ನ್ಯಾಯಾಧೀಶ ದಿವಾಕರ್ ಅವರ ವರ್ಗಾವಣೆಯು ವಾಡಿಕೆಯ ಪ್ರಕ್ರಿಯೆ ಆಗಿದ್ದು ಹೊಸ ಪೋಸ್ಟಿಂಗ್ಗೂ ಜ್ಞಾನವಾಪಿ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ ಎಂದು ವರದಿಗಳು ತಿಳಿಸಿವೆ. ...
ಮಲ್ಲಿಕಾರ್ಜುನ ಸತ್ತಿಗೇರಿ ಮೇಲೆ ಇನ್ಸ್ ಪೆಕ್ಟರ್ ಹಲ್ಲೆ ಮಾಡಿದ್ದ ಆರೋಪ ಕೇಳಿ ಬಂದ ಹಿನ್ನೆಲೆ ಮಹಾಂತೇಶ ಹೋಳಿ ಅವರನ್ನ ಇದೀಗ ವರ್ಗಾವಣೆ ಮಾಡಲಾಗಿದೆ. ನಿನ್ನೆ ಇನ್ಸ್ಪೆಕ್ಟರ್ ವಿರುದ್ದ ಕ್ರಮಕ್ಕೆ ಆಗ್ರಹಿಸಿ ಹಿಂದೂ ಪರ ...
ನಮ್ಮ ಕುಟುಂಬಗಳಿಂದ ದೂರ ಇರಬೇಕಾಗಿದೆ. ಇಲಾಖೆಯ ನಿಯಮದಂತೆ 10 ವರ್ಷ ಒಂದೇ ಕಡೆ ಸೇವೆ ಸಲ್ಲಿಸಿದರೂ ಇನ್ನೂ ವರ್ಗಾವಣೆ ಸಿಕ್ಕಿಲ್ಲ ಎಂದು ಶಿಕ್ಷಕರು ದೂರಿದ್ದಾರೆ. ...
ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ನೇಮಕಗೊಂಡಿದ್ದಾರೆ. ಈ ಹಿನ್ನೆಲೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವಂದಿತಾ ಶರ್ಮ ಈ ಸ್ಥಾನವನ್ನು ಅಲಂಕರಿಸುವ ನಾಲ್ಕನೇ ಮಹಿಳೆಯಾಗಿದ್ದಾರೆ. ...
ಕೆಲವೇ ಗಂಟೆಗಳಲ್ಲಿ ಆದೇಶ ವಾಪಾಸ್ ಪಡೆದಿದ್ದ ಸರ್ಕಾರ, ನೆನ್ನೆ ಮತ್ತೆ ನಾಗೇಶ್ರನ್ನ ವರ್ಗಾವಣೆ ಮಾಡಿ ಸುದರ್ಶನ್ರನ್ನ ನೇಮಕ ಮಾಡಲಾಗಿತ್ತು. ಇಂದು ಮತ್ತೆ ಸುದರ್ಶನ್ರನ್ನ ವರ್ಗಾವಣೆ ಮಾಡಿ ಹರ್ಷವರ್ಧನ್ ನೇಮಕ ಮಾಡಲಾಗಿದೆ. ...
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ (PSI Recruitment Scam) ಅಕ್ರಮಗಳು ನಡೆದಿರುವ ಹಿನ್ನೆಲೆಯಲ್ಲಿ ಮೊದಲ ತಲೆದಂಡ ಆಗಿದೆ. ನೇಮಕಾತಿ ವಿಭಾಗದ ಎಡಿಜಿಪಿ ಅಮೃತ್ ಪೌಲ್ ಎತ್ತಂಗಡಿಯಾಗಿದ್ದಾರೆ. ಪೊಲೀಸ್ ನೇಮಕಾತಿ ವಿಭಾಗದ ...
Karnataka Police Inspectors Transfer: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಭಾರೀ ವರ್ಗಾವಣೆಗಳನ್ನು ಮಾಡಲಾಗಿದೆ. ಒಟ್ಟು 179 ಇನ್ಸ್ಪೆಕ್ಟರ್ಗಳನ್ನ ವರ್ಗಾವಣೆ ಮಾಡಿ ಪೊಲೀಸ್ ಮಹಾನಿರ್ದೇಶಕರು ಇಂದು ಆದೇಶ ಹೊರಡಿಸಿದ್ದಾರೆ. ...
ವಿದ್ಯಾರ್ಥಿನಿಯರನ್ನು ಶಿಕ್ಷಕರು ಕೂಡಿ ಹಾಕಿದ್ದನ್ನು ಮೊದಲು ಶಿಕ್ಷಣಾಧಿಕಾರಿಗೆ ತಿಳಿಸಿದ್ದು ಈ ಬಾಲಕಿಯರು ಇದ್ದ ಹಾಸ್ಟೆಲ್ನ ವಾರ್ಡನ್ ಲಲಿತಾ ಕುಮಾರಿ. ವಿಷಯ ಗೊತ್ತಾಗುತ್ತಿದ್ದಂತೆ ಶಿಕ್ಷಣಾಧಿಕಾರಿ ಪಾಂಡೆ ಮತ್ತು ಹೆಣ್ಣುಮಕ್ಕಳ ಶಿಕ್ಷಣ ಜಿಲ್ಲಾ ಸಂಯೋಜಕಿ ರೇಣು ಶ್ರೀವಾತ್ಸವ್ ...
ಪ್ರತಿಭಟನೆಯಲ್ಲಿ ಪುರುಷರು, ಮಹಿಳೆಯರು ಸೇರಿದಂತೆ ನೂರಾರು ಸರ್ಕಾರದ ಶಿಕ್ಷಕರು ಭಾಗಿಯಾಗಿದ್ದು, ಸೇವಾವಧಿಯಲ್ಲಿ ಒಮ್ಮೆ ಸ್ವಂತ ಜಿಲ್ಲೆಗೆ ವರ್ಗಾವಣೆ ಬೇಕು ಎಂದು ಪ್ರತಿಭಟನೆ ಮಾಡಲಾಗುತ್ತಿದೆ. ...
16 IAS ಅಧಿಕಾರಿಗಳನ್ನ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಒಬ್ಬ ಐಎಎಸ್ ಅಧಿಕಾರಿಗೆ ಮಾತ್ರ ಸ್ಥಳ ನಿಯೋಜಿಸಿ ವರ್ಗಾವಣೆ ಮಾಡಲಾಗಿದೆ. ...