...
ಹುಲಿಯ ಹತ್ಯೆಗೆ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಆದೇಶ ನೀಡಿದ್ದರು. ಆದರೆ ಹೈಕೋರ್ಟ್ ಹುಲಿ ಕೊಲ್ಲಬೇಡಿ ಎಂದು ಅಧಿಕಾರಿಗಳಿಗೆ ಸೂಚಿಸಿತ್ತು. ಇದೀಗ ಕೊನೆಗೆ ಜೀವಂತವಾಗಿ ಹುಲಿಯನ್ನು ಸೆರೆ ಹಿಡಿಯಲಾಗಿದೆ. ...
ತಮಿಳುನಾಡಿನ ನೀಲಗಿರಿ ಜಿಲ್ಲೆಯಲ್ಲಿ ನರಭಕ್ಷಕ ಹುಲಿಯ ಕಾಟದಿಂದ ಜನರು ಭಯಭೀತರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ನರಭಕ್ಷಕ ಹುಲಿಯೊಂದು ಜನರ ಮೇಲೆ ದಾಳಿ ಮಾಡಿ ಕೊಂದು ಹಾಕುತ್ತಿದೆ. ಹುಲಿಯನ್ನು ಜೀವಂತವಾಗಿ ಸೆರೆ ಹಿಡಿಯಲು ಅರಣ್ಯ ಇಲಾಖೆಯ ...
ಪಿರಿಯಾಪಟ್ಟಣ ತಾಲ್ಲೂಕಿನಲ್ಲಿ ಕಾಡಿನಿಂದ ನಾಡಿಗೆ ಬಂದು ಸಾಕು ಪ್ರಾಣಿಗಳ ಮೇಲೆ ಹುಲಿ ದಾಳಿ ನಡೆಸಿದೆ. ತಿಮ್ಕಾಪುರದಲ್ಲಿ ಹಸು ಮೇಲೆ ಹುಲಿ ದಾಳಿ ಮಾಡಿ, ಎಳೆದೊಯ್ದಿರುವ ಘಟನೆ ನಡೆದಿದೆ. ಹಾಗಾಗಿ, ಎರಡು ಸಾಕಾನೆಗಳ ಬಳಸಿ ಹುಲಿ ...
ಹುಣಸೂರು ತಾಲ್ಲೂಕಿನ ಕಚುವಿನಹಳ್ಳಿ, ದೊಡ್ಡಹೆಜ್ಜೂರು, ದಾಸನಪುರ, ಹನಗೋಡು, ನೇಗತ್ತೂರು ಗ್ರಾಮಗಳಲ್ಲಿ ಹುಲಿಯ ಆತಂಕ ಹೆಚ್ಚಾಗಿದೆ. ಹೀಗಾಗಿ ಗ್ರಾಮದ ಜನರ ಆತಂಕ ದೂರ ಮಾಡಲು ಅರಣ್ಯ ಇಲಾಖೆ ಸಿಬ್ಬಂದಿ ಹುಲಿ ಪತ್ತೆಗೆ ಸಾಕಾನೆಗಳಿಂದ ಕೂಂಬಿಂಗ್ ನಡೆಸಿದರು. ...
ಮೊದಲು ಆ ನರಭಕ್ಷಕ ಹುಲಿಯನ್ನ ಹಿಡಿಯಿರಿ. ನಿಮಗೆ ಆಗದಿದ್ದರೆ ಹೇಳಿ. ಹುಲಿ ಮದುವೆ ಮಾಡಿಕೊಳ್ತೇವೆ. ಹುಲಿ ಮದುವೆ ಏನು ಅನ್ನೋದನ್ನ ಆಮೇಲೆ ಹೇಳ್ತೇವೆ. ಈಗಾಗಲೇ ಮೂರ್ನಾಲ್ಕು ಜನರನ್ನು ಕೊಂದಿರುವ ಹುಲಿಯನ್ನು ಸೆರೆ ಹಿಡಿಯಲು ಆಗದಿದ್ದರೆ ...
ಈ ಹುಲಿ ದಾಳಿಯಿಂದಾಗಿ 12 ದಿನದಲ್ಲಿ 12 ಜಾನುವಾರು ಮತ್ತು ಇಬ್ಬರು ಮನುಷ್ಯರು ಬಲಿಯಾಗಿದ್ದರು. ಆದರೆ ಇಂದು ಸಹ ಹುಲಿ ದಾಳಿಯಿಂದಾಗಿ ಒಬ್ಬ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬರ ಪರಿಸ್ಥಿತಿ ತೀರ ಗಂಭೀರವಾಗಿದೆ. ...