ಮುಷ್ಕರದ ಆರಂಭದ ದಿನ ಏಪ್ರಿಲ್ 7 ರಂದು ಯಾವುದೇ ಬಸ್ ಡಿಪೋಗಳಿಂದ ಹೊರ ಬರಲಿಲ್ಲ. ನಂತರ ನಾಲ್ಕು ದಿನ ಬೆರಳೆಣಿಕೆಯ ಬಸ್ಗಳಷ್ಟೇ ಸಂಚರಿಸಿದ್ದವು. ನಂತರದ ಅವಧಿಯಲ್ಲಿ ಕೆಲ ಬಸ್ಗಳ ಸಂಚಾರ ಇದ್ದರೂ ಪ್ರಯಾಣಿಕರ ಸಂಖ್ಯೆ ...
ಇಂದು ಅಂಬೇಡ್ಕರ್ ಜಯಂತಿ ಹಿನ್ನೆಲೆ ಅಂಬೇಡ್ಕರ್ ಪ್ರತಿಮೆ, ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಸಾರಿಗೆ ನೌಕರರು ತಮ್ಮ ಬೇಡಿಕೆ ಈಡೇರಿಕೆಗೆ ಮನವಿ ಸಲ್ಲಿಸಲು ನಿರ್ಧರಿಸಿದ್ದಾರೆ. ...
ಯುಗಾದಿ ಹಬ್ಬಕ್ಕೆ ಸಂಬಳವಿಲ್ಲದ ಹಿನ್ನೆಲೆ ಸಿಟ್ಟಾಗಿರುವ ಸಾರಿಗೆ ನೌಕರರು ಇಂದು ರಾಜ್ಯಾದ್ಯಂತ ಭಿಕ್ಷೆ ಬೇಡುವ ಮೂಲಕ ವಿನೂತನ ಪ್ರತಿಭಟನೆಗೆ ಮುಂದಾಗಿದ್ದಾರೆ. ಇನ್ನೊಂದೆಡೆ ಕಾನೂನು ಹೋರಾಟಕ್ಕೂ ಮುಂದಾಗಿರುವ ಸಿಬ್ಬಂದಿ ಡಿಪೋ ಮ್ಯಾನೇಜರ್ಗಳ ವಿರುದ್ಧ ರಾಜ್ಯಾದ್ಯಂತ ಪೊಲೀಸ್ ...
KSRTC BMTC Employees Protest: 55 ವರ್ಷ ಮೇಲ್ಪಟ್ಟ ಸಾರಿಗೆ ಸಿಬ್ಬಂದಿಗೆ ಫಿಟ್ನೆಸ್ ಸರ್ಟಿಫಿಕೇಟ್ ಸಲ್ಲಿಸಲು ಬಿಎಂಟಿಸಿ ಸೂಚನೆ ನೀಡಿದ್ದು, ಸರ್ಟಿಫಿಕೇಟ್ ಸಲ್ಲಿಕೆಗೆ ಇಂದೇ ಕೊನೆಯ ದಿನವಾಗಿದೆ. ಒಂದು ವೇಳೆ ಇಂದು ಸರ್ಟಿಫಿಕೇಟ್ ನೀಡಲು ...
ನಾಳೆ ತಟ್ಟೆ ಲೋಟ ಬಡಿಯುವುದರ ಮೂಲಕ ಬೆಳಗ್ಗೆ 11 ಗಂಟೆಗೆ ರಾಜ್ಯಾದ್ಯಂತ ಚಳವಳಿ ನಡೆಯುತ್ತೆ. ರಾಜ್ಯಾದ್ಯಂತ ಡಿಸಿ, ತಹಶೀಲ್ದಾರ್ ಕಚೇರಿ ಮುಂದೆ ಚಳವಳಿ ನಡೆಸುತ್ತೇವೆ ಎಂದು ಬೆಂಗಳೂರಿನಲ್ಲಿ ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ...
ರಾಜ್ಯದಲ್ಲಿ ಹೆಚ್ಚುವರಿ ಬಸ್ ಸಂಚಾರಕ್ಕೆ ಸಹಕರಿಸುವಂತೆ ನೆರೆ ರಾಜ್ಯಗಳಿಗೆ ಕೆಎಸ್ಆರ್ಟಿಸಿ ಮನವಿ ಮಾಡಿದ್ದು, ರಾಜ್ಯದಲ್ಲಿ ಹೆಚ್ಚುವರಿಯಾಗಿ 150 ಬಸ್ ಸಂಚಾರ ನಡೆಸಲಿವೆ. ಆಂಧ್ರ, ತೆಲಂಗಾಣ, ತಮಿಳುನಾಡು ರಾಜ್ಯಗಳ ಬಸ್ ಸಂಚಾರ ನಡೆಸಲಿದ್ದು, ಬೇರೆ ಬೇರೆ ...
ಮೂರು ದಿನಗಳಿಂದ ನಡೆಯುತ್ತಿರುವ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಕರ್ತವ್ಯಕ್ಕೆ ಹಾಜರಾಗದ ತರಬೇತಿ ನೌಕರನ ಮೇಲೆ ಬಿಎಂಟಿಸಿ ಸಾರಿಗೆ ಅಧಿಕಾರಿ ಬೆದರಿಕೆ ಹಾಕಿದ್ದಾರೆ. ಅಧಿಕಾರಿ ಹಾಗೂ ನೌಕರರ ಆಡಿಯೋ ಈಗ ಫುಲ್ ವೈರಲ್ ಆಗಿದೆ. ...
ಸಾರಿಗೆ ಇಲಾಖೆ ಎನ್ನುವುದು ಒಂದು ನಿಗಮ. ಈ ನಿಗಮದಲ್ಲಿ ಜಾಸ್ತಿ ಜನ ಇದ್ದಾರೆ ಅಂತ ಪ್ರತಿಭಟನೆ ಮಾಡಿದರೆ ಹೇಗೆ? ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಪ್ರಶ್ನಿಸಿದ್ದಾರೆ. ...