number seven: ಪುರಾತನವಾದ ರಾಷ್ಟ್ರ ಭಾರತವೇ ಅಂತಲ್ಲ, ಜಗತ್ತಿನ ಯಾವುದೇ ಮೂಲೆಗೆ ಹೋದರೂ ಸಂಖ್ಯಾಶಾಸ್ತ್ರಕ್ಕೆ ಮಣೆ ಹಾಕಿರುವುದು ದಿಟ. ಅದು ಖಗೋಳಶಾಸ್ತ್ರದಲ್ಲಿ ಬರುವ ಸಂಖ್ಯಾಶಾಸ್ತ್ರವಷ್ಟೇ ಅಲ್ಲ, ಅದರಾಚೆಗೆ ನಂಬಿಕೆಗಳ ಆಧಾರದಲ್ಲಿಯೂ ಸಂಖ್ಯೆಗಳು ಜನಜೀವನದಲ್ಲಿ ಹಾಸುಹೊಕ್ಕಿವೆ. ...
ಧಾರ್ಮಿಕ ಪೀಠಗಳಿಗೆ ಪೀಠಾಧಿಪತಿಯಾಗಿ ಅಪ್ರಾಪ್ತರನ್ನು ನೇಮಿಸುವುದಕ್ಕೆ ನಿರ್ಬಂಧ ಹಾಕಲಾಗದು. ಅದು ಪರಂಪರೆ. ಹಾಗಾಗಿ ತಾನು ಆ ವಿಷಯದಲ್ಲಿ ಮಧ್ಯೆ ಪ್ರವೇಶಿಸುವುದಿಲ್ಲ ಎಂದು ಹೈಕೋರ್ಟ್ ನ್ಯಾಯಪೀಠ ಹೇಳಿದೆ. ...
ಸಾಂಪ್ರದಾಯಿಕ ಉತ್ಸವದಲ್ಲಿ ಕೊಡವರ ಸಂಸ್ಕೃತಿಯ ಪ್ರದರ್ಶನದ ರಂಗು ಒಂದೆಡೆಯಾದ್ರೆ, ಜಾನಪದ ಕಲೆಗಳ ಸ್ಪರ್ಧೆಯ ರಂಗು ಕೂಡಾ ಮೇಳೈಸಿತ್ತು..., ಅಲ್ಲಿ ಉದ್ದ ಜಡೆ ಬಿಟ್ಟ ಹೆಣ್ಮಕ್ಳು ಒಂದ್ಕಡೆ ನಮಗ್ಯಾರು ಸಾಟಿ ಅಂತ ಜಂಬ ಪಡ್ತಿದ್ರು... ಮತ್ತೊಂದ್ಕಡೆ ...
ಕೊಡಗು ಜಿಲ್ಲೆಯಾದ್ಯಂತ ಈಗ ಹುತ್ತರಿ ಹಬ್ಬದ ಸಂಭ್ರಮ. ಧಾನ್ಯಲಕ್ಷ್ಮಿಯನ್ನು ಭತ್ತದ ಗದ್ದೆಯಿಂದ ಮನೆಗಳಿಗೆ ತಂದು ತುಂಬಿಸಿಕೊಳ್ಳುವುದೇ ಈ ಹಬ್ಬದ ವಿಶೇಷ. ಕೊಡವರ ಜನಪದ ಕಲೆಗಳು ಅನಾವರಣವಾಗುವುದು ಕೂಡ ಇದೇ ಹಬ್ಬದಲ್ಲಿ. ಸುಗ್ಗಿಹಬ್ಬ ಎಂದೇ ಪ್ರಸಿದ್ದಿಯಾಗಿರುವ ...
ಹಿಂದೂ ಧರ್ಮದಲ್ಲಿ ಅರಿಶಿನ, ಕುಂಕುಮಕ್ಕೆ ಪವಿತ್ರ ಹಾಗೂ ಪೂಜನೀಯ ಸ್ಥಾನವಿದೆ. ಯಾವುದೇ ಪೂಜೆ ಅಥವಾ ಶುಭ ಸಮಾರಂಭಗಳಲ್ಲಿ ಈ ಮಂಗಳ ದ್ರವ್ಯಗಳನ್ನು ವಿಶೇಷವಾಗಿ ಬಳಸಲಾಗುತ್ತೆ. ವಿವಾಹಿತ ಸ್ತ್ರೀಯರು ತಮ್ಮ ಕೆನ್ನೆಗೆ ಅರಿಶಿನವನ್ನು, ಹಣೆಗೆ ಕುಂಕುಮದ ...
ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ನಾಗಾರಾಧನೆಗೆ ಮಹತ್ವದ ಸ್ಥಾನವಿದೆ. ಇಲ್ಲಿನ ಎಲ್ಲಾ ಕುಟುಂಬಗಳಿಗೂ ಮೂಲ ನಾಗದೇವರ ಆರಾಧನೆ ಕಡ್ಡಾಯ. ವೈದಿಕರ ಮೂಲಕ ನಾಗನ ಪೂಜೆ ಮಾಡಿಸೋದು ಪದ್ದತಿ. ಆದರೆ ಉಡುಪಿ ಜಿಲ್ಲೆಯ ಕುತ್ಯಾರಿನಲ್ಲಿ ತುಳುನಾಡಿನ ಮೂಲ ...
ಬೆಂಗಳೂರು: ಸ್ಯಾಂಡಲ್ವುಡ್ ನಟ ಚಿರಂಜೀವಿ ಸರ್ಜಾ ಅವರ ಅಂತ್ಯಕ್ರಿಯೆ ಬೆಂಗಳೂರು ದಕ್ಷಿಣ ತಾಲೂಕಿನ ನೆಲಗುಳಿ ಗ್ರಾಮದ ಬಳಿ ಸಹೋದರ ಧ್ರುವ ಸರ್ಜಾ ಫಾರ್ಮ್ಹೌಸ್ನಲ್ಲಿ ನೆರವೇರಿದೆ. ಗೌಡ ಸಂಪ್ರದಾಯದಂತೆ ಚಿರಂಜೀವಿ ಸರ್ಜಾ ಅಂತ್ಯಕ್ರಿಯೆಯನ್ನು ಮಾಡಲಾಯಿತು. ಇದೇ ...
ಹಿಂದೂ ಸಂಪ್ರದಾಯದ ಪ್ರಕಾರ, ಕಾಗೆಗೆ ವಿಶೇಷ ಸ್ಥಾನಮಾನ ನೀಡಲಾಗಿದೆ. ಶನಿ ಪುರಾಣದ ಪ್ರಕಾರ, ಕಾಗೆ ದಂಡಕಾರಕ ಶನಿಮಹಾತ್ಮನ ವಾಹನ. ಪಕ್ಷಿ ಜಾತಿಗೆ ಸೇರಿದ ಕಾಗೆಯನ್ನು ಹಿಂದಿನ ಕಾಲದಲ್ಲಿ ಸಂಪರ್ಕ ಸಾಧನವಾಗಿ ಬಳಸಲಾಗಿತ್ತು ಎನ್ನಲಾಗುತ್ತೆ. ಯಾಕಂದ್ರೆ ...