ತುಂಗಭದ್ರಾ ನದಿ ನೀರು ಉಕ್ಕಿ ಹರಿಯುತ್ತಿದ್ದು ನದಿ ನೀರಿನಲ್ಲಿ ರೈತರು ದುಸ್ಸಾಹಸ ಮೆರೆಯುತ್ತಿದ್ದಾರೆ. ಪ್ರಾಣ ಭಯವನ್ನೂ ಲೆಕ್ಕಿಸದೇ ತೆಪ್ಪದ ಮೂಲಕ ನದಿ ದಾಟಿ ಜಮೀನಿಗೆ ತೆರಳುತ್ತಿದ್ದಾರೆ. ...
ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ತುಂಗಭದ್ರಾ ಹಿನ್ನೀರಿನ ಹರಿವು ಹೆಚ್ಚಾಗಿರುವುದರಿಂದ ಉಕ್ಕಡಗಾತ್ರಿಗೆ ತೆರಳುವ ಮಾರ್ಗ ಜಲಾವೃತಗೊಂಡಿದೆ. ಅದರೆ ಉಕ್ಕಿಹರಿಯುತ್ತಿರುವ ನದಿ ನೀರಲ್ಲಿ ಜನ ತಮ್ಮ ವಾಹನಗಳನ್ನು ತೊಳೆದು ಅದರ ಸದುಪಯೋಗ ಮಾಡಿಕೊಳ್ಳುತ್ತಿದ್ದಾರೆ. ...
ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ನಂತರ ಮಾತನಾಡಿದ ಸಿಎಂ ಬೊಮ್ಮಾಯಿ, ಹರಿಹರ ಪುಣ್ಯಕ್ಷೇತ್ರ ದೇಶದ ಗಮನ ಸೆಳೆಯಲಿದೆ. ಗಂಗಾ ಆರತಿಯಂತೆ ತುಂಗಭದ್ರಾ ಆರತಿ ಆದಷ್ಟು ಬೇಗ ಆರಂಭ ಆಗಲಿದೆ. ...
ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ಕಾರ್ಮಿಕರು ಕಳೆದ 7 ತಿಂಗಳಿನಿಂದ ವೇತನವೇ ಸಿಗುತ್ತಿಲ್ಲವಂತೆ. ಅದರಲ್ಲೂ ಇಎಸ್ಐ, ಪಿಎಫ್ ಹಣ ಹಾಕುತ್ತಿಲ್ಲವಂತೆ. ಹೀಗಾಗಿ ಸಂಬಳವಿಲ್ಲದೆ ಕಾರ್ಮಿಕರು ಪರದಾಡುತ್ತಿದ್ದಾರೆ. ವೇತನ ಕೊಡಬೇಕಾಗಿದ್ದ ಗುತ್ತಿಗೆದಾರರು ನಾಪತ್ತೆಯಾಗಿದ್ದಾರೆ. ...
ಮಳೆ ಕೂಡಾ ಬರುತ್ತಿದೆ. ಡ್ಯಾಂಗೆ ಒಳಹರಿವು ಹೆಚ್ಚಾಗಿದೆ. ಈ ಕಾರಣದಿಂದ ತುಂಗಭದ್ರಾ ನದಿಗೆ ನೀರು ಬಿಡಲಾಗುವುದು. ನದಿ ಪಾತ್ರದಲ್ಲಿ ಸಾರ್ವಜನಿಕರು ಸುತ್ತಾಡುವುದು ಹಾಗೂ ಜಾನುವಾರು ಮೇಯಿಸುವುದನ್ನ ನಿಷೇಧಿಸಲಾಗಿದೆ ಎಂದು ಅವರು ಹೇಳಿದ್ದಾರೆ. ...
ಭಾರೀ ಮಳೆಯಿಂದ ತುಂಗಭದ್ರಾ ನದಿಗೆ ಹೆಚ್ಚು ಪ್ರಮಾಣದ ನೀರು ಹರಿದುಬರುತ್ತಿದೆ. ಹರಿಹರದ ಗಂಗಾನಗರದಲ್ಲಿ ಹತ್ತಾರು ಮನೆಗಳು ಜಲಾವೃತವಾಗಿವೆ. ತಾತ್ಕಾಲಿಕವಾಗಿ 20 ಮನೆಗಳ ನಿವಾಸಿಗಳನ್ನ ಹರಿಹರದ ಎಪಿಎಂಸಿಯಲ್ಲಿ ಕಾಳಜಿ ಕೇಂದ್ರಕ್ಕೆ ಸ್ಥಳಾಂತರ ಮಾಡಲಾಗಿದೆ. ...
ಕಾಡಾ ಸಮಿತಿ ಪರವಾಣಿಗೆ ಇಲ್ಲದೆ ರಾಜಕೀಯ ಒತ್ತಡಕ್ಕೆ ಮಣಿದು ವಾಣಿವಿಲಾಸ ಸಾಗರಕ್ಕೆ ನೀರು ಹರಿಸುವುದು ಸೂಕ್ತವಲ್ಲ. ಈ ಬಗ್ಗೆ ಕಾಡಾ ಅಧ್ಯಕ್ಷರು ಸಹ ಸರ್ಕಾರಕ್ಕೆ ಪತ್ರ ಬರೆದಿದ್ದು, ಇರುವ ಸ್ಥಿತಿಯನ್ನು ತಿಳಿಸಿದ್ದಾರೆ ಎಂದು ದಾವಣಗೆರೆಯಲ್ಲಿ ...