ಎಷ್ಟೋ ವರ್ಷಗಳ ಹಿಂದೆಯೇ ಶಿಲ್ಪಾ ಶೆಟ್ಟಿ, ಶಮಿತಾ ಶೆಟ್ಟಿ ಮುಂಬೈ ಸೇರಿಕೊಂಡಿದ್ದರೂ ಕೂಡ ಅವರು ತುಳು ಮಾತನಾಡುವುದನ್ನು ಬಿಟ್ಟಿಲ್ಲ. ಈಗ ಶಮಿತಾ ಶೆಟ್ಟಿ ಅವರು ಬಿಗ್ ಬಾಸ್ನಲ್ಲಿ ಮಾತೃಭಾಷೆಯ ಅಭಿಮಾನ ಮೆರೆದಿದ್ದಾರೆ. ...
ಈ ಹಿಂದೆಯೂ ತುಳುಭಾಷೆಯ ಸ್ಥಾನಮಾನಕ್ಕಾಗಿ ಟ್ವೀಟ್ ಅಭಿಯಾನ ಮಾಡಲಾಗಿತ್ತು. ಆದರೆ ಸರ್ಕಾರ ತುಳುವರ ಕೂಗಿಗೆ ಕಿವಿಯಾಗಿಲ್ಲ. ಕರಾವಳಿ ಭಾಗದ ರಾಜಕಾರಣಿಗಳು ಕೂಡ ಅಸಕ್ತಿ ತೋರಿರಲಿಲ್ಲ. ...
ಇಷ್ಟರವರೆಗೆ ಕೃಷ್ಣಮಠ ಎಂದು ಕನ್ನಡದಲ್ಲಿ ಬರೆಯಲಾಗಿತ್ತು. ಈಗ ಆ ಫಲಕ ತೆಗೆದು ತುಳುವಿನಲ್ಲಿ ಬರೆಯಲಾಗಿದೆ. ಸಮಾಜಕ್ಕೆ ಬುದ್ಧಿಹೇಳುವ ಧಾರ್ಮಿಕ ಸಂಸ್ಥೆ ಕನ್ನಡವನ್ನು ಕಡೆಗಣಿಸುವುದು ಸರಿಯಲ್ಲ. ...