ಸತೀಶ್ ಕುಮಾರ್ ಅವರಂತಹ ಕೆಚ್ಚೆದೆಯ, ಪ್ರಾಮಾಣಿಕ ಸಿಬ್ಬಂದಿಯನ್ನು ಹೊಂದಿರುವುದಕ್ಕೆ ರೈಲ್ವೆ ಇಲಾಖೆ ಬಹಳ ಹೆಮ್ಮೆ ಪಡುತ್ತದೆ ಎಂದು ಟ್ವಿಟ್ಟರ್ನಲ್ಲಿ ಈ ವಿಡಿಯೋವನ್ನು ರೈಲ್ವೆ ಸಚಿವಾಲಯ ಹಂಚಿಕೊಂಡಿದೆ. ...
ಚೆನ್ನೈ ಸೆಂಟ್ರಲ್ ರೈಲ್ವೇ ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲನ್ನು ಹತ್ತಲು ಪ್ರಯತ್ನಿಸುತ್ತಿದ್ದಾಗ ಕಾಲು ಜಾರಿ ಬಿದ್ದ 22 ವರ್ಷದ ಯುವಕನ ಪ್ರಾಣವನ್ನು ರೈಲ್ವೆ ರಕ್ಷಣಾ ಪಡೆ (ಆರ್ಪಿಎಫ್) ನ ಅಲರ್ಟ್ ಕಾನ್ಸ್ಟೆಬಲ್ ರಕ್ಷಿಸಿದ್ದಾರೆ. ಇದರ ವಿಡಿಯೋ ...
ಆಸ್ತಿ ವಿವಾದ ಹಿನ್ನೆಲೆ ವ್ಯಕ್ತಿಯ ಮೇಲೆ ಮಾರಕಾಸ್ತ್ರಗಳಿಂದ ಅಟ್ಯಾಕ್ ನಡೆದಿರುವಂತಹ ಘಟನೆ ಜಿಲ್ಲೆಯ ಗೋಕಾಕ್ ನಗರದ ಕೋಳಿ ಸರ್ಕಲ್ ಬಳಿ ನಡೆದಿದೆ. ಕಳೆದ 3 ದಿನಗಳ ಹಿಂದೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ...
ನೈಋತ್ಯ ರೈಲ್ವೆ 314 ಕೋಟಿ ರುಪಾಯಿ ವೆಚ್ಚದ್ದಲ್ಲಿ ವಿಮಾನ ನಿಲ್ದಾಣದ ಮಾದರಿಯ ಸೌಲಭ್ಯಗೊಂದಿಗೆ ನಗರದ ಬೈಯಪ್ಪನಹಳ್ಳಿಯ ಸರ್. ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಸಿದ್ಧಗೊಂಡು 14 ತಿಂಗಳು ಕಳೆದರೂ ಅದಕ್ಕೆ ಉದ್ಘಾಟನೆ ಭಾಗ್ಯ ದೊರೆತಿರಲಿಲ್ಲ. ಸದ್ಯ ...
ರೈಲ್ವೆಯು ಈ ನಿಲ್ದಾಣವನ್ನು ಪುನರಾಭಿವೃದ್ಧಿ ಮಾಡಲು ಮತ್ತು ಹೊಸ ಬ್ರಾಡ್ ಗೇಜ್ ಮತ್ತು ವಿದ್ಯುತ್ ಮಾರ್ಗಗಳೊಂದಿಗೆ ಸಂಪರ್ಕಿಸಲು ಯೋಜಿಸಿದೆ. ಇದು ರಾಮೇಶ್ವರಂನಿಂದ 18 ಕಿ.ಮೀ ಲೈನ್ ಆಗಿರುತ್ತದೆ ಮತ್ತು 3 ನಿಲುಗಡೆಗಳನ್ನು ಹೊಂದಿರುತ್ತದೆ. ...
ಛತ್ತೀಸ್ಗಢದ ರಾಯ್ಪುರ ನಿಲ್ದಾಣಕ್ಕೆ ರೈಲು ಪ್ರವೇಶಿಸುವುದನ್ನು ವಿಡಿಯೋದಲ್ಲಿ ನೋಡಬಹುದು. ಪ್ಲಾಟ್ಫಾರ್ಮ್ನಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ವಿಡಿಯೋ ದೃಶ್ಯಾವಳಿ ಸೆರೆಯಾಗಿದೆ. ...
ರೈಲು ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿತ್ತು. ಈ ವೇಳೆ ಇಂಜಿನ್ನಲ್ಲಿ ದೋಷ ಕಂಡುಬಂದಿದ್ದು, ಕಳೆದ 1 ಗಂಟೆಯಿಂದ ನಿಂತಲ್ಲೇ ನಿಂತಿದೆ. ಸದ್ಯ ಇಂಜಿನ್ ಬದಲಿಸುವ ಬಗ್ಗೆ ಅಧಿಕಾರಿಗಳು ಚಿಂತನೆ ನಡೆಸುತ್ತಿದ್ದಾರೆ. ...