ಜಿಪ್ ಲೈನ್ ಎನ್ನುವ ಈ ಕ್ರೀಡೆ ಜಾಗತಿಕ ಮಟ್ಟದಲ್ಲಿ, ವಿದೇಶಿಗಳಲ್ಲಿ ಅಥವಾ ಉತ್ತರ ಭಾರತದಲ್ಲಿ ಯುವಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ. ತಂತಿಯ ಮೂಲಕ ಒಂದು ತುದಿಯಿಂದ ಇನ್ನೊಂದು ತುದಿಗೆ ಗುರುತ್ವಾಕರ್ಷಣೆಯ ಬಲದಿಂದ ತಲುಪುವುದಕ್ಕೆ ಜಿಪ್ ಲೈನ್ ...
ಲಾಕ್ಡೌನ್ ಬಳಿಕ ಬನ್ನೇರುಘಟ್ಟ ಜೈವಿಕ ಉದ್ಯಾನವನದ ಪಾರ್ಕಿಂಗ್ ಬಳಿ ವಾಹನಗಳಿಗೆ ಸ್ಯಾನಿಟೈಸರ್, ಬಳಿಕ ಥರ್ಮಲ್ ಸ್ಕ್ರೀನಿಂಗ್ ಪ್ರಮುಖ ಕಡೆ ಸ್ಯಾನಿಟೈಸರ್ ಸಿಂಪಡಣೆ ಸೇರಿದಂತೆ ಸಿಬ್ಬಂದಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಒಳಪಡಿಸಲಾಗಿದೆ. ಶೌಚಾಲಯ, ವಿಶ್ರಾಂತಿ ಸ್ಥಳಗಳು, ...
ಜುಲೈ 5 ರವರೆಗೆ ಎಲ್ಲಾ ಹೋಂ ಸ್ಟೇ ರೆಸಾರ್ಟ್ ಮೇಲೆ ನಿಗಾ ವಹಿಸಲಾಗುವುದು. ಚೆಕ್ ಪೋಸ್ಟ್ ನಲ್ಲೂ ಕೂಡ ಕೂಲಂಕಷ ತಪಾಸಣೆ ನಡೆಯಲಿದೆ. ಈವರೆಗೆ ಮೂರು ಹೋಮ್ ಸ್ಟೇ ಮಾಲೀಕರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ...
ರಾಜ್ಯದಲ್ಲಿ ಲಾಕ್ಡೌನ್ ತೆರವಾಗಿ ಪ್ರವಾಸೋದ್ಯಮ ಚಟುವಟಿಕೆ ಪ್ರಾರಂಭವಾಗಿದ್ದು, ಸದ್ಯ ಗದಗ, ಹಂಪಿ, ಮೃಗಾಲಯಗಳು ಪ್ರವಾಸಿಗರಿಗಾಗಿ ತೆರೆದಿದೆ. ಇನ್ನು ಮುಂದಿನವಾರದಿಂದ ಬನ್ನೇರುಘಟ್ಟ ಮೃಗಾಲಯ ಕೂಡ ಪ್ರವಾಸಿಗರಿಗೆ ತೆರೆದುಕೊಳ್ಳಲಿದ್ದು, ಇದಕ್ಕಾಗಿ ಮೃಗಾಲಯ ಪ್ರಾಧಿಕಾರ ವೀಡಿಯೋ ಸಹ ಬಿಡುಗಡೆಮಾಡಿದೆ. ...
ಅಂದಾಜು 400 ಡಾಲ್ಫಿನ್ಗಳ ಹಿಂಡು ಅಲ್ಲಿ ಕಂಡುಬಂದಿದ್ದು, ಅವು ಇದ್ದಲ್ಲೇ ಇರದೆ ಪ್ರವಾಸಿಗರ ಬೋಟ್ ಜತೆ ಸ್ಪರ್ಧೆಗೇ ಇಳಿದುಬಿಟ್ಟಿವೆ. ಬೋಟ್ ಚಲಿಸುವ ದಿಕ್ಕಿನಲ್ಲೇ ಡಾಲ್ಫಿನ್ಗಳ ಹಿಂಡು ಈಜಲಾರಂಭಿಸಿದ್ದು ಈ ದೃಶ್ಯ ಎಂತಹವರನ್ನೂ ಮಂತ್ರಮುಗ್ಧರನ್ನಾಗಿಸುತ್ತದೆ. ...
ಬೆಳಗಾಗುತ್ತಲೇ ಕುದುರೆಗಳನ್ನು ಅಲಂಕಾರ ಮಾಡಿ ಗುಂಬಸ್, ನಿಮಿಷಾಂಭ ದೇವಾಲಯ ಸೇರಿದಂತೆ ಹಲವು ಕಡೆಗಳಲ್ಲಿ ನಿಂತುಕೊಳ್ಳುವುದು ಮತ್ತು ಅಲ್ಲಿಗೆ ಬರುವ ಪ್ರವಾಸಿಗರನ್ನು ಕುದುರೆಗಳ ಮೇಲೆ ಸವಾರಿ ಹೊರಡುವಂತೆ ಮಾಡುತ್ತಿದ್ದರು. ಆದರೆ, ಈಗ ಪ್ರವಾಸಿ ತಾಣಗಳು ಜನರಿಲ್ಲದೆ ...
ಮಳೆಗಾಲದ ಬಳಿಕ ಪ್ರವಾಸೋದ್ಯಮ ಚೇತರಿಕೆಗೆ ಏನಾದರು ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲು, ಸದ್ಯ ಪರಿಸರ ಇಲಾಖೆ ಯೋಚಿಸುತ್ತಿದೆ ಎಂದು ಕೊಡಗು ಎಸಿ ಈಶ್ವರ್ ಕಂಡೂ ತಿಳಿಸಿದ್ದಾರೆ. ...
ರಾಜ್ಯದಾದ್ಯಂತ ಸುಮಾರು 800 ಜನ ಗೈಡ್ ವೃತ್ತಿ ಮಾಡುತ್ತಿದ್ದಾರೆ. ಅನೇಕರು ಸುಮಾರು 15-20 ವರ್ಷಗಳಿಂದ ಇದೇ ವೃತ್ತಿಯನ್ನೇ ನಂಬಿಕೊಂಡು ಬದುಕು ಸಾಗಿಸುತ್ತಿದ್ದಾರೆ. ಆದರೆ, ಲಾಕ್ಡೌನ್ ನಂತಹ ಸಂದಿಗ್ಧ ಸಮಯದಲ್ಲಿ ಕೈಲಿ ಕೆಲಸವಿಲ್ಲದೆ ಬೇರೆ ಉದ್ಯೋಗವೂ ...
ಕಾರವಾರದ ಕಾಳಿ ನದಿಯಲ್ಲಿ ತಿರುಗಾಡುತ್ತಾ ಅದ್ಭುತ ಸಮಯಗಳನ್ನು ಕಳೆಯಲು ಶಿಖರ ಕ್ರೂಸ್ ತಯಾರಾಗಿದೆ. ಈ ಹಿಂದೆ ಕಾಳಿ ನದಿಯ ಮಧ್ಯದಲ್ಲಿರುವ ಐಲ್ಯಾಂಡ್ನಲ್ಲಿ ಅರಣ್ಯ ಇಲಾಖೆ ಬೋರ್ಡ್ ವಾಕ್ ನಿರ್ಮಿಸಿತ್ತು. ಆದರೆ, ಇದೀಗ ಕಾಳಿ ರಿವರ್ ...
ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ನಡುವೆ ಶಾಂಭವಿ ನದಿಯಲ್ಲಿ ಸಿಂಗಲ್ ಲೆಗ್ ಕಯಾಕಿಂಗ್ ಮೂಲಕ ಪ್ರವಾಸಿಗರನ್ನು ಸೆಳೆಯಲಾಗುತ್ತಿದೆ. ಮುಂಜಾನೆ ಮತ್ತು ಸಂಜೆ ನೂರಾರ ಜನ ಸಿಂಗಲ್ ಪೆಡ್ಲಿಂಗ್ ಮಾಡುತ್ತಾರೆ. ಹೊರ ಜಿಲ್ಲೆಯಿಂದ ಸಾಕಷ್ಟು ಪ್ರವಾಸಿಗರು ...