ಪಶುವೈದ್ಯ ಡಾ.ಆದರ್ಶ ಅವರು ಹಾವಿಗೆ ಅರವಳಿಕೆ- ಚುಚ್ಚುಮದ್ದು ನೀಡಿ ಸುಮಾರು ಅರ್ಧ ಗಂಟೆ ಕಾಲ ಚಿಕಿತ್ಸೆ ನೀಡಿದ್ದು, ಗಂಭೀರವಾಗಿ ಗಾಯಗೊಂಡಿದ್ದ ನಾಗರ ಹಾವಿಗೆ ಹೊಲಿಗೆ ಹಾಕಿ, ಔಷಧ ನೀಡಿ ಆರೈಕೆ ಮಾಡಿದ್ದಾರೆ. ...
ರಸ್ತೆಯಲ್ಲಿ ಹೋಗುತ್ತಿದ್ದ ರಾಸುಗಳಿಗೆ ಟ್ರ್ಯಾಕ್ಟರ್ ಡಿಕ್ಕಿಹೊಡೆದ ಪರಿಣಾಮ ಮೂರು ಜಾನುವಾರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶಹಾಪುರ ತಾಲೂಕಿನ ಬೇವಿನಹಳ್ಳಿಯಲ್ಲಿ ನಡೆದಿದೆ. ಘಟನೆಯಲ್ಲಿ 3 ಹಸುಗಳು ಮೃತಪಟ್ಟಿದ್ದರೆ, 2 ಎಮ್ಮೆಗಳಿಗೆ ಗಂಭೀರವಾಗಿ ಗಾಯಗಳಾಗಿದೆ. ...
ಗ್ರಾಮದ ಶ್ರೀನಿವಾಸ ಲೆಂಡಿ ಎನ್ನುವ ರೈತರ ಜಮೀನಿನಲ್ಲಿ ಕಡಿದು ಹಾಕಿದ್ದ ಕಬ್ಬನ್ನು ಕಾರ್ಮಿಕರಾದ ಶ್ರೀನಿವಾಸ ಹೊತ್ತುಕೊಂಡು ಟ್ರ್ಯಾಕ್ಟರ್ನಲ್ಲಿ ಹಾಕಿದ್ದು, ಈ ಹಿಂದೆ ಗ್ರಾಮದಲ್ಲಿ ಕೂಲಿ ಕಾರ್ಮಿಕರೊಬ್ಬರು ಒಂದು ರಾತ್ರಿಯಲ್ಲಿ 34 ಟನ್ ಕಬ್ಬು ಲೋಡ್ ...
ಕಾನೂನು ಸುವ್ಯವಸ್ಥೆ ಕಾಪಾಡುವ ತಮ್ಮ ಕೆಲಸ ನಿಭಾಯಿಸಲು ಪೊಲೀಸರು ಸ್ವತಂತ್ರರಾಗಿದ್ದಾರೆ. ಹೀಗಾಗಿ, ನ್ಯಾಯಾಲಯಕ್ಕಿಂತ ಪೊಲೀಸರೇ ಟ್ರ್ಯಾಕ್ಟರ್ ಪರೇಡ್ ಕುರಿತು ನಿರ್ಣಯ ತೆಗೆದುಕೊಳ್ಳುವುದು ಸಮಂಜಸ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ...
ಈ ಮೆರವಣಿಗೆಯಲ್ಲಿ ಭಾರತೀಯ ಮಹಿಳಾ ಒಕ್ಕೂಟ, ಅಖಿಲ ಭಾರತ ಪ್ರಜಾಪ್ರಭುತ್ವ ಮಹಿಳಾ ಸಂಘ, ಅಖಿಲ ಭಾರತ ಮಹಿಳಾ ಪ್ರಗತಿಶೀಲ ಸಂಘ ಮತ್ತು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ಭಾಗವಹಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ...
ಸರೋಜಮ್ಮ (63) ಜ್ಯೋತಿ (42) ಕೊಲೆಯಾದ ತಾಯಿ ಹಾಗೂ ಸಹೋದರಿಯಾಗಿದ್ದಾರೆ. ಆರೋಪಿ ಭರಮಗೌಡ, ಕೌಟುಂಬಿಕ ಕಲಹದ ಹಿನ್ನೆಲೆಯಿಂದಾಗಿ ಇಬ್ಬರ ಮೇಲೆ ಟ್ರಾಕ್ಟರ್ ಹತ್ತಿಸಿ ಕಬ್ಬಿಣ ರಾಡ್ನಿಂದ ಹೊಡೆದು ಕೊಲೆ ಮಾಡಿದ್ದಾನೆ. ...